ಮಂಗಳೂರು: ಬಸ್ ಢಿಕ್ಕಿಯಾಗಿ ಪಾದಾಚಾರಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಮಂಗಳೂರಿನ ಸ್ಟೇಟ್ಬ್ಯಾಂಕ್ ಮೀನು ಮಾರ್ಕೆಟ್ ಎದುರು ನಿನ್ನೆ ನಡೆದಿದೆ. ಬಸವರಾಜ್ (45) ಮೃತ ದುರ್ದೈವಿ. ಇವರು ಬೆಳಿಗ್ಗೆ 7.20ಕ್ಕೆ ಮೀನು ಮಾರ್ಕೆಟ್ ಎದುರು ರಸ್ತೆ...
ಕೊಣಾಜೆ ಇಂಜಿನಿಯರಿಂಗ್ ಕಾಲೇಜಿಗೆ ಎನ್ಐಎ ದಿಢೀರ್ ಭೇಟಿ ನೀಡಿದ್ದು ಓರ್ವ ವಿದ್ಯಾರ್ಥಿಯನ್ನು ವಶಕ್ಕೆ ಪಡೆದುಕೊಂಡು ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಉಳ್ಳಾಲ: ಮಾಹಿತಿಯ ಮೇರೆಗೆ ಮಂಗಳೂರಿನ ಕೊಣಾಜೆ ನಡುಪದವು ಪಿಎ ಇಂಜಿನಿಯರಿಂಗ್ ಕಾಲೇಜಿಗೆ ದಾಳಿ ನಡೆಸಿದ ಏಳು...
ಮಂಗಳೂರು: ‘ಈ ಕಟೀಲ್ ಇದ್ದಾರಲ್ಲ ಅವರು ಜೋಕರ್ ಇದ್ದ ಹಾಗೆ. ಅವರು ಬಹಳ ಬಾಲಿಶವಾಗಿ, ಬೇಜವಬ್ದಾರಿಯಿಂದ ಮಾತಾಡ್ತಾರೆ. ಭಾರತೀಯ ಜನತಾ ಪಾರ್ಟಿಯಲ್ಲಿ ಅವರು ವಿದೂಷಕ ಇದ್ದ ಹಾಗೆ’ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ವ್ಯಂಗ್ಯವಾಡಿದ್ದಾರೆ....
ಮಂಗಳೂರು: ಫ್ಲ್ಯಾಟ್ನಲ್ಲಿ ಇದ್ದಕಿದ್ದಂತೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಅವಘಡ ಸಂಭವಿಸಿದ್ದು ಅದರಲ್ಲಿ ಸಿಲುಕಿದ್ದ 30 ಮಂದಿಯನ್ನು ಸ್ಥಳೀಯರು ರಕ್ಷಿಸಿದ ಘಟನೆ ನಿನ್ನೆ ರಾತ್ರಿ ಮಂಗಳೂರಿನ ಬಜಪೆ ಸಮೀಪದ ಕಂದಾವರದಲ್ಲಿ ನಡೆದಿದೆ. ರಾತ್ರಿ ಸುಮಾರು 9.45ರ...
ಮಂಗಳೂರು: ಪೆಂಕ್ಷನ್ಗೆ ಸಂಬಂಧಿಸಿದ ದಾಖಲಾತಿಗಳನ್ನು ಸರಕಾರಕ್ಕೆ ಸಲ್ಲಿಸಲು ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ನಿವೃತ್ತ ಸಿಬ್ಬಂದಿಯೊಬ್ಬರು ತಮ್ಮ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ನೀಡಿದ ಉಡುಗೋರೆಗಳನ್ನು ಮರಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನಲ್ಲಿ ನಡೆದಿದೆ. ದಕ್ಷಿಣ...
ಮಂಗಳೂರು: ಹಿಂದುಗಳು ಲವ್ ಜಿಹಾದ್ ಎನ್ನುವ ವಿಚಾರವನ್ನು ತಂದಿಟ್ಟಾಗ ಹಲವು ಸಂಘಟನೆಗಳು ಇದನ್ನು ವಿರೋಧಿಸಿದ್ದವು. ಲವ್ ಜಿಹಾದ್ ಇಲ್ಲವೇ ಇಲ್ಲ ಎಂದಿದ್ದರು. ಆದರೆ ಇಲ್ಲಿ ದಿನನಿತ್ಯ ನಡೆಯುತ್ತಿರುವುದೇನು ಎಂದು ಪ್ರಶ್ನಿಸಿದ ಅವರು ಮುಸಲ್ಮಾನ ಹೆಣ್ಣುಮಕ್ಕಳಲ್ಲಿ ಲವ್...
ಮಂಗಳೂರು : ಪೈಪ್ಲೈನ್ ಕಾಮಗಾರಿಗಾಗಿ ಎಲ್ಲೆಂದರಲ್ಲಿ ಬೇಕಾಬಿಟ್ಟಿ ರಸ್ತೆ ಅಗೆದು ಜನರಿಗೆ ತೊಂದರೆ ಉಂಟುಮಾಡಿದರೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕಿಸ್ತೀನಿ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು...
ಮಂಗಳೂರು: ಚರಂಡಿಯತ್ತ ಗಮನಹರಿಸದೇ ಲವ್ ಜಿಹಾದ್ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಿ ಎಂದು ಇತ್ತೀಚೆಗೆ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಅವರು ನೀಡಿದ್ದ ಹೇಳಿಕೆ ಬಗ್ಗೆ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ...
ಮಂಗಳೂರು: ಬಿಲ್ಲವ ಸಮಾಜದ ಬೇಡಿಕೆಗಳ ಪರವಾಗಿ ಮಂಗಳೂರಿನಿಂದ ಬೆಂಗಳೂರಿಗೆ ಪಾದಯಾತ್ರೆಯನ್ನು ಹಮ್ಮಿಕೊಂಡಿರುವ ಪ್ರಣವಾನಂದ ಸ್ವಾಮಿ ಅವರು ಅಧ್ಯಾತ್ಮಿಕತೆಯ ಹೆಸರಲ್ಲಿ ಡರ್ಟಿ ಗೇಮ್ ಆಡುತ್ತಿದ್ದಾರೆ. ಅವರಿಗೆ ಯಾರೂ ಪ್ರೋತ್ಸಾಹ ಕೊಡಬಾರದು. ಅವರನ್ನು ಬೆಂಬಲಿಸುವವರು ನಾರಾಯಣ ಗುರುಗಳ ಅನುಯಾಯಿಗಳಲ್ಲ....
ಮಂಗಳೂರು: ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಅಪರೂಪದ ಹಾಗೂ ಸವಾಲಾದ ಅಂಗಾಂಗ ಕಸಿ ಸರ್ಜರಿ ಯಶಸ್ವಿಯಾಗಿ ಮಾಡಲಾಗಿದೆ ಎಂದು ವೈದ್ಯಕೀಯ ಅಧೀಕ್ಷಕ ಮತ್ತು ಟ್ರಾನ್ಸ್ಪ್ಲಾಂಟ್ ಸರ್ಜನ್ ಡಾ ಪ್ರಶಾಂತ್ ಮಾರ್ಲ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು...