ಮಂಗಳೂರು: ಮಂಗಳೂರಿನ ಲಾಲ್ಬಾಗ್ನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ನ.19ರ ಶನಿವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ ಮುತ್ತೂಟ್ ಫೈನಾನ್ಸ್ ವತಿಯಿಂದ ನೇರ ಸಂದರ್ಶನ ಆಯೋಜಿಸಲಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ 18,000...
ಮಂಗಳೂರು: ಸುರತ್ಕಲ್ ಟೋಲ್ ತೆರವು ಹೋರಾಟ ಬೆಂಬಲಿಸಿ ಡಿವೈಎಫ್ಐ ಸಂಘಟನೆ ವತಿಯಿಂದ ಆಯೋಜಿಸಿದ್ದ ಬೈಕ್ ರ್ಯಾಲಿಗೆ ಮಂಗಳೂರು ನಗರ ಪೊಲೀಸರು ತಡೆ ಒಡ್ಡಿದ್ದ ಘಟನೆ ನಗರದಲ್ಲಿ ನಡೆದಿದೆ. ಸುರತ್ಕಲ್ ಟೋಲ್ ತೆರವು ಹೋರಾಟ ಬೆಂಬಲಿಸಿ ಡಿವೈಎಫ್ಐ...
ಮಂಗಳೂರು: ಕಳೆದ ಹಲವು ತಿಂಗಳಿಂದ ಭಾರೀ ವಿವಾದಕ್ಕೆ ಕಾರಣವಾಗಿದ್ದ ಸುರತ್ಕಲ್ ಟೋಲ್ಗೇಟ್ ವಿರುದ್ಧ ಟೋಲ್ ವಿರೋಧಿ ಹೋರಾಟ ಸಮಿತಿ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದು ಇದೀಗ ಟೋಲ್ ಸಂಗ್ರಹ ರದ್ದುಪಡಿಸಿರುವುದರ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್...
ಮಂಗಳೂರು: ರಜಕ ಯೂತ್ ಕೂಳೂರು ಮತ್ತು ಎ.ಜೆ ಬ್ಲಡ್ ಸೆಂಟರ್, ಎಜೆ ಹಾಸ್ಪಿಟಲ್ ಅಂಡ್ ರೀಸರ್ಚ್ ಸೆಂಟರ್ ಇವುಗಳ ಸಹಭಾಗಿತ್ವದೊಂದಿಗೆ ರಕ್ತದಾನ ಶಿಬಿರ ಮಂಗಳೂರಿನ ಬಂಗ್ರಕೂಳೂರಿನ ಮಡಿವಾಳ ಸಭಾಭವನದಲ್ಲಿ ಜರುಗಿತು. ಹಿರಿಯ ಪತ್ರಕರ್ತ ಕೇಶವ ಕುಂದರ್...
ಮಂಗಳೂರು: ಸಂಚಾರ ನಿಯಮ ಉಲ್ಲಂಘನೆಯ ದಂಡ ಶುಲ್ಕವನ್ನು ಅಂಚೆ ಕಚೇರಿಗಳಲ್ಲಿ ಪಾವತಿಸುವ ಸೌಲಭ್ಯಕ್ಕೆ ಭಾರತೀಯ ಅಂಚೆ ಇಲಾಖೆಯ ಮಂಗಳೂರು ವಿಭಾಗ ಮತ್ತು ಮಂಗಳೂರು ನಗರ ಪೊಲೀಸ್ ಇಲಾಖೆ ಒಡಂಬಡಿಕೆ ಮಾಡಿಕೊಂಡಿವೆ. ಮಂಗಳೂರು ನಗರ ಪೊಲೀಸ್ ಆಯುಕ್ತರ...
ಮಂಗಳೂರು: ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಹುಲಿಗಳ ಮಧ್ಯ ನಡೆದ ಕಚ್ಚಾಟದಲ್ಲಿ ಗಾಯಗೊಂಡಿದ್ದ ಸುಮಾರು ಎರಡೂವರೆ ವರ್ಷ ಪ್ರಾಯದ ಹುಲಿಮರಿಯೊಂದು ಮೃತಪಟ್ಟಿರುವ ಘಟನೆ ನಡೆದಿದೆ. ಇದರೊಂದಿಗೆ ಪಿಲಿಕುಳದಲ್ಲಿ ಹುಲಿಗಳ ಸಂಖ್ಯೆ 11ಕ್ಕಿಳಿದಿದೆ. ಕೆಲ ಸಮಯದ ಹಿಂದೆ...
ಮಂಗಳೂರು: ಮಂಗಳೂರಿನಲ್ಲಿ ಖಾಸಾಗಿ ಬಸ್ಸ್ ಗಳ ಮೇಲಾಟ ಮಿತಿಮೀರುತ್ತಿದೆ. ಮೀತಿ ಮೀರಿದ ಮೇಲಾಟದಿಂದ ಅಮಾಯಕ ಪ್ರಯಾಣಿಕರು ಅಪಘಾತಕ್ಕೆ ತುತ್ತಾಗುತ್ತಿದ್ದಾರೆ. ಇಂದು ಎರಡು ಖಾಸಗಿ ಬಸ್ ಗಳು ನಗರದ ಜ್ಯೋತಿ ವೃತ್ತದ ಬಳಿ ಮುಖಾಮುಖಿ ಗುದ್ದಿಕೊಂಡಿದ್ದು, ಅನೇಲ...
ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದೀಪೋತ್ಸವವು ನಿನ್ನೆ ಬಹಳ ವಿಜೃಂಭಣೆಯಿಂದ ನಡೆಯಿತು. ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದು ರಥಬೀದಿಯಲ್ಲಿ ಚಂದ್ರಮಂಡಲ ಉತ್ಸವ ನಡೆದು ದೇವಳದ ಕುದುರುವಿನಲ್ಲಿ ನಿರ್ಮಿಸಿದ ಗುರ್ಜಿಯಲ್ಲಿ ದೇವರಿಗೆ ಪೂಜೆ ನಡೆಯಿತು....
ಹುಬ್ಬಳ್ಳಿ: ಖಾಸಗಿ ಬಸ್ವೊಂದು ಟಯರ್ ಸ್ಫೋಟಗೊಂಡು ಏಕಾಏಕಿ ಹೊತ್ತಿ ಉರಿದುಕೊಂಡಿದ್ದು ಚಾಲಕನ ಸಮಯ ಪ್ರಜ್ಞೆಯಿಂದಾಗಿ ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ ಇಂದು ಬೆಳಗಿನ ಜಾವ ಹುಬ್ಬಳ್ಳಿ ಹೊರವಲಯದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಸುಖವಿಹಾರಿ ಖಾಸಗಿ...
ಮಂಗಳೂರು: ಮಂಗಳೂರಿನ ಹೊರವಲಯದ ಕಸಬಾ ಬೆಂಗರೆಯಲ್ಲಿ ಮೀನುಗಾರಿಕೆಗೆ ಬಳಸಲಾಗುವ ಮೀನುಹಿಡಿಯುವ ಬಲೆಯ ಸಂಗ್ರಹಾಗಾರದಲ್ಲಿ ಬೆಂಕಿ ಹಿಡಿದಿದ್ದು, ಲಕ್ಷಾಂತರ ರೂ. ನಷ್ಟ ಉಂಟಾದ ಘಟನೆ ನಿನ್ನೆ ಮಧ್ಯರಾತ್ರಿ ಸಂಭವಿಸಿದೆ. ಎರಡು ವಾರಗಳ ಹಿಂದೆ ಇಲ್ಲಿ ಬೀಕರ ಅಗ್ನಿ...