ಬೆಂಗಳೂರು: ಮಂಗಳೂರಿನ ಕಂಕನಾಡಿ ಬಳಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟಗೊಂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಅದನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)ಗೆ ಹಸ್ತಾಂತರಿಸಲಿದೆ. ಇದು ಆಕಸ್ಮಿಕವಾಗಿ ಕುಕ್ಕರ್ ಸ್ಪೋಟಗೊಂಡ ಪ್ರಕರಣವಲ್ಲ. ಭಯೋತ್ಪಾದನಾ ಕೃತ್ಯ ಎಂದು...
ಮಂಗಳೂರು: ಮಂಗಳೂರಿನಲ್ಲಿ ನಿನ್ನೆ ನಡೆದ ಆಟೋ ಬಾಂಬ್ ಸ್ಪೋಟ ಪ್ರಕರಣದ ಬಗ್ಗೆ ಕ್ಷಣ ಕ್ಷಣವೂ ಕುತೂಹಲಕಾರಿ ಅಂಶಗಳು ಹೊರಬೀಳುತ್ತಿದ್ದು ಇದೀಗ ಶಿವಮೊಗ್ಗ ತುಂಗಾ ನದಿ ದಡದಲ್ಲಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ನಟೋರಿಯಸ್ ಕ್ರಿಮಿನಲ್ ಶಾರೀಕ್...
ಮಂಗಳೂರು: ‘ಮಂಗಳೂರು ಬಾಂಬ್ ಸ್ಫೋಟ ಪ್ರಕರಣದ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರೇ ಭಯೋತ್ಪಾದಕ ಕೃತ್ಯ ಎಂದು ದೃಢೀಕರಿಸಿರುವ ಮಂಗಳೂರು ನಗರದ ಬಾಂಬು ಸ್ಫೋಟದ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ’ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಟ್ವೀಟ್...
ಮಂಗಳೂರು: ದೇಶದ್ರೋಹಿ ಸಂಘಟನೆಗಳನ್ನು ಬ್ಯಾನ್ ಮಾಡಿದ ಬಳಿಕ ವಿಧ್ವಂಸಕ ಕೃತ್ಯಗಳನ್ನು ಮಾಡಿ ಬಾಲ ಬಿಚ್ಚಲು ಕೆಲವರು ಹೊರಟಿದ್ದಾರೆ. ಭಯೋತ್ಪಾದನೆಯ ವಿರುದ್ಧದ ನಮ್ಮ ಸಮರದಲ್ಲಿ ನಾಗರಿಕರ ಸಹಕಾರ ಮುಖ್ಯ’ ಎಂದು ಸಂಸದ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್...
ಮೈಸೂರು: ಮಂಗಳೂರು ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ನಿನ್ನೆ ಸಂಜೆ ನಡೆದ ಆಟೋ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರ ತಂಡ ಮಂಗಳೂರು ಮೂಲದ ಇಬ್ಬರನ್ನು ವಶಕ್ಕೆ ಪಡೆದಿದೆ. ಮೈಸೂರಿನ ಲೋಕನಾಯಕ ನಗರದ ಮನೆಯೊಂದರ...
ಮಂಗಳೂರು: ಚಲಿಸುತಿದ್ದ ಆಟೋದಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ತೀವ್ರಗೊಂಡಿದೆ. ಈ ಪ್ರಕರಣವನ್ನು ಭೇದಿಸಲು ಈಗಾಗಲೇ ಮಂಗಳೂರು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಮೂರು ತಂಡಗಳನ್ನು ರಚಿಸಿದ್ದಾರೆ. ನಿನ್ನೆ ರಾತ್ರಿಯೇ ಸ್ಫೋಟದ ಜಾಡು ಹಿಡಿದು ಮಂಗಳೂರು...
ಮಂಗಳೂರು: ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಬ್ರಹ್ಮಶ್ರೀ ನಾರಾಯಣಗುರು ಹೆಸರನ್ನು ಹಾಗೆಯೇ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವೀರರಾಣಿ ಅಬ್ಬಕ್ಕ ಹೆಸರು ಇಡಬೇಕು ಎಂದು ಮಾಜಿ ಸಚಿವ ಯುಟಿ ಖಾದರ್ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ...
ಮಂಗಳೂರು: ಕಾಂಗ್ರೆಸ್ ಆರೋಪಕ್ಕೆ ಯಾವುದೇ ಸಾಕ್ಷ್ಯಗಳು ಇಲ್ಲ. ಕಾಂಗ್ರೆಸ್ ನವರು ನಕಲಿ ವೋಟರ್ಸ್ ಡಿಲೀಟ್ ಆದ ಭಯದಲ್ಲಿ ಹೀಗೆ ಮಾಡ್ತಿದಾರೆ ಅನಿಸುತ್ತೆ. ಮತದಾನ ಪಟ್ಟಿ ಪರಿಷ್ಕರಣೆ ಮಾಡೋದು ಚುನಾವಣಾ ಆಯೋಗ, ನಮಗೆ ಸಂಬಂಧ ಇಲ್ಲ. ಪ್ರತೀ...
ಮಂಗಳೂರು: ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಇಂದು ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದು, ನಗರದ ಏಜೆ ಆಸ್ಪತ್ರೆಗೆ ಭೇಟಿ ನೀಡಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಮೀನುಗಾರಿಕೆ,...
ಉಳ್ಳಾಲ: ಮಂಜೇಶ್ವರ ಮೂಲದ ಯುವಕನೋರ್ವ ಬೈಕ್ನಲ್ಲಿ ಬರುತ್ತಿದ್ದಾಗ ದ್ವಿಚಕ್ರ ವಾಹನವನ್ನು ತಡೆದು ನಿಲ್ಲಿಸಿದ್ದ ಮೂವರು ಅಪರಿಚಿತರು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ವಾಹನವನ್ನು ಕಿತ್ತುಕೊಂಡು ಪರಾರಿಯಾದ ಘಟನೆ ಮಂಗಳೂರಿನ ಉಳ್ಳಾಲ ಠಾಣಾ ವ್ಯಾಪ್ತಿಯ ಅಂಬಿಕಾರೋಡ್...