ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಆರ್ಥಿಕ ಸ್ಥಿತಿಗತಿಯ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕೆಂದು ಮಹಾನಗರ ಪಾಲಿಕೆಯ ಪ್ರತಿಪಕ್ಷ ನಾಯಕ ನವೀನ್ ಆರ್. ಡಿ’ಸೋಜಾ ಅವರು ಒತ್ತಾಯಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರ ಜೊತೆ...
ಮಂಗಳೂರು: ನಗರದ ಪಡೀಲ್ ಬಳಿ ನೂತನವಾಗಿ ನಿರ್ಮಾಣಗೊಂಡ ‘ಪಡೀಲ್ ಗೇಟ್’ ಕಮರ್ಷಿಯಲ್ ಸೆಂಟರ್ ನ ಉದ್ಘಾಟನೆ ಹಾಗೂ ಇಲ್ಲಿ ಆಯೋಜಿಸಲಾಗಿರುವ ಡಿಸ್ಕೌಂಟ್ ಮೇಳದ ಉದ್ಘಾಟನೆ ಶುಕ್ರವಾರ ನೆರವೇರಿತು. ಪಡೀಲ್ ಗೇಟ್ ಕಮರ್ಷಿಯಲ್ ಸೆಂಟರನ್ನು ಮಂಗಳೂರು ಮೇಯರ್...
ಮಂಗಳೂರು: ಓಟಗಾರರಾಗಿ ದಾಖಲೆಗಳ ಸಾಧನೆಯಿಂದ ಕಂಬಳದ ಹುಸೇನ್ ಬೋಲ್ಟ್ ಎಂದು ಗುರುತಿಸಿಕೊಂಡಿರುವ, ಕಂಬಳಾಭಿಮಾನಿಗಳ ಗಮನ ಸೆಳೆದಿದ್ದ ಮಿಜಾರು ಅಶ್ವತಪುರ ಶ್ರೀನಿವಾಸ ಗೌಡ ಇದೀಗ ಮಾಡೆಲಿಂಗ್ ರಂಗದಲ್ಲೂ ಮಿಂಚಲಾರಂಭಿಸಿದ್ದಾರೆ. ಕರಾವಳಿಯ ಹಸಿರು ನಿಸರ್ಗದ ಹಿನ್ನೆಲೆಯಲ್ಲಿ ಓಟದ ಕೋಣದ...
ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರ ಸಮಿತಿ ವತಿಯಿಂದ ಕಾಟಿಪಳ್ಳದ ಅಮಾಯಕ ಯುವಕ ಜಲೀಲ್ ಹತ್ಯೆಯನ್ನು ಖಂಡಿಸಿ ಮತ್ತು ಕೊಲೆಯ ಸೂತ್ರಧಾರಿಗಳನ್ನು ಬಂಧಿಸಲು ಆಗ್ರಹಿಸಿ ಮಂಗಳೂರಿನ ಮಿನಿ...
ಮಂಗಳೂರು: ತುಳುನಾಡಿನ ಖ್ಯಾತ ನಟ ರೂಪೇಶ್ ಶೆಟ್ಟಿ ಇದೀಗ ನಟ ಸುದೀಪ್ ನಡೆಸಿಕೊಡುವ ಬಿಗ್ಬಾಸ್ ಸೀಸನ್ 9ರಲ್ಲಿ ಫೈನಲ್ ಪ್ರವೆಶಿಸಿದ್ದಾರೆ. ಆದರೆ ಇದೀಗ ಲಭ್ಯವಾಗುತ್ತಿರುವ ಮಾಹಿತಿ ಪ್ರಕಾರ ಬಿಗ್ಬಾಸ್ ಟ್ರೋಫಿ ಈ ಬಾರಿ ಕೂಡಾ ಕರಾವಳಿಗೆ...
ಮಂಗಳೂರು: ಅಡಿಕೆ ಬೆಳೆಗಾರರ ಬಗ್ಗೆ ಆಘಾತಕಾರಿ ಹೇಳಿಕೆ ನೀಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಹೇಳಿಕೆಯನ್ನು ಮಾಜಿ ಸಚಿವ , ಕಾಂಗ್ರೆಸ್ನ ಹಿರಿಯ ನಾಯಕ ಬಿ ರಮಾನಾಥ ರೈ ಖಂಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು...
ಮಂಗಳೂರು: ಬೈಕಿನ ಹಿಂಬದಿ ಸವಾರ ಹೆಲ್ಮೆಟ್ ಹಾಕಿಲ್ಲವೆಂದರೆ ಪೊಲೀಸರು ನೊಟೀಸ್ ನೀಡುವುದು ಸಹಜವಾದ ಪ್ರಕ್ರಿಯೆ ಆದರೆ, ಕಾರಿನಲ್ಲಿ ಕುಳಿತ ಸಹಪ್ರಯಾಣಿಕನೂ ಹೆಲ್ಮೆಟ್ ಹಾಕಬೇಕೇ..? ಇಂತಹ ಪ್ರಶ್ನೆಯೊಂದು ಮಂಗಳೂರಿನ ಜನತೆಗೆ ಕಾಡಿದೆ. ಯಾಕೆಂದರೆ ಮಂಗಳೂರು ನಗರ ಸಂಚಾರಿ...
ಮಂಗಳೂರು: ಉತ್ತರದ ಶ್ರೀನಗರದಿಂದ ದಕ್ಷಿಣದ ಕನ್ಯಾಕುಮಾರಿ ತನಕ 4500 ಕಿ.ಮೀ. ಸೈಕಲ್ ಸಾಹಸ ಯಾತ್ರೆಯನ್ನು ಕೈಗೊಂಡಿರುವ ಹರ್ಯಾಣದ ರೋಹ್ಟಕ್ ನ ಕಮಲೇಶ್ ರಾಣಾ (64) ಅವರು ಸುಮಾರು 3600 ಕಿ.ಮೀ. ಕ್ರಮಿಸಿ ಮಂಗಳೂರಿಗೆ ತಲಪುವಷ್ಟರಲ್ಲಿ ರಸ್ತೆ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿಸೆಂಬರ್ 31 ಮತ್ತು ಜನವರಿ 1ಕ್ಕೆ ಅನ್ವಯವಾಗುವಂತೆ ಜಿಲ್ಲಾಡಳಿತ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿದೆ. ನೋಂದಾಯಿತ, ಅಧಿಕೃತ ಕ್ಲಬ್, ಪಬ್, ರೆಸ್ಟೋರೆಂಟ್, ಹೊಟೇಲ್ಗಳಲ್ಲಿ ನಿಯಮಗಳಿಗೆ ಒಳಪಟ್ಟು ರಾತ್ರಿ...
ಮಂಗಳೂರು: ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸುರತ್ಕಲ್ ತಡಂಬೈಲ್ನ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ತಡಂಬೈಲ್ ಫಾತಿಮಾ ಸೂಪರ್ ಮಾರ್ಕೆಟ್ ನ ಅಬ್ದುಲ್ ಖಾದರ್ ಹಾಗೂ ಬೀ ಫಾತಿಮಾ ಎಂಬವರ ಪುತ್ರ ಫಾಝಿಲ್ (29)...