ಮಂಗಳೂರು: ಖ್ಯಾತ ನಟ ಕಿಚ್ಚ ಸುದೀಪ್ ನಡೆಸಿಕೊಡುವ ಬಿಗ್ ಬಾಸ್ 9ನೇ ಸೀಸನ್ನಲ್ಲಿ ಎಲ್ಲರ ಮನಸ್ಸನ್ನು ಗೆದ್ದಿರುವ ಕರಾವಳಿಯ ಜನಪ್ರಿಯ ನಟ ರಾಕ್ ಸ್ಟಾರ್ ರೂಪೇಶ್ ಶೆಟ್ಟಿಗೆ ಇದೀಗ ಮಂಗಳೂರಿನ ಮಂಗಳಮುಖಿ ಸಂಜನಾ ಛಲವಾದಿ ಅವರು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾನುವಾರುಗಳ ಚರ್ಮಗಂಟು ರೋಗ ದಿನೇ ದಿನೇ ಉಲ್ಬಣಗೊಂಡಿದ್ದು, ಹೈನುಗಾರಿಕೆ ಕೃಷಿಕರು ಕಂಗಾಲಾಗಿದ್ದಾರೆ. ಅಪಾಯಕಾರಿ ಚರ್ಮ ಗಂಟು ರೋಗದ ಬಾಧೆಯಿಂದ ನೂರಾರು ಜಾನುವಾರುಗಳು ಸಾವನಪ್ಪಿದ್ದು, ರೋಗ ನಿಯಂತ್ರಣಕ್ಕೆ ಬರುತ್ತಿಲ್ಲ ಎಂಬ ಆತಂಕ...
ಬೆಳಗಾವಿ: ವಿಧಾನ ಸಭೆ ವಿಪಕ್ಷ ಉಪ ನಾಯಕ ಹಾಗೂ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ ಖಾದರ್ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಮ್ ಮುಖಂಡರ ನಿಯೋಗವು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಬುಧವಾರ...
ಮಂಗಳೂರು: ಕರ್ನಾಟಕದಿಂದ ಶಬರಿಮಲೆಗೆ ಹೋಗುವ ಮತ್ತು ಮರಳಿ ಬರುವ ಅಯ್ಯಪ್ಪ ಮಾಲಾಧಾರಿಗಳಿರುವ ಕರ್ನಾಟಕ-ಕೇರಳದ ವಾಹನಗಳಿಗೆ ತೆರಿಗೆಯಲ್ಲಿ ರಿಯಾಯಿತಿ ಕಲ್ಪಿಸಬೇಕು ಎಂದು ರಾಜ್ಯ ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಯು.ಟಿ. ಖಾದರ್ ಮನವಿ ಮಾಡಿದ್ದಾರೆ. ಕರ್ನಾಟಕದಿಂದ ಶಬರಿಮಲೆ ಯಾತ್ರೆಗೆ...
ಮಂಗಳೂರು: ಕಾಟಿಪಳ್ಳದಲ್ಲಿ ವ್ಯಾಪಾರಿ ಅಬ್ದುಲ್ ಜಲೀಲ್ ಕೊಲೆ ಘಟನೆಯನ್ನು ಆಮ್ ಆದ್ಮಿ ಪಾರ್ಟಿ ಖಂಡಿಸಿದ್ದು, ಇಂತಹ ಪ್ರಕರಣಗಳು ಮರುಕಳಿಸದಂತೆ ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ. ನೈತಂಗಡಿಯಲ್ಲಿ ಫ್ಯಾನ್ಸಿ ಅಂಗಡಿ ನಡೆಸುತ್ತಿದ್ದ ಅಬ್ದುಲ್ ಜಲೀಲ್ ಎಂಬವರನ್ನು...
ಮಂಗಳೂರು: ಆವರಣ ಇಲ್ಲದ ಬಾವಿಗೆ ಆಯ ತಪ್ಪಿ ಕಾಲು ಜಾರಿ ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ನಿನ್ನೆ ಮಂಗಳೂರಿನ ಬಜ್ಪೆ ಸಮೀಪದ ಕೊಳಂಬೆ ಗ್ರಾಮದ ತಲ್ಲದಬೈಲು ಎಂಬಲ್ಲಿ ನಡೆದಿದೆ. ಪದ್ಮನಾಭ ಬೆಲ್ಚಡ (51) ಮೃತ ದುರ್ದೈವಿ....
ಉಳ್ಳಾಲ: ರಸ್ತೆ ಬದಿ ನಿಂತಿದ್ದ ಎಂಟನೇ ತರಗತಿ ವಿದ್ಯಾರ್ಥಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಉಳ್ಳಾಲದಲ್ಲಿ ಸಂಭವಿಸಿದೆ. ಬೋಳಿಯಾರು ಭಟ್ರಬೈಲು ನಿವಾಸಿ ಹರಿಶ್ಚಂದ್ರ -ಅರುಣಾಕ್ಷಿ ದಂಪತಿ ಪುತ್ರ...
ಮಂಗಳೂರು: ಸುರತ್ಕಲ್ ಕೃಷ್ಣಪುರದಲ್ಲಿ ಶನಿವಾರ ನಡೆದ ಜಲೀಲ್ ಹತ್ಯೆ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೃಷ್ಣಾಪುರ 4ನೇ ಬ್ಲಾಕಿನ ಲಕ್ಷ್ಮೀಶ ದೇವಾಡಿಗ (28) ಬಂಧಿತ ಆರೋಪಿಯಾಗಿದ್ದಾನೆ. ಜಲೀಲ್ ಹತ್ಯೆ ಪ್ರಕರಣದಲ್ಲಿ ಇದುವರೆಗೆ ಬಂಧಿತರಾದವರ ಸಂಖ್ಯೆ...
ಮಂಗಳೂರು: ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ಇಲ್ಲ. ಹಾಗಾಗಿ ನಾವು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಹೊರಟಿದ್ದೇವೆ ಎಂದು ಹಿಂದೂ ಮಹಾ ಸಭಾ ಸಂಘಟನೆಯ ರಾಜ್ಯ ಅಧ್ಯಕ್ಷ ರಾಜೇಶ್ ಪವಿತ್ರನ್ ತಿಳಿಸಿದ್ದಾರೆ. ಅವರು ಇಂದಿಲ್ಲಿ...
ಮಂಗಳೂರು: ಮೊನ್ನೆ ತಾನೇ ಸುರತ್ಕಲ್ನಲ್ಲಿ ಹತ್ಯೆಯಾದ ಕಾಟಿಪಳ್ಳದ ಜಲೀಲ್ ನಿವಾಸಕ್ಕೆ ಮಂಗಳೂರಿನ ನಾಗರಿಕ ಸಂಘಟನೆಗಳು, ಜಾತ್ಯಾತೀತ ಪಕ್ಷಗಳ ಪ್ರತಿನಿಧಿಗಳ ನಿಯೋಗ ಭೇಟಿ ನೀಡಿ ದುಃಖತಪ್ತ ಕುಟುಂಬಕ್ಕೆ ಸಾಂತ್ವನ ಹೇಳಿತು. ಕೊಲೆಗಡುಕರಿಗೆ ಶಿಕ್ಷೆ ನೀಡಲು, ಸಂತ್ರಸ್ತ ಕುಟುಂಬಕ್ಕೆ...