ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಫಲಿತಾಂಶ ವಿಳಂಬ ಪ್ರಶ್ನಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಇಂದು ಏಕಾಏಕಿ ಪ್ರತಿಭಟನೆ ನಡೆಯಿತು. ವಿವಿ ಸಿಂಡಿಕೇಟ್ ಸಭೆಗೆ ಎಬಿವಿಪಿ ಕಾರ್ಯಕರ್ತರು ನುಗ್ಗಲು ಯತ್ನಿಸಿದ್ದಾರೆ. ಕೊಣಾಜೆಯ ಮಂಗಳೂರು ವಿ ವಿ...
ಮಂಗಳೂರು: ಮಂಗಳೂರಿನಲ್ಲಿ ಪ್ರಗತಿಯಲ್ಲಿರುವ ಸ್ಮಾರ್ಟ್ ಸಿಟಿ ಕಾಮಗಾರಿ ಅವ್ಯವಸ್ಥೆಯಿಂದ ಕೂಡಿದೆ ಎನ್ನುವುದಕ್ಕೆ ಮತ್ತೊಂದು ನಿದರ್ಶನ ಸಾಕ್ಷಿಯಾಗಿದೆ. ಇಲ್ಲಿನ ಅಂಬೇಡ್ಕರ್ ವೃತ್ತದ ಬಳಿಯ ಕೆಎಂಸಿ ಮುಂಭಾಗದ ರಸ್ತೆ ಪಕ್ಕದ ಗುಂಡಿಗೆ ಮಹಿಳೆಯೊಬ್ಬರು ಬಿದ್ದಿರುವ ಘಟನೆ ನಿನ್ನೆ ನಡೆದಿದೆ....
ಮಂಗಳೂರು: ಕ್ರಿಸ್ಮಸ್ ಉತ್ಸವದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ಕಡಿಮೆಗೊಳಿಸಲು ಮಂಗಳೂರು ಜಂಕ್ಷನ್ ಹಾಗೂ ಗುಜರಾತ್ನ ಉಧ್ನಾ ಮಧ್ಯೆ ವಿಶೇಷ ರೈಲುಗಳನ್ನು ಓಡಿಸಲಾಗುತ್ತಿದೆ. ನಂಬರ್ 09057 ಉಧ್ನಾ ; ಮಂಗಳೂರು ಜಂಕ್ಷನ್ ವಿಶೇಷ ರೈಲು ಉಧ್ನಾದಿಂದ ಡಿಸೆಂಬರ್...
ಮಂಗಳೂರು: ಹಿಂದುತ್ವ ಸಂಘಟನೆಗಳಿಂದ ನಡೆದಿರುವ ಅನೈತಿಕ ಪೊಲೀಸ್ ಗಿರಿ ಗೂಂಡಾವರ್ತನೆ ಆಗಿದ್ದು ಖಂಡನೀಯವಾಗಿದ್ದು, ಕಾನೂನು ಕೈಗೆತ್ತಿಗೊಳ್ಳಲು ಪೊಲೀಸರು ಅವಕಾಶ ನೀಡಬಾರದು ಎಂದು ಆಮ್ ಆದ್ಮಿ ಹೇಳಿದೆ. ಚುನಾವಣೆ ಹತ್ತಿರ ಆಗುತ್ತಿರುವಂತೆ ಕರಾವಳಿಯಲ್ಲಿ ಅನೈತಿಕ ಗೂಂಡಾಗಿರಿ, ಕೋಮು...
ಬೆಂಗಳೂರು: ಮಂಗಳೂರಿನ ಆಟೋ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ರೂವಾರಿ ಶಾರೀಕ್ಗೆ ನಾಳೆ ಶಸ್ತ್ರಚಿಕಿತ್ಸೆ ನಡೆಯಲಿದೆ. ಕುಕ್ಕರ್ ಬ್ಲಾಸ್ಟ್ ಆದ ಪರಿಣಾಮ ಶಾರಿಕ್ನ ಮುಖ ಹಾಗೂ ಎದೆಯ ಭಾಗದಲ್ಲಿ ಗಂಭೀರ ಗಾಯಗಳಾಗಿದ್ದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ...
ಮಂಗಳೂರು: ಇತ್ತೀಚೆಗೆ ಮಂಗಳೂರಿನ ನಾಗುರಿಯಲ್ಲಿ ನಡೆದ ಆಟೋರಿಕ್ಷಾ ಕುಕ್ಕರ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ರಿಕ್ಷಾ ಚಾಲಕ ಉಜ್ಜೋಡಿಯ ಪುರುಷೋತ್ತಮ ಪೂಜಾರಿಯವರ ಮನೆ ನವೀಕರಣ ‘ಗುರುಬೆಳದಿಂಗಳು ಫೌಂಡೇಶನ್’ ಮೂಲಕ ಶೀಘ್ರ ಆರಂಭಗೊಳ್ಳಲಿದೆ. ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ, ಕುದ್ರೋಳಿ...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಮಾಜಿ ಮೇಯರ್ ಹಾಗು ಎಐಸಿಸಿ ಸದಸ್ಯರಾದ ಕವಿತಾ ಸನಿಲ್ ರವರ ತಾಯಿ ವೇದಾವತಿ ಸನಿಲ್ (72) ರವರು ಇಂದು ಬೆಂಗಳೂರಿನಲ್ಲಿ ವಿಧಿವಶರಾದರು. ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಮಾರ್ಗ ಮುಖಾಂತರ...
ಉಳ್ಳಾಲ: ಬೆಂಗಳೂರಿಂದ ಉಳ್ಳಾಲ ತಾಲೂಕಿನ ನರಿಂಗಾನ ಗ್ರಾಮದ ತೌಡುಗೋಳಿಗೆ ಕಾರಿನಲ್ಲಿ ಸಾಗಿಸಲಾಗುತ್ತಿದ್ದ 2 ಲಕ್ಷ ರೂಪಾಯಿ ಮೌಲ್ಯದ ಎಮ್ ಡಿಎಮ್ ಎ ಮತ್ತು ಗಾಂಜಾವನ್ನು ಕೊಣಾಜೆ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದು ನಾಲ್ವರು ಆರೋಪಿಗಳನ್ನು...
ಮಂಗಳೂರು: ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ ಯುವಕನನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಲ್ಲೆ ನಡೆಸಿದ ಮೂವರು ಆರೊಪಿಗಳನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಕೆರೆಕಾಡು ಕೆಂಚನಕೆರೆ ನಿವಾಸಿಗಳಾದ ದಿವ್ಯೇಶ್ ದೇವಾಡಿಗ (38), ರಾಜೇಶ್...
ಮಂಗಳೂರು: ಮಂಗಳೂರು ರೈಲ್ವೇ ಫ್ಲಾಟ್ಫಾರ್ಮ್ನಲ್ಲಿ ನಿದ್ರಿಸಿದ್ದ ಪ್ರಯಾಣಿಕರೊಬ್ಬರಿಂದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ರೈಲ್ವೇ ಪೊಲೀಸರು ಬಂಧಿಸಿದ ಘಟನೆ ಡಿ.16ರಂದು ನಡೆದಿದೆ. ಕೋಝಿಕ್ಕೋಡ್ ನಿವಾಸಿ ಫಿರೋಜ್ ಪದವತ್ (38) ಆರೋಪಿ. ಫ್ಲಾಟ್ಫಾರ್ಮ್ನಲ್ಲಿ ಮಲಗಿದ್ದ ಪ್ರಯಾಣಿಕರೊಬ್ಬರ ಬ್ರಾಸ್ಲೆಟ್...