ಮಂಗಳೂರು: ಕರಾವಳಿಯ ತುಳು ಸಿನೆಮಾ ರಂಗದಲ್ಲಿ ಹೊಸತೊಂದು ಪ್ರಯೋಗವಾಗಿ ಹೊಸ ಸಿನೆಮಾವೊಂದು ತೆರೆ ಕಂಡಿದೆ. ತುಳುನಾಡಿನಲ್ಲಿ ಹಿಂದಿನ ಕಾಲದಲ್ಲಿ ಗ್ರಾಮೀಣ ಜನರ ಮೇಲಾಗುತ್ತಿದ್ದ ದಬ್ಬಾಳಿಕೆ ಹಾಗೂ ದೌರ್ಜನ್ಯ ಮತ್ತು ಕೊನೆಯಲ್ಲಿ ಜನರು ಅದಕ್ಕೆ ಏನು ಮಾಡಿದ್ರು...
ಮಂಗಳೂರು: ನರ್ಸಿಂಗ್ ಕಲಿಯುತ್ತಿರುವ 19ರ ಹರೆಯದ ವಿದ್ಯಾರ್ಥಿನಿಯೊಬ್ಬಳು ಹೆಂಡತಿ ಮತ್ತು ಮೂವರು ಮಕ್ಕಳಿರುವ ನಾಟೆಕಲ್ಲಿನ ವಿವಾಹಿತನ ಜೊತೆ ಪರಾರಿಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿರುವುದು ಬೆಳಕಿಗೆ ಬಂದಿದ್ದು, ಸ್ಥಳೀಯರು ಇದರ ಬಗ್ಗೆ ಆಶ್ವರ್ಯ ವ್ಯಕ್ತಪಡಿಸಿದ್ದಾರೆ. ಈಗಿನ ಕಾಲದಲ್ಲಿ...
ಉಳ್ಳಾಲ: ಸೋಮೇಶ್ವರ ಶ್ರೀ ಸೋಮನಾಥೇಶ್ವರ ದೇಗುಲ ಸಮೀಪದ ಕಡಲ ತೀರದಲ್ಲಿರುವ ರುದ್ರಪಾದೆ ಬಳಿಯಿಂದ ನಾ*ಪತ್ತೆಯಾಗಿದ್ದ ಮಂಗಳೂರಿನ ಪಡೀಲು ,ವೀರನಗರ ನಿವಾಸಿ ಉದಯ್ ಕುಮಾರ್ (46) ಮೃ*ತದೇ*ಹ ಅಲಿಮಕಲ್ಲು ಎಂಬಲ್ಲಿ ನಿನ್ನೆ (ಡಿ.11) ಸಂಜೆ ಹೊತ್ತಿಗೆ ಪತ್ತೆಯಾಗಿದೆ....
ಮೂಡುಬಿದಿರೆ: ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷಷ್ಠಾನದ ವತಿಯಿಂದ ಪುತ್ತಿಗೆ ವಿವೇಕಾನಂದ ನಗರ ಶ್ರೀಮತಿ ವನಜಾಕ್ಷಿ ಶ್ರೀಪತಿ ಭಟ್ ಬಯಲು ರಂಗ ಮಂದಿರದಲ್ಲಿ ಬುಧವಾರದಂದು ಆಳ್ವಾಸ್ ವಿರಾಸತ್ 2004ರ ಸಾಂಸ್ಕೃತಿಕ ಲೋಕದ ಅನಾವರಣಗೊಂಡಿದ್ದು, ಸಾಹಸ್ರಾರು ಮಂದಿ ವೀಕ್ಷಕರು...
ಮಂಗಳೂರು: ಮಂಗಳೂರು ಕಾರ್ಕಳ ಮಾರ್ಗದಲ್ಲಿ ಕೆಎಸ್ಆರ್ಟಿಸಿ ಬಸ್ ಪ್ರಾಯೋಗಿಕ ಸಂಚಾರ ಗುರುವಾರ(ಡಿ.12) ದಿಂದ ಆರಂಭವಾಗಿದೆ. ಬೆಳಗ್ಗೆ 6-45 ಕ್ಕೆ ಮೊದಲ ಬಸ್ ಹೊರಟಿದ್ದು, ಎರಡನೇ ಬಸ್ 7-15ಕ್ಕೆ ಮಂಗಳೂರಿನಿಂದ ಹೊರಟಿದೆ. ಇದೇ ವೇಳೆ ಕಾರ್ಕಳದಿಂದಲೂ ಎರಡು...
ಕಾವೂರು: ಜನಪರ ಹೋರಾಟಗಳಿಗೆ ಅವಕಾಶ ನಿರಾಕರಣೆ, ಪ್ರತಿಭಟನಕಾರರ ಮೇಲೆ ಕೇಸು ದಾಖಲಿಸುವ ಸರ್ವಾಧಿಕಾರಿ ಪ್ರವೃತ್ತಿಯ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ರನ್ನು ವರ್ಗಾಯಿಸಬೇಕೆಂದು ಒತ್ತಾಯಿಸಿ ಕಾವೂರು ಜಂಕ್ಷಣ್ನಲ್ಲಿ ಸಮಾನ ಮನಸ್ಕ ಸಂಘಟನೆಗಳ ವೇದಿಕೆಯಿಂದ ಪ್ರತಿಭಟನಾ ಪ್ರದರ್ಶನ...
ಮಂಗಳೂರು: ಪಾರ್ಕ್ ಮಾಡಿದ್ದ ಕಾರೊಂದರಿಂದ ಬೆಲೆಬಾಳುವ ವಸ್ತುಗಳನ್ನು ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ 24 ಗಂಟೆಯ ಒಳಗಾಗಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದು ಆರೋಪಿಯನ್ನು ಕದ್ದ ಮಾಲುಗಳ ಸಹಿತ ಲಾಕ್ ಮಾಡಿದ್ದಾರೆ. ಮಂಗಳೂರು...
ಬಜಪೆ: ಪೇಪರ್ ಹಾಕುತ್ತಿದ್ದ ವ್ಯಕ್ತಿಯ ಮೇಲೆ ಕಣಜದ ಹುಳುಗಳು ನಡೆಸಿದ ಅನಿರೀಕ್ಷಿತ ದಾ*ಳಿಯಿಂದಾಗಿ ವ್ಯಕ್ತಿಯೊಬ್ಬ ಸಾ*ವನ್ನಪ್ಪಿದ ಘಟನೆ ಮಂಗಳೂರಿನ ಬಜಪೆ ಪರಿಸರದಲ್ಲಿ ನಡೆದಿದೆ. ಬಜಪೆ ಸಮೀಪದ ಪೊರ್ಕೋಡಿಯಲ್ಲಿ ನೆವೆಂಬರ್ 24 ರಂದು ಪೇಪರ್ ಹಾಕುವ ಕೆಲಸ...
ಮಂಗಳೂರು: ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಕೆಲ ತಿಂಗಳಿನಿಂದ ಅ*ಸೌಖ್ಯದಿಂದ ಬ*ಳಲಿತ್ತಿದ್ದು, ಇಂದು (ಡಿ.10) ನಿ*ಧನರಾಗಿದ್ದಾರೆ. ಎಸ್.ಎಂ.ಕೃಷ್ಣ ನಿ*ಧನದ ಕಾರಣದಿಂದ ಬುಧವಾರ (ಡಿ.11) ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಖಾಸಗಿ ಶಾಲೆಗಳಿಗೂ ಬುಧವಾರ...
ಸುರತ್ಕಲ್: “ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ನಿಂತಿವೆ. ಇಲ್ಲಿನ ರೈಲ್ವೇ ಮೇಲ್ಸೇತುವೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಹೊಂಡ ಗುಂಡಿಗಳಿಂದ ವಾಹನ ಸವಾರರು ಸಂಚಾರ ನಡೆಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ತಕ್ಷಣವೇ ರಸ್ತೆ ಅಭಿವೃದ್ಧಿಗೆ...