ಮಂಗಳೂರು: ಬರ್ಕೆ ಫ್ರೆಂಡ್ಸ್ ಇದರ ಗುರ್ಜಿ ದೀಪೋತ್ಸವ ಮಣ್ಣಗುಡ್ಡೆಯಲ್ಲಿ ಅದ್ಧೂರಿಯಾಗಿ ನಡೆದಿದೆ. ಸಾವಿರಾರು ಜನರು ಈ ಗುರ್ಜಿ ದೀಪೋತ್ಸವದಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರಾರಾಗಿದ್ದಾರೆ. ಹುಲಿ ವೇಷ ಮಾತ್ರವಲ್ಲದೆ ಹಲವಾರು ಸಮಾಜಸೇವಾ ಕಾರ್ಯದ ಮೂಲಕ ಜನರ...
ಮಂಗಳೂರು : ರಾಷ್ಟ್ರೀಯ ಹೆದ್ದಾರಿ ದುರಸ್ಥಿ ವಿಚಾರ ಮುಂದಿಟ್ಟು ಪ್ರತಿಭಟನೆ ನಡೆಸಿದಕ್ಕಾಗಿ ಟೋಲ್ ಗೇಟ್ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಅವರ ಮೇಲೆ FIR ಮಾತ್ರವಲ್ಲದೇ, ಪೊಲೀಸ್ ಇಲಾಖೆ ದಾಖಲಿಸಿರುವ ಎರಡನೇ ಸುಮೋಟೋ ಕೇಸ್...
ಉಳ್ಳಾಲ: ಕುಡಿಯುವ ನೀರಿನಲ್ಲಿ ತೈಲಾಂಶ ಸೇರಿ ಗ್ರಾಮಸ್ಥರ ಪ್ರಾಣಕ್ಕೆ ಕುತ್ತಾಗಿದ್ದು, ಜೀವಜಲವೇ ವಿಷವಾಗಿ ಬದಲಾದ ಘಟನೆ ದ.ಕ ಜಿಲ್ಲೆಯ ಉಳ್ಳಾಲ ತಾಲೂಕಿನ ಪಜೀರು ಗ್ರಾಮದ ಸಂಬಾರ ತೋಟ ಬಳಿ ನಡೆದಿದೆ. ಆರು ತಿಂಗಳ ಹಿಂದೆ ಒಂದು...
ಬಂಟ್ವಾಳ: ಕರಾವಳಿಯಲ್ಲಿ ಪಣೋಲಿಬೈಲು ಕ್ಷೇತ್ರದ ಬಗ್ಗೆ ಗೊತ್ತಿಲ್ಲದ ಜನರು ಇಲ್ಲಾ ಅಂತಾನೇ ಹೇಳಬಹುದು. ತನ್ನ ಭಕ್ತರಿಗೆ ಕಾರ್ಣಿಕದ ಮೂಲಕ ಪರಿಹಾರ ನೀಡುತ್ತಿರುವ ಈ ಕ್ಷೇತ್ರ ಜಾತಿ ಧರ್ಮದ ಬೇದವಿಲ್ಲದೆ ಜನರು ನಂಬುವ ಕ್ಷೇತ್ರ. ಇಲ್ಲಿ ಅರಿಕೆ...
ಮಂಗಳೂರು: ನಗರದ ಫಳ್ನೀರ್ ಬಳಿ ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ವಾಹನವೊಂದು ಬೆಂ*ಕಿಗಾಹುತಿಯಾದ ಘಟನೆ ಬುಧವಾರ ರಾತ್ರಿ ನಡೆದಿದೆ. ‘ಫಲ್ಮೀರ್ನ ಅಥೆನಾ ಆಸ್ಪತ್ರೆ ಬಳಿ ಸಾಗುತ್ತಿದ್ದಾಗ ಬೊಲೆರೊ ವಾಹನದ ಬಾನೆಟ್ನಲ್ಲಿ ಹೊಗೆ ಕಾಣಿಸಿಕೊಂಡಿತ್ತು. ತಕ್ಷಣವೇ ವಾಹನವನ್ನು ನಿಲ್ಲಿಸಿದ...
ಮಂಗಳೂರು: ಮುಂಬೈ ನಗರದ ಮೇಲೆ ಭಯೋತ್ಪಾದಕರು ನಡೆಸಿದ ದಾ*ಳಿಯ ಸಂದರ್ಭದಲ್ಲಿ ಉಗ್ರರ ವಿರುದ್ಧ ಹೋರಾಡಿ ಪ್ರಾ*ಣವನ್ನು ಬ*ಲಿದಾನ ಮಾಡಿದ ಹುತಾತ್ಮರನ್ನು ಸ್ಮರಿಸುವ ರಾಷ್ಟ್ರಜಾಗೃತಿಯ ಅಸುವು ರಾಷ್ಟ್ರ ಸಮರ್ಪಿತ ಕಾರ್ಯಕ್ರಮವು ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆ ವತಿಯಿಂದ ಜರುಗಿತು....
ಮಂಗಳೂರು: ಸಂಚಾರ ನಿಯಮ ಉಲ್ಲಂಘನೆಯ ಬಗ್ಗೆ ನಕಲಿ ಇ-ಚಲನ್ ಕಳುಹಿಸಿ ವ್ಯಕ್ತಿಯೊಬ್ಬರ ಖಾತೆಯಿಂದ 1.31 ಲಕ್ಷ ರೂಪಾಯಿ ಹಣವನ್ನು ವರ್ಗಾಯಿಸಿಕೊಂಡ ಬಗ್ಗೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ವಿವರ : ನವೆಂಬರ್...
ಮಂಗಳೂರು: ನಗರವನ್ನು ಡ್ರಗ್ ಮುಕ್ತ ನಗರ ಮಾಡುವ ನಿಟ್ಟಿನಲ್ಲಿ ಪೊಲೀಸ್ ಕಾರ್ಯಾಚರಣೆ ಆರಂಭವಾಗಿ ವರ್ಷಗಳ ಕಳೆದಿದೆ. ಮಾದಕ ವ್ಯಸನ ಹಾಗೂ ಮಾರಾಟದ ವಿಚಾರವಾಗಿ ಹಲವಾರು ಜನಜಾಗೃತಿ ಕಾರ್ಯಕ್ರಮಗಳನ್ನು ಇಲಾಖೆಯಿಂದ ಮಾಡಲಾಗಿದೆ. ಆದ್ರೆ ಈ ಡ್ರಗ್ ಜಾಲವನ್ನು...
ಮಂಗಳೂರು: ಮಂಗಳೂರಿನ ಸರಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ತನ್ನ ಮಗು ಮಾರಾಟವಾಗಿದೆ ಎಂದು ಭವ್ಯಾ ಎಂಬಾಕೆ ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ಸುದ್ದಿ ಸತ್ಯಕ್ಕೆ ದೂರವಾಗಿರುವುದು. ಆಕೆಯ ಈ ಆರೋಪವು ಸಂಪೂರ್ಣ ನಿರಾಧಾರವಾಗಿದೆ ಎಂದು ಸರಕಾರಿ ಲೇಡಿಗೋಷನ್ ಆಸ್ಪತ್ರೆಯ...
ಉಳ್ಳಾಲ: ಆಟೋ ರಿಕ್ಷಾವೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಮೃ*ತಪಟ್ಟು ಮೂವರು ಗಾ*ಯಗೊಂಡಿರುವ ಘಟನೆ ಉಳ್ಳಾಲ ತಾಲೂಕಿನ ಕೊಣಾಜೆ ಸಮೀಪದ ಪುಳಿಂಚಾಡಿ ಎಂಬಲ್ಲಿ ಭಾನುವಾರ (ನ.24) ಸಂಜೆ ಸಂಭವಿಸಿದೆ. ಕಾಸರಗೋಡು...