ಮಂಗಳೂರು: ದೇಶದೆಲ್ಲೆಡೆ ಸೆನ್ಸೇಷನ್ ಕ್ರಿಯೇಟ್ ಮಾಡಿದ ಕನ್ನಡ ಸಿನಿಮಾ ‘ಕಾಂತಾರ’. ಆದರೆ ಈ ಸಿನಿಮಾದ ಬಿಡುಗಡೆಯ ನಂತರ ಆದ ಬೆಳವಣಿಗೆ ಮಾತ್ರ ದೈವಾರಾಧನೆ ಬಗೆಗಿನ ವಾದ ವಿವಾದಗಳು. ದೈವಗಳ ಕುರಿತು ಸಿನಿಮಾ ಮಾಡಲು ಕೆಲವರು ಆಕ್ಷೇಪವನ್ನೂ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗವಾದ ತಲಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿಯ ಆರು ಅಂಗಡಿಗಳಿಗೆ ನಿನ್ನೆ ತಡ ರಾತ್ರಿ ಕಳ್ಳರು ನುಗ್ಗಿ ಸಾವಿರಾರು ರೂಪಾಯಿ ಬೆಲೆಬಾಳುವ ಸೊತ್ತುಗಳನ್ನು ಕಳವು ಮಾಡಿದ್ದು, ಶನಿವಾರ ಬೆಳಿಗ್ಗೆ ಪ್ರಕರಣ ಬೆಳಕಿಗೆ...
ಮಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಇಂದು ಮಂಗಳೂರಿನ ಕೊರಗಜ್ಜನ ಆದಿಸ್ಥಳ ಕುತ್ತಾರಿಗೆ ಭೇಟಿ ನೀಡಿ ಕೈಮುಗಿದು ಅಜ್ಜನಿಗೆ ಚಕ್ಕುಲಿ, ವೀಳ್ಯದೆಲೆ ಸಮರ್ಪಿಸಿದರು. ಇವರ ‘ವೇದ’ ಸಿನಿಮಾ ಇದೇ ಬರುವ ಡಿ. 23ರಂದು ಬಿಡುಗಡೆಗೊಳ್ಳಲಿದ್ದು ಇದರ ಫ್ರೀ...
ಮಂಗಳೂರು: ಬಿಜೆಪಿಯವರಿಗೆ ಚುನಾವಣಾ ಭಯ ಆರಂಭವಾಗಿದ್ದು, ಉತ್ತರ ಭಾರತದ ಎರಡು ರಾಜ್ಯಗಳ ಚುನಾವಣಾ ಫಲಿತಾಂಶ ಇವರಿಗೆ ಭೀತಿ ಹುಟ್ಟಿಸಿದೆ. ದೆಹಲಿಯ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ಆಪ್ ಪಾರಮ್ಯ ಮೆರೆದರೆ, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಜಯ,...
ಮಂಗಳೂರು: ಬೆಳಗಾವಿ ಪುಂಡಾಡಿಕೆಯನ್ನು ನಿಲ್ಲಿಸಲು ಕರ್ನಾಟಕ ರಾಜ್ಯದ ಬಿಜೆಪಿ ಸರಕಾರವು ದಿಟ್ಟವಾದ ಕ್ರಮವನ್ನು ತೆಗೆದುಕೊಳ್ಳದೇ ಇರುವುದು ಆತಂಕ ಸೃಷ್ಟಿಗೆ ಕಾರಣವಾಗಿದೆ ಮಾತ್ರವಲ್ಲದೆ ಅದು ಕನ್ನಡಿಗರಿಗೆ ಮಾಡುವ ದ್ರೋಹವಾಗಿದೆ ಎಂದು ವಿಪಕ್ಷ ಉಪನಾಯಕ ಯು ಟಿ ಖಾದರ್...
ಮಂಗಳೂರು: ಕೆಥೋಲಿಕ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ರಚನಾ ಸಂಸ್ಥೆ ನೀಡುವ ಪ್ರತಿಷ್ಠಿತ ರಚನಾ ಪ್ರಶಸ್ತಿಗೆ ಸಮುದಾಯದ ವಿವಿಧ ಕ್ಷೇತ್ರಗಳ ಐವರನ್ನು ಆಯ್ಕೆ ಮಾಡಲಾಗಿದೆ. ‘ರಚನಾ ಕೃಷಿಕ ಪ್ರಶಸ್ತಿ-ಬಂಟ್ವಾಳದ ಲಿಯೋ ಫೆರ್ನಾಂಡಿಸ್, ರಚನಾ ಉದ್ಯಮಿ...
ದುಬೈ: ಪುರಾಣ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಶ್ರೀ ಉಳ್ಳಾಲ್ತಿ ಧರ್ಮ ಅರಸರ ಕ್ಷೇತ್ರ ಇದೀಗ ಜೀರ್ಣೋದ್ಧಾರ ಸಂಭ್ರಮದಲ್ಲಿದೆ. ಇದರ ಪ್ರಯುಕ್ತ ದುಬೈಯಲ್ಲಿ ಡಿಸೆಂಬರ್ 11ರಂದು ಯುಎಇ ಗಾಣಿಗ...
ಮಂಗಳೂರು: ಮಂಗಳೂರು- ಶಿರಾಡಿ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ರಾಜ್ಯಸಭಾ ಸದಸ್ಯರಾದ ಧರ್ಮಸ್ಥಳದ ಧರ್ಮಾಧಿಕಾರಿ...
ಮಂಗಳೂರು: ಮಂಗಳೂರು ನಗರದ ಕೊಟ್ಟಾರ ಚೌಕಿಯಲ್ಲಿ ಡಿ.3ರಂದು ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಗುರುವಾರ ಮೃತಪಟ್ಟಿದ್ದಾರೆ. ಬೆಂಗಳೂರಿನ ಕಂಪೆನಿಯೊಂದರಲ್ಲಿ ಎಂಜಿನಿಯರ್ ಆಗಿರುವ ಮೆಗಾ ರಂಜಿತ್ ಪೈ...
ಮಂಗಳೂರು: ಅಕ್ರಮ ಮರಳು ದಂಧೆಕೊರರ ಜೊತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಹಣ ಪಡೆದು ಶಾಮಿಲಾಗಿದ್ದಾರೆ ಎಂಬ ದೂರು ಮಂಗಳೂರು ಲೋಕಾಯುಕ್ತ ಇಲಾಖೆಗೆ ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರ ತಂಡ ನಿನ್ನೆ ಜಿಲ್ಲೆಯ...