ಮಂಗಳೂರು: ಮಂಗಳೂರು ನಗರದಲ್ಲಿ ಮಾದಕ ವಸ್ತುವಾದ ಗಾಂಜಾವನ್ನು ಸಾರ್ವಜನಿಕರಿಗೆ ಹಾಗು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಆತನಿಂದ ಗಾಂಜಾ ಸೇರಿದಂತೆ ಅನೇಕ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಗರೋತ್ತರ ಭಾರತೀಯ...
ಮಂಗಳೂರು: ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಬೃಹತ್ ಪ್ರಮಾಣದಲ್ಲಿ ಮಾರುತಿ ಅಲ್ಟೋ 800 ಕಾರಿನಲ್ಲಿ ಸಾಗಿಸುತ್ತಿದ್ದ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕಾಸರಗೋಡು...
ಮಂಗಳೂರು: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕೋಟ್ಯಂತರ ರೂ. ಬೆಲೆಬಾಳುವ ಆಂಬರ್-ಗ್ರೀಸ್(ತಿಮಿಂಗಿಲ ವಾಂತಿ)ಯನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಮಂಗಳೂರು ಸಿಸಿಬಿ ಪೊಲೀಸರು ಕೋಟ್ಯಾಂತರ ಮೌಲ್ಯದ ಸೊತ್ತನ್ನು ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಪಡ್ಯಾರು ಮನೆ ನಿವಾಸಿ ನಿಮಿತ್...
ಉಳ್ಳಾಲ: ಬೈಕ್ ಸವಾರನೊಬ್ಬನ ನಿಯಂತ್ರಣ ತಪ್ಪಿ ಬೈಕ್ ಡಿವೈಡರ್ಗೆ ಗುದ್ದಿ ಗಂಭೀರವಾಗಿ ಗಾಯಗೊಂಡ ಘಟನೆ ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ದಿವಿನಾಯಕ ದೇವಸ್ಥಾನ ಸಮೀಪ ಶನಿವಾರ ತಡರಾತ್ರಿ ವೇಳೆ ಸಂಭವಿಸಿದೆ. ಚೆಂಬುಗುಡ್ಡೆ ಕೆರೆಬೈಲು ನಿವಾಸಿ ಭೂಷಣ್ ರೈ...
ಮಂಗಳೂರು: ಭಾರತ ತಂಡದ ಮಾಜಿ ನಾಯಕ ಎಮ್ ಎಸ್ ಧೋನಿ ಅವರು ಇಂದು ಖಾಸಗಿ ಕಾರ್ಯಕ್ರಮದ ಕಾರಣದಿಂದಾಗಿ ಮುಂಬೈನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಮಂಗಳೂರಿಗೆ ಆಗಮಿಸಿದ ಬಳಿಕ ಅವರನ್ನು ಶಾಸಕ ಖಾದರ್ ಸಹೋದರ...
ಮಂಗಳೂರು: ಮಂಗಳೂರಿನ ನಗರದ ಪಚ್ಚನಾಡಿಯಲ್ಲಿರುವ ಮಹಾನಗರ ಪಾಲಿಕೆ ತಾಜ್ಯ ವಿಲೇವಾರಿ ಘಟಕ ಡಂಪಿಂಗ್ ಯಾರ್ಡ್ ನಲ್ಲಿ ನಿನ್ನೆ ಕಾಣಿಸಿಕೊಂಡಿರುವ ಬೆಂಕಿ ಇನ್ನೂ ಆರಿಲ್ಲ. ಬೆಂಕಿ ನಂದಿಸುವ ಕಾರ್ಯಾಚರಣೆ ಇಂದು ಕೂಡಾ ಮುಂದುವರಿಯುತ್ತಿದೆ. ಬೆಂಕಿ ಅವಘಡದ ತಾಣದಿಂದ...
ಮಂಗಳೂರು: ಕಂತೆ ಕಂತೆ ನೋಟುಗಳನ್ನು ಹರಡಿ ಸೆಲ್ಫಿ ತೆಗೆದುಕೊಂಡು ಹಲ್ಲುಕಿರಿಯುವ ವಿವಿಧ ದಂಧೆಯ ಕಿಂಗ್ ಪಿನ್ ಸ್ಯಾಂಟ್ರೋ ರವಿ ಹಾಗೂ ಬಿಜೆಪಿ ಸಚಿವರ, ಕುಟುಂಬಸ್ಥರ ಜೊತೆ ಇರುವ ನಂಟಿನ ಬಗ್ಗೆ ಏಕೆ ಮಾತನಾಡುತ್ತಿಲ್ಲ ಇಲ್ಲ ?”...
ಮಂಗಳೂರು: ಕುವೈಟ್ ದೇಶದಲ್ಲಿ ರೆಡಿಯಾಲಜಿ, ಜನರಲ್ ಸರ್ಜರಿ, ಪಿಡಿಯಾಟ್ರಿಕ್ಸ್ ಸೇರಿದಂತೆ ವಿವಿಧ ವಿಭಾಗಗಳಿಗೆ ನುರಿತ ವೈದ್ಯರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಕರ್ಷಕ ವೇತನ ಹಾಗೂ ಇತರೆ ಭತ್ಯೆಗಳಿಗೆ ಅವಕಾಶವಿದೆ, ಇದೇ ಜನವರಿ ಕೊನೆಯ ವಾರದಲ್ಲಿ ಸಂದರ್ಶನವಿದೆ....
ಮಂಗಳೂರು: ಬಿಲ್ಲವ, ಈಡಿಗ, ನಾಮಧಾರಿ ಸಮುದಾಯದ ವಿವಿಧ 10 ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಲಬುರಗಿ ಕರದಾಳು ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ ಡಾ।ಪ್ರಣವಾನಂದ ಸ್ವಾಮೀಜಿ ನೇತೃತ್ವದಲ್ಲಿ ಹಮ್ಮಿಕೊಂಡಿರುವ ‘ಐತಿಹಾಸಿಕ ಪಾದಯಾತ್ರೆ’ಗೆ ಕುದ್ರೋಳಿಯ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಇಂದು...
ಮಂಗಳೂರು: ಮಂಗಳೂರು ನಗರದ ಪಚ್ಚನಾಡಿಯಲ್ಲಿರುವ ಮಹಾನಗರ ಪಾಲಿಕೆ ತಾಜ್ಯ ವಿಲೇವಾರಿ ಘಟಕ (ಡಂಪಿಂಗ್ ಯಾರ್ಡ್) ಸಮೀಪ ಇಂದು ಅಪರಾಹ್ನ 2 ಗಂಟೆ ಸುಮಾರಿಗೆ ಅಗ್ನಿ ಅವಘಡ ಕಾಣಿಸಿಕೊಂಡಿದೆ. ಇದು ಸಾಧಾರಣ ಕುಡುಪು ಪ್ರದೇಶದವರಿಗೆ ಆವರಿಸಿಕೊಂಡಿದೆ....