ಮಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಹೊಸ ವರ್ಷ ಸಮೀಪಿಸುತ್ತಿದೆ. ಹೊಸ ವರ್ಷವನ್ನು ಸಂಭ್ರಮದಿಂದ ಬರಮಾಡಿಕೊಳ್ಳಲು ಯುವಜನತೆ ಕೂಡಾ ಸಜ್ಜಾಗುತ್ತಿದೆ. ಆದರೆ ಇದೀಗ ಮಂಗಳೂರಿನಲ್ಲಿ ನ್ಯೂ ಇಯರ್ ಪಾರ್ಟಿಗಳ ಮೇಲೆ ಬಜರಂಗದಳ ಕೆಂಗಣ್ಣು ನೆಟ್ಟಿದೆ. ಡಿಸೆಂಬರ್ 31ರಂದು...
ಮಂಗಳೂರು: ಕಸ್ತೂರಿ ರಂಗನ್ ವರದಿ ಇನ್ನೂ ರದ್ದಾಗಿಲ್ಲ. ಆದರೆ ಬಿಜೆಪಿ ಇದನ್ನು ರದ್ದುಪಡಿಸದೇ ಈಗ ನಮ್ಮ ಮೇಲೆ ಆರೋಪ ಹೊರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಬಿ ರಮಾನಾಥ ರೈ ದೂರಿದ್ದಾರೆ. ಸುದ್ದಿಗಾರರ...
ಮಂಗಳೂರು: ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಮಂಗಳೂರು ಹೊರಲವಯದ ಮೂಲ್ಕಿ ಠಾಣಾ ವ್ಯಾಪ್ತಿಯ ಕಿನ್ನಿಗೋಳಿ ಸಮೀಪದ ಮಾರಡ್ಕ ಎಂಬಲ್ಲಿ ನಡೆದಿದೆ. ಇಲ್ಲಿನ ಮಾರಡ್ಕ ನಿವಾಸಿ ಸುನಂದ ಪೂಜಾರ್ತಿ ಎಂಬವರ...
ಮೂಡುಬಿದಿರೆ: ಜೈನಕಾಶಿ ಮೂಡುಬಿದಿರೆಯಲ್ಲಿ ವಿಶ್ವ ಸಾಂಸ್ಕೃತಿಕ ಜಾಂಬೂರಿ ಉತ್ಸವ ಉದ್ಘಾಟನೆಗೆ ಆಗಮಿಸಿದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಇಂದು ಡಾ। ಮೋಹನ್ಆಳ್ವ ಅವರ ತಂದೆ ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ ಅವರನ್ನು ಭೇಟಿಯಾಗಿ ಅವರಿಂದ ಆಶೀರ್ವಾದ...
ಕಟೀಲು: ಮಂಗಳೂರು ಹೊರಲವಯದ ಕಟೀಲು ಸಮೀಪದ ಪೆರ್ಮುದೆ ಹುಣ್ಸೆಕಟ್ಟೆಯಾಗಿ ಶಿಬರೂರಿಗೆ ಹೋಗುವ ರಸ್ತೆ ಪಕ್ಕದಲ್ಲೇ ಮನೆ ಮಾಡಿಕೊಂಡಿರುವ ಜೆರೋಂ ಸಿಕ್ಬೇರ ಅವರ ಮನೆಯ ಅಂಗಳದಲ್ಲಿ ಮಂಗಳವಾರ ರಾತ್ರಿ ಒಂದು ಗಂಟೆಯ ಸುಮಾರಿಗೆ ಎರಡು ಚಿರತೆಗಳು ನಡೆದಾಡುತ್ತಿರುವುದು...
ಉಳ್ಳಾಲ: ಗೃಹಪ್ರವೇಶದ ಮನೆಯೊಂದರ ಪೂಜಾ ಸಂದರ್ಭದಲ್ಲೇ ಎಲ್ಲರ ಮುಂದೆ ಕಳವು ನಡೆಸಿದ ಕಳ್ಳನೋರ್ವ, ಅದೇ ರಾತ್ರಿ ನೆರೆಮನೆಯಿಂದಲೂ ಲಕ್ಷಾಂತರ ಮೌಲ್ಯದ ನಗ- ನಗದು ದೋಚಿದ ಪರಾರಿಯಾಗಿರುವ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ...
ಮಂಗಳೂರು: ಮಂಗಳೂರಿನಲ್ಲಿ ನಡೆದ ಕುಕ್ಕರ್ ಸ್ಫೋಟದ ಗಾಯಾಳು, ಸಂತ್ರಸ್ತ ಆಟೋ ಚಾಲಕ ಪುರುಷೋತ್ತಮ ಪೂಜಾರಿಯ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಕಂಕನಾಡಿ ಫಾದರ್ ಮುಲ್ಲರ್ ವೈದ್ಯಕೀಯ ಆಸ್ಪತ್ರೆಯ ಮುಖ್ಯಸ್ಥರಿಗೆ ದ.ಕ.ಜಿಲ್ಲಾಡಳಿತ ಪತ್ರ ಬರೆದಿದೆ. ಪತ್ರದಲ್ಲಿ ‘ಸಂತ್ರಸ್ತರ ಕುಟುಂಬದಿಂದ...
ಮುಲ್ಕಿ: ಕಳೆದ ದಿನಗಳ ಹಿಂದೆ ಮಂಗಳೂರು ಹೊರವಲಯದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆರೆಕಾಡು ಎಂಬಲ್ಲಿ ಆರೋಪಿ ಹಳೆಯಂಗಡಿ ಇಂದಿರಾ ನಗರ ನಿವಾಸಿ ದಾವುದ್ ಹಕೀಮ್ ಎಂಬಾತ ಅಪ್ರಾಪ್ತೆ ಜೊತೆ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ,...
ಉಳ್ಳಾಲ: ಮಂಗಳೂರು ವಿಶ್ವವಿದ್ಯಾಲಯದ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡದೆ ಸತಾಯಿಸುತ್ತಿರುವುದು, ಅಂಕಪಟ್ಟಿ ಬಾರದೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕಲು ಅವಕಾಶ ಸಿಗದಿರುವುದು, ಮೌಲ್ಯಮಾಪನವನ್ನು ಸೂಕ್ತ ಸಮಯದಲ್ಲಿ ನಡೆಸದಿರುವುದು, ಎಲ್ಲ ಸಮಸ್ಯೆಗಳು ಒಂದು ಕಡೆಯಾದರೆ...
ಮಂಗಳೂರು: ಖ್ಯಾತ ನಟಿ ಅನುಷ್ಕಾ ಶೆಟ್ಟಿ ಶೂಟಿಂಗ್ಗೆ ಬ್ರೇಕ್ ಹಾಕಿ, ತನ್ನ ತವರು ಜಿಲ್ಲೆ ಮಂಗಳೂರಿನಲ್ಲಿ ಪಂಜುರ್ಲಿ ದೈವದ ಕೋಲದಲ್ಲಿ ಭಾಗಿಯಾಗಿದ್ದಾರೆ. ಈ ಫೋಟೋ ಮತ್ತು ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ. ಬಾಹುಬಲಿ 2ಸಕ್ಸಸ್...