ಉತ್ತರ ಕನ್ನಡ: ಸರಕು ಹೊತ್ತು ಸಾಗುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 63ರ ವಜ್ರಳ್ಳಿ ಬಳಿ ನಡೆದಿದೆ. ಹುಬ್ಬಳ್ಳಿಯಿಂದ ಅಂಕೋಲಾ ಮಾರ್ಗವಾಗಿ ಮಂಗಳೂರು ತೆರಳುತ್ತಿದ್ದ ಲಾರಿಗೆ ಏಕಾಏಕಿ ಬೆಂಕಿ ತಗುಲಿದೆ....
ಮೂಡುಬಿದಿರೆ: ಮಂಗಳೂರು ಹೊರವಲಯದ ಮೂಡಬಿದ್ರೆಯ ಕಡಲಕರೆಯ ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ಇಂದು 20ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ ನೀಡಲಾಯಿತು. ಬೆಳಗ್ಗೆ ಕಂಬಳದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಂಬಳ ಸಂಘಟಕ ಮತ್ತು...
ಮಂಗಳೂರು: ಮೂಡುಬಿದಿರೆ ಆಳ್ವಾಸ್ನಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೂರಿ ಉತ್ಸವಕ್ಕೆ ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಮಿಸಲಿದ್ದಾರೆ. ಸಂಜೆ 4ಗಂಟೆಗೆ ಮಂಗಳೂರು ವಿಮಾಣ ನಿಲ್ದಾಣಕ್ಕೆ ಆಘಮಿಸಲಿರುವ ಅವರು ಸಂಜೆ 5 ಗಂಟೆ...
ಮಂಗಳೂರು: ಸುರತ್ಕಲ್ ಮಾರುಕಟ್ಟೆ ವಿಚಾರಕ್ಕೆ ಸಂಬಂಧಿಸಿ ಮಂಗಳೂರು ಉತ್ತರ ಶಾಸಕ ಮೊಯಿದಿನ್ ಬಾವಾ ಅವರು ನನ್ನ ವಿರುದ್ಧ 38 ಕೋಟಿ ರೂಪಾಯಿ ಕಮಿಷನ್ ಪಡೆದುಕೊಂಡಿರುವ ಆರೋಪ ಮಾಡಿದ್ದಾರೆ. ಈ ಬಗ್ಗೆ ಅಧಿಕೃತ ದಾಖಲೆಗಳು ಇದ್ದಲ್ಲಿ ಬಹಿರಂಗಪಡಿಸಲಿ....
ಮಂಗಳೂರು: ಕಾಂಗ್ರೆಸ್ ಸರಕಾರದಲ್ಲಿ ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮಂಜೂರಾದ ಸುರತ್ಕಲ್ ಮಾರುಕಟ್ಟೆಗೆ ಮೊದಲ ಹಂತದಲ್ಲಿ 61 ಕೋಟಿ ರೂಪಾಯಿ ಬಿಡುಗಡೆಯಾಗಿದ್ದು, 14 ಕೋಟಿ ರೂಪಾಯಿ ಮೊತ್ತದ ಕಾಮಗಾರಿ ನಡೆದಿತ್ತು. ಆದರೆ ಬಿಜೆಪಿ ಸರಕಾರ ಆಡಳಿತಕ್ಕೆ ಬಂದ...
ಮಂಗಳೂರು: ಮುಸ್ಲಿಂರ ಇಸ್ಲಾಂ ದರ್ಮದ ಪ್ರಕಾರ ಅವರಿಗೆ ಪಾರ್ಟಿ ನಿಷಿದ್ಧ. ಆದರೂ ಕೂಡಾ ಪಬ್ ಮತ್ತು ಪಾರ್ಟಿಗಳಲ್ಲಿ ಇವತ್ತು ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಂ ಯುವಕರೇ ಇರುತ್ತಾರೆ. ಅಲ್ಲಿ ಲವ್ ಜಿಹಾದ್ಗೆ ಪ್ರೇರಣೆ ಸಿಗುತ್ತದೆ ಎಂದು ಆರೋಪಿಸಿ...
ಮಂಗಳೂರು: ತುಳುನಾಡಿನ ಯುವಕರ ತಲೆಗೆ ಕೋಮು ವಿಷ ಬೀಜ ಬಿತ್ತಿಸಿ ಹೆಣವಾಗಿಸಲಾಗುತ್ತಿದೆ. ಅತ್ತ ಎಂಆರ್ ಪಿಎಲ್ ನಲ್ಲಿ ಉದ್ಯೋಗಕ್ಕೆ ಗುಜರಾತಿನ ಮಾರ್ವಾಡಿಗಳನ್ನು ಸೇರಿಸಲಾಗುತ್ತಿದೆ. ಧಾರ್ಮಿಕ ಪೊಲೀಸ್ ಗಿರಿ ನಿರಂತರವಾಗಿ ನಡೆದರೂ ಪೊಲೀಸರು ಆರ್ ಎಸ್ ಎಸ್...
ಬೆಳಗಾವಿ: ಮಂಗಳೂರು ವಿವಿ ಫಲಿತಾಂಶ ಮುಂಬರುವ 10 ದಿನಗಳೊಳಗೆ ಪ್ರಕಟಿಸಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ಹೇಳಿದರು. ಇಂದು ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ, ಉಳ್ಳಾಲ ಶಾಸಕ ಯು.ಟಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ನೈತಿಕ ಪೊಲೀಸ್ಗಿರಿಗೆ ಕಡಿವಾಣ ಹಾಕಬೇಕು. ಜಿಲ್ಲೆಯಲ್ಲಿ ಅಮಾಯಕರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಮಟ್ಟ ಹಾಕಬೇಕು ಎಂದು ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಯುವ ಜನತಾದಳದ ವತಿಯಿಂದ ಮಂಗಳೂರಿನಲ್ಲಿ ಇಂದು...
ಮಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಹೊಸ ವರ್ಷ ಸಮೀಪಿಸುತ್ತಿದೆ. ಹೊಸ ವರ್ಷವನ್ನು ಸಂಭ್ರಮದಿಂದ ಬರಮಾಡಿಕೊಳ್ಳಲು ಯುವಜನತೆ ಕೂಡಾ ಸಜ್ಜಾಗುತ್ತಿದೆ. ಆದರೆ ಇದೀಗ ಮಂಗಳೂರಿನಲ್ಲಿ ನ್ಯೂ ಇಯರ್ ಪಾರ್ಟಿಗಳ ಮೇಲೆ ಬಜರಂಗದಳ ಕೆಂಗಣ್ಣು ನೆಟ್ಟಿದೆ. ಡಿಸೆಂಬರ್ 31ರಂದು...