ಮಂಗಳೂರು: ಮುಖ್ಯಮಂತ್ರಿ ಸೀಟ್ನಲ್ಲಿ ಕುಳಿತುಕೊಳ್ಳಲು ಕಾಂಗ್ರೆಸ್ ನಾಯಕರು ಸಿದ್ಧತೆ ಮಾಡಿಕೊಂಡಿದ್ದಾರೆ. ಸಿಎಂ ಹುದ್ದೆಗೆ ಹಗಲು ಕನಸು ಕಾಣುತ್ತಾ ಪೂರ್ವಯೋಜಿತವಾಗಿ ಸಿದ್ದರಾಮಯ್ಯ ಶರ್ಟ್, ಡಿ.ಕೆ. ಶಿವಕುಮಾರ್ ಸೂಟ್ ಹೊಲಿಸಿಕೊಳ್ಳುತ್ತಿದ್ದಾರೆ. ಇನ್ನು ರಾಷ್ಟ್ರೀಯ ಅಧ್ಯಕ್ಷ ಹೊರ ದೇಶದಲ್ಲಿ ಶರ್ಟ್...
ಮುಲ್ಕಿ: ಮೂಲ್ಕಿ ಸೀಮೆ ಅರಸು ಜೋಡುಕರೆ ಕಂಬಳದ ಹಗ್ಗ ಹಿರಿಯ ವಿಭಾಗದ ಫೈನಲ್ ಹಣಾಹಣಿಯಲ್ಲಿ ನಂದಳಿಕೆ ಕೋಣವನ್ನು ಓಡಿಸಿದ ಜಾಕಿ ಬಂಬ್ರಾಣಬೈಲು ವಂದಿತ್ ಶೆಟ್ಟಿ ಅರ್ಧ ಕರೆಯಲ್ಲೇ ಜಾರಿ ಬಿದ್ದರೂ, ಕೋಣಗಳ ಜತೆಗೇ ಗುರಿ ಮುಟ್ಟಿ...
ಮಂಗಳೂರು: ಕರಾವಳಿಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶವಿದೆ. ಈ ನಿಟ್ಟಿನಲ್ಲಿ ಬೀಚ್ ಗಳ ಸ್ವಚ್ಛತೆ ಹಾಗೂ ಸೂಕ್ತ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಗಮನಹರಿಸಲಾಗುವುದು ಎಂದು ದ.ಕ.ಜಿಲ್ಲಾಧಿಕಾರಿ ಎಂ.ಆರ್.ರವಿಕುಮಾರ್ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಡಳಿತ, ಮಂಗಳೂರು ಮಹಾನಗರ...
ಉಳ್ಳಾಲ: ಮಹಿಳೆಯೊಬ್ಬರು ಬಸ್ನಲ್ಲಿ ಕಳೆದುಕೊಂಡಿದ್ದ 18 ಗ್ರಾಂ ಚಿನ್ನದ ಬಳೆಯನ್ನು ಬಸ್ ನಿರ್ವಾಹಕ ಹಾಗೂ ಚಾಲಕ ಮಾಲೀಕರ ಸಹಕಾರದೊಂದಿಗೆ ಪೊಲೀಸರಿಗೆ ವಾಪಸ್ಸು ಮಾಡಿ ಪ್ರಾಮಾಣಿಕತೆ ಮೆರೆದ ಘಟನೆ ಮಂಗಳೂರು ಹೊರಲವಯದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಡೆದಿದೆ....
ಮಂಗಳೂರು: ಬಾಲಕನ ಮೇಲೆ ಪೊಲೀಸರು ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಭಾನುವಾರ ರಾತ್ರಿ ನಗರದ ತಣ್ಣೀರುಬಾವಿ ಬೀಚ್ ಸಮೀಪದಲ್ಲಿ ನಡೆದಿದೆ. ನಗರದ ತಣ್ಣೀರುಬಾವಿ ಬೀಚ್ ಸಮೀಪದಲ್ಲಿ...
ಸುರತ್ಕಲ್ : ಮಂಗಳೂರು ಹೊರ ವಲಯದ ಸುರತ್ಕಲ್ ಬಳಿಯ ಲೈಟ್ ಹೌಸ್ ಬೀಚ್ನಲ್ಲಿ ಶನಿವಾರ ಸಂಜೆ ಸಮುದ್ರದ ಸೆಳೆತಕ್ಕೆ ಸಿಲುಕಿ ನಾಪತ್ತೆಯಾದ ಯುವಕನ ಮೃತದೇಹ ಜನವರಿ 1 ರಂದು ಭಾನುವಾರ ಪತ್ತೆಯಾಗಿದೆ. ಕಾನ ನಿವಾಸಿ ಸುರೇಶ್...
ಮಂಗಳೂರು: ರಜೆ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದ ಯೋಧ ಕುಲಶೇಖರ ಉಮಿಕಾನ ನಿವಾಸಿ ಹರೀಶ್ ಕುಮಾರ್ (43) ಎಂಬವರು ಹೃದಯಾಘಾತಕ್ಕೆ ಒಳಗಾಗಿ ವಿಧಿವಶರಾಗಿದ್ದಾರೆ. ಹರೀಶ್ ಕುಮಾರ್ ಗಡಿ ಭದ್ರತಾ ಪಡೆಯಲ್ಲಿ (ಬಿಎಸ್ಎಫ್) ಅವರು ಕಳೆದ 21 ವರ್ಷಗಳಿಂದ...
ಮಂಗಳೂರು: ‘ಕಿರಿಕ್ ಪಾರ್ಟಿ’ ಸಿನಿಮಾ 6 ವರ್ಷ ಪೂರೈಸಿದ ಸಂತೋಷವನ್ನು ಸಂಭ್ರಮಿಸುತ್ತಿರುವ ಸಮಯದಲ್ಲಿ ರಶ್ಮಿಕಾ ಹೆಸರನ್ನು ಕೈಬಿಟ್ಟಿದ್ದಾರೆ. ಈ ಮೂಲಕ ಕಾಂತಾರ ಸ್ಟಾರ್ ರಿಷಬ್ ಶೆಟ್ಟಿ ಮತ್ತು ನಟಿ ರಶ್ಮಿಕಾ ಮಂದಣ್ಣ ನಡುವಿನ ಕೋಲ್ಡ್ ವಾರ್ ಮುಂದುವರೆಯುತ್ತಿರುವುದು...
ಮಂಗಳೂರು: ಕಲರ್ಸ್ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಬಿಗ್ಬಾಸ್ ಸೀಸನ್ 9ನ ವಿನ್ನರ್ ಪಟ್ಟ ಕೊನೆಗೂ ನಮ್ಮ ಕರಾವಳಿ ಮಗ ರೂಪೇಶ್ ಶೆಟ್ಟಿಗೆ ಲಭಿಸಿದೆ. ಇದರಿಂದ ಅವರ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಫಿನಾಲೆ ತಲುಪಿದ 5 ಸ್ಪರ್ಧಿಗಳಲ್ಲಿ...
ಬೆಂಗಳೂರು: ಬಿಗ್ ಬಾಸ್ ಸೀಸನ್ ಇದೀಗ ಕೊನೆಯ ಹಂತಕ್ಕೆ ಬಂದಿದ್ದು, ಗ್ರ್ಯಾಂಡ್ ಫಿನಾಲೆ ನಡೆಯುತ್ತಿದೆ. ಬಿಗ್ಬಾಸ್ ರೊಮ್ಯಾಂಟಿಕ್ ಕಪಲ್ ಸಾನ್ಯಾ ಹಾಗೂ ರೂಪೇಶ್ ಶೆಟ್ಟಿ ಅವರ ವಿಚಾರ ಇದೀಗ ಮತ್ತೆ ಸುದ್ದಿಯಲ್ಲಿದೆ. ಬಿಗ್ಬಾಸ್ನಿಂದ ಹೊರಗೆ ಬಂದು...