ಮಂಗಳೂರು: ತಮ್ಮನ್ನು ಕೆಪಿಟಿ ವಿದ್ಯಾರ್ಥಿಗಳು ಎಂದು ಹೇಳಿ ತಮಗೆ ಟಿಕೆಟ್ ದರದಲ್ಲಿ ರಿಯಾಯಿತಿ ನೀಡಬೇಕೆಂದು ಆಗ್ರಹಿಸಿ ಖಾಸಗಿ ಸಿಟಿ ಬಸ್ಸೊಂದರ ಚಾಲಕ ಮತ್ತು ನಿರ್ವಾಹಕರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಮಂಗಳೂರಿನ ಕೂಳೂರಿನ ಕುದುರೆಮುಖ ಬಸ್...
ಬಂಟ್ವಾಳ: ಕಟೀಲು ಮೇಳದ ಚೌಕಿ ಸಹಾಯಕನೋರ್ವ ಯಕ್ಷಗಾನ ನಡೆಯುತ್ತಿದ್ದ ಸ್ಥಳವಾದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಬಿಸಿರೋಡಿನ ಪಲ್ಲಮಜಲು ಎಂಬಲ್ಲಿ ಹೃದಯಾಘಾತದಿಂದ ನಿಧನರಾದ ಘಟನೆ ನಡೆದಿದೆ. ಕಟೀಲು ಮೇಳದ ಐದನೇ ಮೇಳದ ಚೌಕಿ ಸಹಾಯಕ ಮಣಿನಾಲ್ಕೂರು...
ಮಂಗಳೂರು: ಕುಡುಕನೋರ್ವನಿಗೆ ಅದೃಷ್ಟವೆಂಬಂತೆ ರಸ್ತೆ ಬದಿಯಲ್ಲಿ ಹತ್ತು ಲಕ್ಷ ರೂಪಾಯಿ ಸಿಕ್ಕಿದ್ದು ಆದರೆ ಈತನ ತಲೆಗೇರಿದ ಅಮಲಿನ ಪರಿಣಾಮ ಅಷ್ಟೂ ದುಡ್ಡು ಅರ್ಧ ಗಂಟೆಯಲ್ಲಿ ಪೊಲೀಸರ ಪಾಲಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನ.27ರಂದು ನಗರದ ಪಂಪ್ವೆಲ್...
ಮಂಗಳೂರು: ಮಂಗಳೂರಿನಲ್ಲಿ ಸ್ಪೋಟಗೊಂಡ ಕುಕ್ಕರ್ ಬಾಂಬ್ ಇದೀಗ ಯಕ್ಷಗಾನದಲ್ಲೂ ಹಾಸ್ಯ ರೂಪದಲ್ಲಿ ಸುದ್ದಿಯಾಗಿದೆ. ಅಲ್ಲದೆ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಬಪ್ಪನಾಡು ಮೇಳದ ಈ ವರ್ಷದ ಭಂಡಾರದ ಚಾವಡಿ ಪ್ರಸಂಗದಲ್ಲಿ ಕೋಡಪದವು...
ಮಂಗಳೂರು: ಮುಂಬಯಿ- ಮಂಗಳೂರು ಮಧ್ಯೆ ಸಂಚರಿಸುವ ಪ್ರಯಾಣಿಕರ ಒತ್ತಡವನ್ನು ಗಮನಿಸಿ ಕೊಂಕಣ ರೈಲು ಮಾರ್ಗದಲ್ಲಿ ಮಂಗಳೂರು ಜಂಕ್ಷನ್ ಮತ್ತು ಮುಂಬಯಿಯ ಲೋಕಮಾನ್ಯ ತಿಲಕ್ ನಿಲ್ದಾಣದ ಮಧ್ಯೆ ವಿಶೇಷ ಸಾಪ್ತಾಹಿಕ ರೈಲು ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂಬರ್...
ಮಂಗಳೂರು: ಬಿಜೆಪಿ ಸರಕಾರ ಮೀನುಗಾರರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ತಮ್ಮ ರಾಜಕೀಯ ಅಸ್ತಿತ್ವಕ್ಕೆ ಮೀನುಗಾರರ ಜೀವವನ್ನು ಬಳಸುತ್ತಿದ್ದಾರೆ. ಅವರ ಅಭಿವೃದ್ಧಿ ನಿಟ್ಟಿನಲ್ಲಿ , ಅವರಿಗೆ ಬದುಕನ್ನು ಕಟ್ಟಿಕೊಡ್ಲಿಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ. ಕಾಂಗ್ರೆಸ್ ಸರಕಾರ ತಂದಿದ್ದ ಯೋಜನೆಗಳನ್ನೂ...
ಉಳ್ಳಾಲ: ಕರ್ನಾಟಕ ರಾಜ್ಯದಲ್ಲಿಯೇ ಮಾದರಿಯಾಗಿ ಹರೇಕಳ ಗ್ರಾಮ ಪಂಚಾಯತ್ ಕಟ್ಟಡವು ನಿರ್ಮಾಣವಾಗಿದ್ದು ಈ ಪ್ರಯುಕ್ತ ಇಂದು ಬೆಳಗ್ಗೆ ಹರೇಕಳ ಪಂಚಾಯತ್ ನೂತನ ಕಟ್ಟಡದ ಹೊರಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಸಿಬ್ಬಂದಿ ವರ್ಗ, ಊರ ಹಿರಿಯ...
ಮಂಗಳೂರು: ‘ಯಡಿಯೂರಪ್ಪನವರ ಸರ್ಕಾರ ಇರುವಾಗ ಒಂದೇ ಒಂದು ಸಿಬಿಐ ತನಿಖೆ ಮಾಡಿಲ್ಲ. ಅದೇ ಸಿದ್ಧರಾಮಯ್ಯ ಸರ್ಕಾರ ಇರುವಾಗ 7 ಸಿಬಿಐ ತನಿಖೆ ಆಗಿದೆ. ಪರೇಶ್ ಮೆಸ್ತಾ ವಿಷಯದಲ್ಲಿ ಕೂಡಾ ಸಿಬಿಐ ತನಿಖೆ ಮಾಡಿಸಿದ್ದೇವೆ. ಸರ್ಕಾರ ನಮ್ಮದಲ್ಲ....
ಮಂಗಳೂರು: ಮಂಗಳೂರು ಆಟೋ ಬಾಂಬ್ ಕುಕ್ಕರ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಾರೀಕ್ ಪೊನ್ನಂಪೇಟೆ ತಾಲೂಕಿನ ಟಿ ಶೆಟ್ಟಿಗೇರಿ ಸಮೀಪದ ನೆಮ್ಮಲೆ ಗ್ರಾಮದ ಹೋಂಸ್ಟೇಯಲ್ಲಿ ಬಾಂಬ್ ಸ್ಪೋಟದ ಆರೋಪಿಗಳು ತಂಗಿದ್ದರು ಎನ್ನುವ ಸಂಶಯದ ಹಿನ್ನೆಲೆಯಲ್ಲಿ ಮಂಗಳೂರು...
ಮಂಗಳೂರು: ‘ಇದೀಗ ಮುಚ್ಚಲಾಗಿರುವ ಸುರತ್ಕಲ್ ಅಕ್ರಮ ಟೋಲ್ ಗೇಟ್ ಸುಂಕವನ್ನು ಹೆಜಮಾಡಿ ನವಯುಗ್ ಟೋಲ್ ಪ್ಲಾಜಾದಲ್ಲಿ ಸಂಗ್ರಹಿಸುವ ಹೆದ್ದಾರಿ ಪ್ರಾಧಿಕಾರದ ಆದೇಶದ ಕುರಿತು ಉಡುಪಿ ಜಿಲ್ಲಾಡಳಿತ ನಡೆಸಿದ ಸಭೆಯ ತೀರ್ಮಾನದ ಕುರಿತಂತೆ ದಕ್ಷಿಣ ಕನ್ನಡ ಉಸ್ತುವಾರಿ...