ಮಂಗಳೂರು: ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಹಿನ್ನೆಲೆಯಲ್ಲಿ ಜನರಲ್ಲಿ ಅಭಯ ಹಾಗೂ ಜಾಗೃತಿ ಮೂಡಿಸಲು ವಿಶ್ವ ಹಿಂದೂ ಪರಿಷತ್ ತನ್ನ ಯುವ ಸಂಘಟನೆ ಬಜರಂಗದಳ ಮತ್ತು ದುರ್ಗಾವಾಹಿನಿಯ ಸಹಕಾರದಲ್ಲಿ ಇಂದು ಭಿತ್ತಿಪತ್ರ ಪ್ರದರ್ಶಿಸುವ...
ಮಂಗಳೂರು: ಮತಾಂತರಗೊಳಿಸಿ ಲೈಂಗಿಕ ಕಿರುಕುಳ ನೀಡಿ ದೌರ್ಜನ್ಯ ಎಸಗಿರುವ ಬಗ್ಗೆ ಇದೀಗ ಮಂಗಳೂರಿನ ಸಂತ್ರಸ್ತ ಯುವತಿ ಹಿಂದು ಸಂಘಟನೆಗಳೊಂದಿಗೆ ತನಗೆ ನ್ಯಾಯಕ್ಕಾಗಿ ಹೋರಾಟ ಆರಂಭಿಸಿದ್ದಾಳೆ. ಈಕೆ ಹೋರಾಟಕ್ಕೆ ವಿಶ್ವಹಿಂದು ಪರಿಷತ್ನ ದುರ್ಗಾವಾಹಿನಿ ಸಂಘಟನೆ ಬೆಂಬಲ ನೀಡಿದೆ....
ಮಂಗಳೂರು: ಭಯೋತ್ಪಾದಕರು ಮಂಗಳೂರು ನಗರದ ಕದ್ರಿ ಮಂಜುನಾಥನ ದೇವಸ್ಥಾನದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎಂಬ ಮಾಹಿತಿ ಹಿನ್ನಲೆಯಲ್ಲಿ ಕದ್ರಿ ದೇವಸ್ಥಾನಕ್ಕೆ ಭದ್ರತಾ ವ್ಯವಸ್ಥೆಗಳನ್ನು ಅಳವಡಿಸುವ ಸಲುವಾಗಿ ಭಾನುವಾರ ಪೂರ್ವಭಾವಿ ಸಭೆ ನಡೆಯಿತು. ಸಲಾಯಿತು....
ಮಂಗಳೂರು: ಮುಂದಿನ ವಿಧಾನ ಸಭಾ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಸಾಲು ಸಾಲು ಅರ್ಜಿ ಸಲ್ಲಿಕೆಯಾಗಿದೆ. ಜಿಲ್ಲೆಯ ಒಟ್ಟು 8 ಕ್ಷೇತ್ರಗಳಿಂದ ಒಟ್ಟು 41 ಆಕಾಂಕ್ಷಿಗಳು ಟಿಕೆಟ್ಗಾಗಿ ಅರ್ಜಿ ಸಲ್ಲಿಸಿದ್ದು, ಕೆಪಿಸಿಸಿಗೆ 77 ಲಕ್ಷ ರೂಪಾಯಿ...
ಮಂಗಳೂರು: ಮಂಗಳೂರು ನಗರ ಹೊರವಲಯದ ದೇರಳಕಟ್ಟೆ ಅಡ್ಕರಮಜಲು ಬೆಳ್ಮದ ಬೋಲ್ದನ್ ಕುಟುಂಬಿಕರ ತರವಾಡಿನ ಮನೆಯಲ್ಲಿ ಪಂಜುರ್ಲಿ, ಕಲ್ಲುರ್ಟಿ , ಗುಳಿಗ ದೈವಗಳ ನರ್ತನ ಸೇವೆ ವೈಭವದಿಂದ ಜರುಗಿತು. ನವೆಂಬರ್ 24ರಂದು ಬೆಳಿಗ್ಗೆ ತರವಾಡು ಮನೆಯಲ್ಲಿ ನಾಗದೇವರಿಗೆ...
ಮಂಗಳೂರು: ಮಂಗಳೂರಿನಲ್ಲಿ ರಿಕ್ಷಾದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ. ಇದೀಗ ಶಾರೀಕ್ ಜೀವಕ್ಕೂ ಆಪತ್ತು ಇರುವ ಹಿನ್ನೆಲೆಯಲ್ಲಿ ಆಸ್ಪತ್ರೆ ಬಳಿ ಪೊಲೀಸರು ಬಿಗು ಬಂದೋಬಸ್ತ್ ಏರ್ಪಡಿಸಿದ್ದಾರೆ....
ಮಂಗಳೂರು: ಮಂಗಳೂರಿನಲ್ಲಿ ಬಾಂಬ್ ಬ್ಲಾಸ್ಟ್ ಆಗಿರುವ ಘಟನೆ ಬೆನ್ನಲ್ಲೇ ಆರೋಪಿ ವಾಸವಾಗಿದ್ದ ಮೈಸೂರಿನ ಬಾಡಿಗೆ ಮನೆಯಲ್ಲಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈ ನಡುವೆ ಬಾಡಿಗೆ ಮನೆ ನೀಡುವ ಮಾಲಕರು ಯಾರೂ ಗುರುತು ಪರಿಚಯ ಇಲ್ಲದವರಿಗೆ ಬಾಡಿಗೆ...
ಮಂಗಳೂರು: ಮುಸ್ಲಿಂ ಯುವಕನೊಬ್ಬ ಮತಾಂತರಗೊಳಿಸಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಯುವತಿಯೋರ್ವಳು ಮಂಗಳೂರು ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಆಕೆ ನೀಡಿರುವ ದೂರಿನಲ್ಲಿ ‘ಮಂಗಳೂರಿನ ಬಿಕರ್ನಕಟ್ಟೆಯಲ್ಲಿರುವ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾಗ ಬಿಕರ್ನಕಟ್ಟೆಯ ಕೈಕಂಬದಲ್ಲಿರುವ ಖಲೀಲ್ನ ಮೊಬೈಲ್...
ಮಂಗಳೂರು:ಮಂಗಳೂರಿನ ನಂತೂರು ಸರ್ಕಲ್ ಬಳಿ ಗುರುವಾರ ಸಂಜೆ ಭಿನ್ನ ಕೋಮಿನ ಜೋಡಿ ಮೇಲೆ ದಾಳಿ ನಡೆಸಿದ್ದ ಘಟನೆಗೆ ಸಂಬಂಧಿಸಿದಂತೆ ಕದ್ರಿ ಠಾಣಾ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಸುರತ್ಕಲ್ ನಿವಾಸಿ ಮುತ್ತು(18), ಪ್ರಕಾಶ್(21) ಮತ್ತು ಅಸೈಗೋಳಿ ನಿವಾಸಿ...
ಮಂಗಳೂರು: ಮುಲ್ಕಿಯಲ್ಲಿ ನಡೆದ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ತಲೆ ಮರೆಸಿಕೊಂಡಿರುವ ಆರೋಪಿಯ ಪತ್ತೆಗೆ ಸಹಕರಿಸಲು ಪೊಲೀಸರು ಮನವಿ ಮಾಡಿದ್ದಾರೆ. ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಕೊಲೆ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ 1 ನೇ ಆರೋಪಿಯಾದ ಬಪ್ಪನಾಡು...