ನಗರದಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ ಆರಂಭವಾಗಿದೆ. ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಕರಾವಳಿಗರ ಮೊಗದಲ್ಲಿ ಕೊನೆಗೂ ಖುಷಿ ಕಂಡು ಬಂದಿದೆ. ಮಂಗಳೂರು : ನಗರದಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ ಆರಂಭವಾಗಿದೆ. ಬಿಸಿಲ...
ಮಂಗಳೂರಿನಲ್ಲಿ ಮಳೆ ವಿಳಂಬಾವಾಗಿ ಇಲ್ಲಿನ ಜನರಿಗೆ ನೀರಿಗೆ ಭಾರಿ ಸಂಕಷ್ಟ ಆಗಿದೆ. ಈ ಹಿನ್ನಲೆಯಲ್ಲಿ ನೀರು ಪೂರೈಸಲು ಎಲ್ಲಾ ಕಡೆ ವ್ಯವಸ್ಥೆ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಹೇಳಿದ್ದಾರೆ. ಮಂಗಳೂರು: ಮಂಗಳೂರಿನಲ್ಲಿ...
ತಾರಿಕಂಬ್ಲದ ಪೊರ್ಕೋಡಿ ದ್ವಾರದ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು: ತಾರಿಕಂಬ್ಲದ ಪೊರ್ಕೋಡಿ ದ್ವಾರದ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
ಬೈಕ್ ಗೆ ಕಾರು ಡಿಕ್ಕಿ ಹೊಡೆದು ಕಾರಿನೊಂದಿಗೆ ಚಾಲಕ ಪರಾರಿಯಾಗಿರುವ ಹಿಟ್ ಆಂಡ್ ರನ್ ಪ್ರಕರಣ ರಾಷ್ಟ್ರೀಯ ಹೆದ್ದಾರಿ 66ರ ಸಂಕೋಳಿಗೆ ಸಮೀಪ ಈ ಘಟನೆ ಜೂ.4ರ ತಡರಾತ್ರಿ ನಡೆದಿದೆ. ಉಳ್ಳಾಲ: ಬೈಕ್ ಗೆ ಕಾರು...
ಮಂಗಳೂರಿನ ಅತ್ತಾವರದ ನ್ಯೂರೋಡ್ ಇಲ್ಲಿನ ಫ್ಲಾಟ್ ಒಂದರ ಹೊರಗೆ ಪಾರ್ಕ್ ಮಾಡಿರುವ ದ್ವಿಚಕ್ರ ವಾಹನಗಳು ಇತ್ತೀಚೆಗೆ ಕಾಣೆಯಾಗುತ್ತಿದ್ದ ಪ್ರಕರಣಗಳು ನಡೆದಿದೆ. ಮಂಗಳೂರು: ಇತ್ತೀಚಿನ ದಿನಗಳಲ್ಲಿ ನಗರದ ಪ್ರದೇಶದಲ್ಲಿ ವಾಹನಗಳ ಕಳವು ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿವೆ....
2023ರ ಮೇ 28ರಂದು ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಸದ್ಯ ಚಿಕಿತ್ಸೆ ಪಡೆಯುತ್ತಿರುವ ಕುಕ್ಕಟ್ಟೆ ಕಂಗುರಿ ನಿವಾಸಿ ಕೃಷ್ಣ ದೇವಾಡಿಗ ಅವರ ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ನೆರವು ಬೇಕಾಗಿದೆ. ಮಂಗಳೂರು: 2023ರ...
ಕಳೆದ 17 ವರ್ಷಗಳಿಂದ ಪೊಲೀಸರಿಗೆ ಸಿಗದೇ ತಲೆ ಮರೆಸಿಕೊಂಡು ಓಡಾಡುತ್ತಿದ್ದ ಆರೋಪಿ ಜೇಸನ್ ಪೀಟರ್ ಡಿ ಸೋಜಾ (42) ಎಂಬಾತನನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು: ಕಳೆದ 17 ವರ್ಷಗಳಿಂದ ಪೊಲೀಸರಿಗೆ ಸಿಗದೇ ತಲೆ...
ಚುನಾವಣಾ ಕರ್ತವ್ಯ ಲೋಪದ ಕಾರಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ ಸಿ.ಡಿ. ಅವರನ್ನು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್. ಅವರು ಅಮಾನತು ಮಾಡಿದ್ದಾರೆ. ಮಂಗಳೂರು:...
ಕನ್ನಡ ಚಿತ್ರರಂಗದ ಡಿಂಪಲ್ ಕ್ವೀನ್ ನಟಿ ರಚಿತಾ ರಾಮ್ ಅವರು ಮಂಗಳೂರು ಹೊರವಲಯದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿ ಸ್ಥಳಕ್ಕೆ ಇಂದು ಭೇಟಿ ನೀಡಿದರು. ಉಳ್ಳಾಲ: ಕನ್ನಡ ಚಿತ್ರರಂಗದ ಡಿಂಪಲ್ ಕ್ವೀನ್ ನಟಿ ರಚಿತಾ...
ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರೋಶನಿ ನಿಲಯದ ವತಿಯಿಂದ ಜಿಲ್ಲಾ ಕಾರಾಗೃಹದಲ್ಲಿ ಕಾನೂನು ಅರಿವು ಕಾರ್ಯಾಗಾರ ನಡೆಯಿತು. ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರೋಶನಿ ನಿಲಯದ...