ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಬೆಳ್ಳಾರೆ ನಿವಾಸಿ ಶಾಹಿದ್(40) ಬಂಧಿತ ಆರೋಪಿ. ಎನ್ಐಎ ಅಧಿಕಾರಿಗಳ ಅಧಿಕೃತ ಮಾಹಿತಿಯಂತೆ ಎಸ್ಡಿಪಿಐ ಮುಖಂಡರಾದ ಶಾಫಿ ಬೆಳ್ಳಾರೆ...
ಮಂಗಳೂರು: ದುಬೈನಿಂದ ಆಗಮಿಸಿದ ನಾಲ್ವರು ಪ್ರಯಾಣಿಕರನ್ನು ಪರಿಶೀಲನೆ ಮಾಡಿದಾಗ ಅಕ್ರಮವಾಗಿ ಚಿನ್ನ ಸಾಗಾಟ ಪತ್ತೆಯಾಗಿದ್ದು, ಅವರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಬಂಧಿತ ನಾಲ್ಕು ಮಂದಿ ಪ್ರಯಾಣಿಕರಿಂದ 24...
ಮೂಡುಬಿದಿರೆ: ರೈತರನ್ನು ಹೊರದಬ್ಬಿ ಯಾವುದೇ ಅಭಿವೃದ್ಧಿ ಬೇಡ, ರೈತರನ್ನು ಉಳಿಸಿಕೊಂಡೇ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳಬೇಕು. ಈಗಾಗಲೇ ವಿವಿಧ ಅಭಿವೃದ್ಧಿ ಯೋಜನೆಗಳಿಂದ ಭೂಮಿ ಕಳೆದುಕೊಂಡು ಸಂತ್ರಸ್ತರಾದ ಕೃಷಿಕರಿಗೆ ಸೂಕ್ತ ಪರಿಹಾರ ಮತ್ತು ಉದ್ಯೋಗ ಒದಗಿಸಬೇಕು ಎಂದು ಕಾಂಗ್ರೆಸ್...
ಮಂಗಳೂರು: ಉಳ್ಳಾಲದಲ್ಲಿ ನಡೆದ ಗೋವಿಗಾಗಿ ಮೇವು ಮೆರವಣಿಗೆ ಸಂದರ್ಭದಲ್ಲಿ ಮಸೀದಿ ಮುಂದೆ ನಿಂತು ಅಶಾಂತಿಗೆ ಯತ್ನಿಸಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಿತಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು...
ಮಂಗಳೂರು: ಹಲವು ವರ್ಷಗಳ ಹೋರಾಟ ನಡೆದಿದ್ದರೂ ಇನ್ನು ಕೂಡಾ ತುಳು ಭಾಷೆಗೆ ಮಾನ್ಯತೆ ಸಿಕ್ಕಿಲ್ಲ. ಕೇವಲ ತುಳು ಮಾತ್ರವಷ್ಟೇ ಅಲ್ಲದೇ ಕೊಡವ ಭಾಷೆಗೂ ಇನ್ನೂ ಸ್ಥಾನಮಾನ ಸಿಕ್ಕಿಲ್ಲ. ಈ ನಿಟ್ಟಿನಲ್ಲಿ ಇವೆರಡೂ ಭಾಷೆಗಳಿಗೆ ಸಂವಿಧಾನದ...
ಮಂಗಳೂರು: ಕಳೆದ 50 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇರುವ ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕ- ಮಾಲಕರ ಸಂಘದ ಸದಸ್ಯರು ಪ್ರಯಾಣಿಕರಿಗೆ ಉತ್ತಮ ಸೇವೆಯನ್ನು ನೀಡಿಕೊಂಡು ಬಂದಿದ್ದಾರೆ. ಈ ನಡುವೆ ಕೊರೊನಾ ಮಹಾಮಾರಿಯಿಂದ ಸಂಘದ...
ಮಂಗಳೂರು: ಮಂಗಳೂರು ಪುರಭವನದ ಬಳಿ ಕಂಡುಬಂದಿದ್ದ ಯಾರೋ ಒಬ್ಬ ವ್ಯಕ್ತಿಯ ಅಪರಿಚಿತ ಶವವನ್ನು ವೈದ್ಯಕೀಯ ಸಿಬ್ಬಂದಿಗಳನ್ನು ಕಾಯದೆ ಸಹೋದ್ಯೋಗಿಗಳ ನೆರವಿನೊಂದಿಗೆ ತಾವೆ ಮುಂದೆ ನಿಂತು ಮೃತದೇಹವನ್ನು ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಪೊಲೀಸ್...
ಉಳ್ಳಾಲ: ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕೆಗೆ ಪ್ಯಾಂಟ್ ನ ಜಿಪ್ ಓಪನ್ ಮಾಡಿ ಅಸಭ್ಯವಾಗಿ ವರ್ತಿಸಿದ ಕ್ಲೀನರ್ವೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ. ಬಜ್ಪೆ...
ಮಂಗಳೂರು: ಕನ್ನಡ ಮಾಧ್ಯಮದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಆತ್ಮ ವಿಶ್ವಾಸ ವೃದ್ಧಿ ಹಾಗೂ ವಿದ್ಯಾರ್ಥಿ ಸಮುದಾಯದಲ್ಲಿ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ ಕುರಿತ ಅರಿವನ್ನು ವಿಸ್ತರಿಸುವ ಉದ್ದೇಶದಿಂದ ಮಂಗಳೂರಿನ ಕೇಶವ ಸ್ಮೃತಿ ಸಂವರ್ಧನ ಸಮಿತಿಯು ಕನ್ನಡ ಶಾಲಾ...
ಮಂಗಳೂರು: ಮಂಗಳೂರು ನಗರ ಹೊರವಲಯದ ಉಳ್ಳಾಲದ ಸೋಮೇಶ್ವರದಲ್ಲಿ ಜಿಲ್ಲಾಡಳಿತ ನಿರ್ದೇಶನ ಮೇರೆಗೆ ಅಕ್ರಮ ಮರಳುಗಾರಿಕೆ ತಡೆಗೆ ಹಾಕಲಾಗಿದ್ದ ಸಿಸಿ ಕ್ಯಾಮರಾಕ್ಕೆ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತುಂಬಿನಾಡ್...