ಮಂಗಳೂರು: ಮಂಗಳೂರಿನಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ತನಿಖೆಯನ್ನು ರಾಜ್ಯ ಸರಕಾರ ಎನ್ಐಎ ಗೆ ವಹಿಸಿದ್ದರಿಂದ ಪ್ರಕರಣದ ಡಾಕ್ಯುಮೆಂಟೇಶನ್ಗಾಗಿ ಇಂದು ಎನ್ಐಎ ಅಧಿಕಾರಿಗಳು ಮಂಗಳೂರಿಗೆ ಆಗಮಿಸಿ ನ್ಯಾಯಾಲಯಕ್ಕೆ ಹಾಜರಾದರು. ಕುಕ್ಕರ್ ಬಾಂಬ್ ಸ್ಪೋಟದ ಬಗ್ಗೆ...
ಮಂಗಳೂರು: ಸುರತ್ಕಲ್ ಅಕ್ರಮ ಟೋಲ್ಗೇಟ್ನಲ್ಲಿ ಸುಂಕ ಸಂಗ್ರಹವನ್ನು ಡಿಸೆಂಬರ್ ಒಂದರಿಂದ ಸ್ಥಗಿತಗೊಳಿಸಲು ಜಿಲ್ಲಾಡಳಿತ ಆದೇಶ ಹೊರಡಿಸಿದ ಹಿನ್ನಲೆಯಲ್ಲಿ ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಅಕ್ಟೋಬರ್ 28 ರಿಂದ ನಡೆಯುತ್ತಿರುವ ಹಗಲು ರಾತ್ರಿ ಧರಣಿಯನ್ನು ಡಿಸೆಂಬರ್ ಒಂದರಂದು...
ಮಂಗಳೂರು: ಸುರತ್ಕಲ್ ಅಕ್ರಮ ಟೋಲ್ ಗೇಟ್ ವಿರುದ್ಧದ ಹೋರಾಟ ಯಶಸ್ವಿಯ ಹಂತಕ್ಕೆ ತಲುಪಿದೆ. ದ.ಕ ಜಿಲ್ಲಾಧಿಕಾರಿ ಡಿಸೆಂಬರ್ ಒಂದರಿಂದ ಟೋಲ್ ಸಂಗ್ರಹ ಸ್ಥಗಿತಕ್ಕೆ ಲಿಖಿತ ಆದೇಶ ಹೊರಡಿಸಿದ್ದಾರೆ. ಬಿಜೆಪಿ ಪಕ್ಷ ಮಾತ್ರ ತನ್ನದೇ ಸಾಧನೆಯಂತೆ ಬಿಂಬಿಸಲು...
ಮಂಗಳೂರು: ಮಂಗಳೂರಿನ ಸರಿಪಳ್ಳದ ರಾಹುಲ್ ಎಂಬ ಯುವಕ ಇತ್ತೀಚೆಗೆ ನಡೆದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ. ಬಡ ಕುಟುಂಬದ ಆತನ ಚಿಕಿತ್ಸೆಗಾಗಿ ನೆರವಾಗುವ ನಿಟ್ಟಿನಲ್ಲಿ ಹಿಂದು ಸಂಘಟನೆ ಕಾರ್ಯಕರ್ತರು ಷಷ್ಠಿ ದಿನವಾದ ಇಂದು...
ಮಂಗಳೂರು: ಚಂಪಾ ಷಷ್ಠಿ ದಿನವಾದ ಮಂಗಳವಾರ ನಾಡಿನೆಲ್ಲೆಡೆ ಸ್ಕಂದ, ಷಣ್ಮುಖ, ಕಾರ್ತಿಕೇಯ, ಕುಮಾರ ಎಂಬೆಲ್ಲ ಹೆಸರುಗಳಿಂದ ಕರೆಯಲ್ಪಡುವ ಶ್ರೀ ಸುಬ್ರಹ್ಮಣ್ಯನ ಪರ್ವ ದಿನ. ಸುಬ್ರಹ್ಮಣ್ಯನ ದೇಗುಲಗಳಲ್ಲಿ ಮತ್ತು ನಾಗಾರಾಧನೆಯ ತಾಣಗಳಲ್ಲಿ ಇಂದು ನಾಗನಿಗೆ ವಿಶೇಷ ಪೂಜೆ,...
ಮಂಗಳೂರು: ವಿವಾದದ ಕೇಂದ್ರ ಬಿಂದುವಾಗಿದ್ದ ಸುರತ್ಕಲ್ ಟೋಲ್ ರದ್ದುಗೊಳಿಸಿ ಈಗಾಗಲೇ ಹೆದ್ದಾರಿ ಸಚಿವಾಲಯ ಆದೇಶ ಹೊರಡಿಸಿದೆ. ಈ ಹಿನ್ನೆಲೆ ಟೋಲ್ ವಿರೋಧಿ ಹೋರಾಟ ಸಮಿತಿ ಬಿಜೆಪಿ ಜನಪ್ರತಿನಿಧಿಗಳಿಗೆ 9ಪ್ರಶ್ನೆಯನ್ನು ಕೇಳಿದೆ. ಆದರೆ ಟೋಲ್ ಶುಲ್ಕ ಸಂಗ್ರಹವನ್ನು...
ಮಂಗಳೂರು: ಮಂಗಳೂರು ಎಸಿಬಿಯಲ್ಲಿ ಇನ್ಸ್ಪೆಕ್ಟರ್ ಆಗಿದ್ದ ಶ್ಯಾಮ್ಸುಂದರ್ ಅವರನ್ನು ಸಿಸಿಬಿ ಇನ್ಸ್ಪೆಕ್ಟರ್ ಆಗಿ ವರ್ಗಾವಣೆಗೊಳಿಸಲಾಗಿದೆ. ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆಗೊಳಿಸಿ ಎಂದು ಸರ್ಕಾರವೇ ಆದೇಶ ಹೊರಡಿಸಿದ್ದು ಈ ಹಿನ್ನೆಲೆ ಅವರನ್ನು ಟ್ರಾನ್ಸ್ಫರ್ ಮಾಡಲಾಗಿದೆ. ಸಿಸಿಬಿ ಇನಸ್ಪೆಕ್ಟರ್ ಆಗಿದ್ದ...
ಮಂಗಳೂರು: ಕರಾವಳಿಯಲ್ಲಿ ಕೇಳಿ ಬರುತ್ತಿರುವ ಕೊರಗಜ್ಜನ ಕೋಲಕ್ಕೆ ಸಂಬಂಧಿಸಿದಂತೆ ದೈವಗಳ ಹೆಸರಿನಲ್ಲಿ ದಂಧೆಗೆ ಇಳಿದವರ ವಿರುದ್ಧ ಹಲವು ಸಂಘಟನೆಗಳ ನೇತೃತ್ವದಲ್ಲಿ ಕೊರಗಜ್ಜ ಕ್ಷೇತ್ರದಲ್ಲಿ ಪ್ರಾರ್ಥನೆ ಮಾಡಲಾಗಿದೆ. ತುಳುನಾಡ ದೈವಾರಾಧನ ಸಂರಕ್ಷಣಾ ಯುವವೇದಿಕೆ, ದೈವಾರಾಧನ ಸಮಿತಿ ಬೆಳ್ತಂಗಡಿ,...
ಮಂಗಳೂರು: ತಲೆನೋವು ಬಾಧೆಗೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡ ಕಾಲೇಜು ವಿದ್ಯಾರ್ಥಿನಿಯೋರ್ವಳು ಆಸ್ಪತ್ರೆಗೆ ದಾಖಲಾಗಿ ಜೀವನ್ಮರಣ ಹೋರಾಟ ನಡೆಸುತ್ತಿರುವ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಕುಮ್ಡೆಲು ನಿವಾಸಿಯಾಗಿರುವ ಈಕೆ ಮಂಗಳೂರು ಖಾಸಗಿ ಕಾಲೇಜಿನ ಅಪ್ರಾಪ್ತ ವಿದ್ಯಾರ್ಥಿನಿಯಾಗಿದ್ದಾಳೆ. ಬಡ...
ಮಂಗಳೂರು: ಕುಡಿದ ಮತ್ತಿನಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಮಾಡಿದ ಘಟನೆ ಮಂಗಳೂರಿನ ಬಜಪೆ ಠಾಣಾ ವ್ಯಾಪ್ತಿಯ ಎಕ್ಕಾರಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಎಕ್ಕಾರು ಪಲ್ಲದ ಕೋಡಿ ನಿವಾಸಿ ಸರಿತಾ ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ...