ಮಂಗಳೂರು: ಪಂಪ್ವೆಲ್ನಲ್ಲಿ ಕುಡುಕನೋರ್ವನಿಗೆ ಬಿದ್ದು ಪತ್ತೆಯಾಗಿದ್ದ ನೋಟಿನ ಬಂಡಲ್ನ ವಾರಸುದಾರ ಎನ್ನಲಾದ ವ್ಯಕ್ತಿಯೋರ್ವರು ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ. ಆ ವ್ಯಕ್ತಿ ಠಾಣೆಗೆ ಬಂದು ‘ತಾನು ಅಡಿಕೆ ವ್ಯಾಪಾರಿಯಾಗಿದ್ದು ಹಣ...
ಉಳ್ಳಾಲ: ಬೈಕ್ ಅಪಘಾತದಲ್ಲಿ ವೈದ್ಯ ವಿದ್ಯಾರ್ಥಿ ಸಾವನ್ನಪ್ಪಿ, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಉಳ್ಳಾಲದ ಕುತ್ತಾರು ಸಮೀಪದ ಮದಕ ಕ್ವಾಟ್ರಗುತ್ತು ಬಳಿ ನಿನ್ನೆ ತಡರಾತ್ರಿಯ ವೇಳೆ ನಡೆದಿದೆ. ಬೆಂಗಳೂರು ಯಶವಂತಪುರ ನಿವಾಸಿ ಶಿಕ್ಷಕ...
ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಅಡ್ಕಬೈಲು ನಿವಾಸಿ ಶಿವಸುಬ್ರಹ್ಮಣ್ಯ ಪ್ರಸಾದ್ ಎಂಬವರ ಮನೆಗೆ ಕಳ್ಳರು ನುಗ್ಗಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮುಂಬಾಗಿಲಿನ ಬೀಗವನ್ನು ಮುರಿದ ಕಳ್ಳರು...
ಮಂಗಳೂರು: 2018ರ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಕೇವಲ ಮಂಗಳೂರು ಕ್ಷೇತ್ರದಲ್ಲಿ ಯು ಟಿ ಖಾದರ್ ಅವರನ್ನು ಹೊರತು ಪಡಿಸಿ ಉಳಿದೆಲ್ಲೆಡೆ ಹೀನಾಯ ಸೋಲು ಅನುಭವಿಸಿತ್ತು. ಇದಕ್ಕೆಲ್ಲ ದಕ್ಷಿಣ ಕನ್ನಡ ಜಿಲ್ಲೆಯ...
ನವದೆಹಲಿ: ಕಂಬಳ ದ.ಕ ಜಿಲ್ಲೆಯ ಜನರ ಅತ್ಯಂತ ಪ್ರಧಾನ ಕ್ರೀಡೆಯಾದರು ಕೂಡಾ ಈ ಬಗ್ಗೆ ವಾದ ವಿವಾದಗಳು ಇನ್ನೂ ನಿಂತಿಲ್ಲ. ಇದೀಗ ಕಂಬಳ ಕೂಟ ವಿಷಯ ಕುರಿತಾಗಿ ಸಲ್ಲಿಕೆಯಾಗಿರುವ ಅರ್ಜಿಗಳ ತೀರ್ಪನ್ನು ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ...
ಮಂಗಳೂರು: ನಮ್ಮ ಕುಡ್ಲ ವಾಹಿನಿ ಆಯೋಜನೆ ಮಾಡಿದ ನೃತ್ಯ ಭಜನೆ 2022 – ಆಯ್ದ 14 ತಂಡಗಳಿಂದ ಅಂತಿಮ ಸುತ್ತಿನ ಭಜನಾ ತಂಡಗಳ ನಡುವೆ ಭಾನುವಾರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಸಭಾಂಗಣದಲ್ಲಿ ಸ್ಪರ್ಧೆ ನಡೆಯಿತು....
ಮಂಗಳೂರು: ಮಂಗಳೂರಿನ ಕಂಕನಾಡಿ ಚಿನ್ನದ ಮಳಿಗೆಯೊಂದಕ್ಕೆ ನುಗ್ಗಿ ಹಿಂದೂ ಮುಸ್ಲಿಂ ಜೋಡಿಗೆ ಹಲ್ಲೆ ನಡೆಸಿದ ಪ್ರಕರಣವೊಂದರಲ್ಲಿ ಸಂಘಟನೆಯೊಂದರ ನಾಲ್ವರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಚೇತನ್ ಕುಮಾರ್ ಕಂಕನಾಡಿ (39), ಪ್ರಕಾಶ್ ಕಂಕನಾಡಿ (34), ಗಣೇಶ್ ಅತ್ತಾವರ...
ಮಂಗಳೂರು: ಕರಾವಳಿ ಕೆನೈನ್ ಕ್ಲಬ್ ಆಶ್ರಯದಲ್ಲಿ ವರ್ಷಂಪ್ರತಿಯಂತೆ ನಡೆಸಲ್ಪಡುವ ರಾಷ್ಟ್ರಮಟ್ಟದ ಶ್ವಾನ ಪ್ರದರ್ಶನ ಇಂದು ನಡೆಯಿತು. ವಿವಿಧ ತಳಿಗಳ ಶ್ವಾನಗಳು ಈ ವೇಳೆ ತಮ್ಮ ವಿವಿಧ ಪ್ರದರ್ಶನಗಳನ್ನು, ಕಸರತ್ತುಗಳನ್ನು ಪ್ರದರ್ಶಿಸಿದವು. ವಿವಿಧ ಜಾತಿ, ತಳಿಗಳ...
ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾಣ ನಿಲ್ದಾಣದ ಸಿಐಎಸ್ಎಫ್ನ ಏರ್ಫೋರ್ಟ್ ಸೆಕ್ಯುರಿಟಿ ಗ್ರೂಪ್ಗೆ ವಿಶೇಷ ಬಾಂಬ್ ಪತ್ತೆ ಮತ್ತು ವಿಲೇವಾರಿ ಸ್ಕ್ವಾಡ್ ಉಪಕರಣಗಳನ್ನು ಹಸ್ತಾಂತರಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ಸ್ಫೋಟಕಗಳನ್ನು ಒಳಗೊಂಡಿರುವ ವ್ಯಕ್ತಿಗಳು ಮತ್ತು ಅಥವಾ ವಸ್ತುಗಳಲ್ಲಿನ ಬಾಂಬ್...
ಮಂಗಳೂರು: ನಿನ್ನೆ ಸಂಜೆಯಿಂದಲೇ ರಾಜ್ಯದಲ್ಲಿ ಮೋಡದ ವಾತಾವರಣವಿದ್ದು ಮಳೆ ಸಂಭವಿಸಿದೆ. ಮ್ಯಾಂಡೌಸ್ ಚಂಡಮಾರುತದ ಪರಿಣಾಮ ರಾಜ್ಯದ ವಿವಿಧೆಡೆ ಡಿಸೆಂಬರ್ 14ರವರೆಗೆ ಇದೇ ರೀತಿ ಮಳೆ ಮುಂದುವರಿಯಲಿದ್ದು, ಮುಂಜಾಗೃತಾ ಕ್ರಮವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ...