ಉಳ್ಳಾಲ: ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕೆಗೆ ಪ್ಯಾಂಟ್ ನ ಜಿಪ್ ಓಪನ್ ಮಾಡಿ ಅಸಭ್ಯವಾಗಿ ವರ್ತಿಸಿದ ಕ್ಲೀನರ್ವೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ. ಬಜ್ಪೆ...
ಮಂಗಳೂರು: ಕನ್ನಡ ಮಾಧ್ಯಮದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಆತ್ಮ ವಿಶ್ವಾಸ ವೃದ್ಧಿ ಹಾಗೂ ವಿದ್ಯಾರ್ಥಿ ಸಮುದಾಯದಲ್ಲಿ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ ಕುರಿತ ಅರಿವನ್ನು ವಿಸ್ತರಿಸುವ ಉದ್ದೇಶದಿಂದ ಮಂಗಳೂರಿನ ಕೇಶವ ಸ್ಮೃತಿ ಸಂವರ್ಧನ ಸಮಿತಿಯು ಕನ್ನಡ ಶಾಲಾ...
ಮಂಗಳೂರು: ಮಂಗಳೂರು ನಗರ ಹೊರವಲಯದ ಉಳ್ಳಾಲದ ಸೋಮೇಶ್ವರದಲ್ಲಿ ಜಿಲ್ಲಾಡಳಿತ ನಿರ್ದೇಶನ ಮೇರೆಗೆ ಅಕ್ರಮ ಮರಳುಗಾರಿಕೆ ತಡೆಗೆ ಹಾಕಲಾಗಿದ್ದ ಸಿಸಿ ಕ್ಯಾಮರಾಕ್ಕೆ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತುಂಬಿನಾಡ್...
ಮಂಗಳೂರು: ಮಳಲಿ ಮಸೀದಿ ಒಳಭಾಗದಲ್ಲಿ ಹಿಂದೂ ಧರ್ಮದ ಕುರುಹುಗಳಿರುವ ಕಟ್ಟಡದ ಕುರಿತ ವಿಚಾರಣೆ ಅಧಿಕಾರ ಸಿವಿಲ್ ನ್ಯಾಯಾಲಯಕ್ಕೆ ಇದೆ ಎಂದು ಕೋರ್ಟ್ ಹೇಳಿರುವುದು ಸ್ವಾಗತಾರ್ಹವಾಗಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಿ ಸತ್ಯ ವಿಚಾರ ಜನತೆಗೆ ತಿಳಿಯುವಂತಾಗಬೇಕು...
ಮಂಗಳೂರು: ಕದ್ರಿ ಯಕ್ಷ ಬಳಗದ ವತಿಯಿಂದ ನಡೆದ ಶ್ರೀ ಪಾವಂಜೆ ಮೇಳದ ಯಕ್ಷಗಾನ ಬಯಲಾಟದ ಸಂದರ್ಭದಲ್ಲಿ ಖ್ಯಾತ ವೇಷಧಾರಿ, ಅರ್ಥಧಾರಿ, ಕಲಾಗುರು ದಿನೇಶ್ ಶೆಟ್ಟಿ ಕಾವಳಕಟ್ಟೆ ಇವರಿಗೆ ‘ಕದ್ರಿ ಕಂಬಳಗುತ್ತು ಬಾಲಕೃಷ್ಣ ಶೆಟ್ಟಿ’ ಪ್ರಶಸ್ತಿ ನೀಡಿ...
ಮಂಗಳೂರು: ಅನೇಕ ದಿನಗಳಿಂದ ಚರ್ಚೆ-ವಾದಗಳಲ್ಲೇ ಬಾಕಿ ಉಳಿದಿರುವ ಮಂಗಳೂರು ಹೊರವಲಯದ ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿ ನ್ಯಾಯಾಲಯ ಇಂದು ತೀರ್ಪು ನೀಡಿದೆ. ನ್ಯಾಯಾಲಯವು ಕಮಿಷನರ್ ನೇಮಿಸಿ ಮಸೀದಿ ಸರ್ವೇ ಮಾಡಬೇಕೆಂದು ಒತ್ತಾಯಿಸಿ ವಿಹೆಚ್ಪಿ ಕೋರ್ಟ್ ಮೆಟ್ಟಿಲೇರಿತ್ತು....
ಮಂಗಳೂರು: ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದ ವಿದ್ಯಾರ್ಥಿಯೊಬ್ಬನಿಗೆ ಬಸ್ ನಿಲ್ದಾಣದಲ್ಲಿ ಬುರ್ಖಾ ಧರಿಸಿದ ಮಹಿಳೆ ಸಹಿತ ಅವರ ಕಡೆಯ ತಂಡವೊಂದು ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ಮಂಗಳೂರು ಹೊರ ವಲಯದ ಅಡ್ಯಾರ್ ನಲ್ಲಿ ನಿನ್ನೆ ಸಂಜೆ ನಡೆದಿದೆ....
ಮಂಗಳೂರು: ವಿಮಾನಗಳಿಗೆ ಬೇಕಾಗುವ ದುಬಾರಿ ಪೆಟ್ರೋಲ್ಗೆ ಸೀಮೆಎಣ್ಣೆ ಕಲಬೆರಕೆ ಮಾಡಿ ಪೆಟ್ರೋಲ್ ಕದಿಯುತ್ತಿದ್ದ ಸುರತ್ಕಲ್ ಸಮೀಪದ ಬಾಳ ಪ್ರದೇಶಕ್ಕೆ ಜಿಲ್ಲಾ ಆಹಾರ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ದಾಳಿ ನಡೆಸಿ ಲಕ್ಷಾಂತರ ಮೌಲ್ಯದ ಪೆಟ್ರೋಲ್ 2...
ಮಂಗಳೂರು: ನಟ ರೂಪೇಶ್ ಶೆಟ್ಟಿ ಅವರು ಬಿಗ್ಬಾಸ್ನಲ್ಲಿ ಆಡಿರುವ ಮಾತುಗಳ ಆಧಾರದಲ್ಲಿ ಜಾಲತಾಣದಲ್ಲಿ ಅವರಿಗೆ ಅವಾಚ್ಯವಾಗಿ ನಿಂದಿಸಿ ಬೆದರಿಕೆ ಹಾಕಿರುವ ಕುರಿತು ಅವರ ಕುಟುಂಬ ಸದಸ್ಯರು ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಈ ಬಗ್ಗೆ...
ಮಂಗಳೂರು: 2014ರಲ್ಲಿ ಶಿರಚ್ಛೇದಿತ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮೆಡಿಕಲ್ ವಿದ್ಯಾರ್ಥಿಯೊಬ್ಬನ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಮಂಗಳೂರು ವೈದ್ಯಕೀಯ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿ ಕೇರಳ ಮೂಲದ ರೋಹಿತ್ ರಾಧಾಕೃಷ್ಣನ್...