ಮಂಗಳೂರು: ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡಮಿಯ ಯುಎಇ ಘಟಕದ ನೇತೃತ್ವದಲ್ಲಿ ದುಬೈಯಲ್ಲಿ ನ.20ರಂದು ಜರುಗಲಿರುವ ಐತಿಹಾಸಿಕ ದುಬೈ ಗಡಿನಾಡ ಉತ್ಸವದಲ್ಲಿ ಪ್ರತಿಷ್ಠಿತ ‘ಗಡಿನಾಡ ರತ್ನ’ ಪ್ರಶಸ್ತಿಗೆ ಉದ್ಯಮಿ, ಮಾಜಿ ಸಚಿವ ಕೃಷ್ಣ ಜೆ ಪಾಲೇಮಾರ್ ಆಯ್ಕೆಯಾಗಿದ್ದಾರೆ....
ಮಂಗಳೂರು: ಖಗ್ರಾಸ ಚಂದ್ರಗ್ರಹಣ ಇಂದು ನಡೆಯುವ ಹಿನ್ನೆಲೆಯಲ್ಲಿ ದ.ಕದ ಪ್ರಮುಖ ದೇವಳಗಳಲ್ಲಿ ಪೂಜಾ ಸಮಯಗಳಲ್ಲಿ ಬದಲಾವಣೆ ಮಾಡಲಾಗಿದೆ. ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ: ಉಷಃಕಾಲ ಪೂಜೆ ನಡೆದು ಬೆಳಿಗ್ಗೆ 9.30ಕ್ಕೆ ಮಧ್ಯಾಹ್ನ ಪೂಜೆ ನಡೆಯಲಿದೆ. ಅನ್ನಪ್ರಸಾದ ವ್ಯವಸ್ಥೆಯಿದ್ದು...
ಮಂಗಳೂರು: ಎಸ್ಡಿಪಿಐ ನಾಯಕರನ್ನು ಬಂಧಿಸಿ ಪಕ್ಷವನ್ನು ದಮನಿಸುವ ಕೆಲಸ ನಡೆಯುತ್ತಿದೆ. 16 ಸೇವಾ ಕೇಂದ್ರಗಳಿಗೆ ಎನ್ಐಎ ಬೀಗ ಜಡಿದಿರುವುದು ಯಾಕೆ..? ಇಂದು ನಮ್ಮ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ನಡೆಯುತ್ತದೆ. ಮುಂದಿನ ದಿನಗಳಲ್ಲಿ ಎಸ್ಡಿಪಿಐ ಎಲ್ಲೆಡೆ ಉಗ್ರ...
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಕರ್ನಾಟಕ – ಕೇರಳ ಗಡಿ ಭಾಗದ ಉಳ್ಳಾಲದ ತಲಪಾಡಿ ಬಳಿ ಇರುವ ಆರ್ಟಿಒ ಕಚೇರಿಗೆ ನಿನ್ನೆ ಲೋಕಾಯುಕ್ತ ಎಸ್ ಪಿ ಲಕ್ಷ್ಮೀ ಗಣೇಶ್ ನೇತೃತ್ವದ ತಂಡ ದಾಳಿ ನಡೆಸಿ ಸತತ...
ಮಂಗಳೂರು: ನವಮಂಗಳೂರು ಬಂದರು ಪ್ರಾಧಿಕಾರದ ವತಿಯಿಂದ ವಿಚಕ್ಷಣಾ ಜಾಗೃತಿ ಸಪ್ತಾಹ ಅಕ್ಟೋಬರ್ 31 ರಿಂದ ಆರಂಭಗೊಂಡಿದ್ದು ನವೆಂಬರ್ 6ಕ್ಕೆ ಮುಕ್ತಾಯವಾಗಿದೆ. ಈ ಪ್ರಯುಕ್ತ ಕಾರ್ಯಕ್ರಮದ ಸಮಾರೋಪ ಇಂದು ಮಂಗಳೂರಿನ ಎನ್ಎಮ್ಪಿಎಯಲ್ಲಿ ನಡೆಯಿತು. ಪಣಂಬೂರಿನಲ್ಲಿರುವ ಬಂದರಿನ ಬಿಡಿಸಿ...
ಮಂಗಳೂರು: ಮಹಾನಗರ ಪಾಲಿಕೆಯ ಕುಲಶೇಖರ ಕೋಟಿಮುರ ಕಾಲೋನಿಯಲ್ಲಿ 25 ಲಕ್ಷ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಕುಲಶೇಖರ ಕೋಟಿಮುರದಲ್ಲಿ ಕಾಲೋನಿ...
ಮಂಗಳೂರು: ಹೊಸ ಮಾದರಿಯ ಹಿಟಾಚಿ ಯಂತ್ರ ಮಾರಾಟದ ಉದ್ದೇಶದಿಂದ ಮುಂಗಡ 10ಲಕ್ಷ ರೂ ಪಡೆದು ಗುತ್ತಿಗೆದಾರರೊಬ್ಬರಿಗೆ ವಂಚನೆ ಮಾಡಿರುವ ಪ್ರಕರಣದ ಆರೋಪಿಯನ್ನು ಮಹಾರಾಷ್ಟ್ರದಲ್ಲಿ ನಗರದ ಉತ್ತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಯೋಧಮಾಲ್ ರಾಡಿಘಾಂವ್ ನಿವಾಸಿ...
ಬೀಪ್ ಸ್ಟಾಲ್ ನಿರ್ಮಾಣದ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಒಂದು ವೇಳೆ ಸ್ಟಾಲ್ ನಿರ್ಮಾಣವಾದ್ರೆ ನಾನಂತೂ ಸೆಂಟ್ರಲ್ ಮಾರ್ಕೆಟ್ ನಿರ್ಮಾಣವಾದ ಬಳಿಕ ಶಿಲಾನ್ಯಾಸವೇ ಮಾಡುವುದಿಲ್ಲ ಎಂದು ಶಾಸಕ ವೇದವ್ಯಾಸ್ ಕಾಮತ್ ಖಾರವಾಗಿ ಹೇಳಿಕೆ ನೀಡಿದ್ದಾರೆ. ಮಂಗಳೂರು: ನಾನು...
ಮಂಗಳೂರು: ಮನೆ ನಿರ್ಮಾಣಕ್ಕಾಗಿ ಗೃಹ ಸಾಲ ಪಡೆದು, ಮನೆಯೂ ಕಟ್ಟದೆ ಬ್ಯಾಂಕ್ಗೆ ಸಾಲವನ್ನು ಮರುಪಾವತಿಸದೆ 80ಲಕ್ಷ ರೂ. ವಂಚನೆ ಮಾಡಿರುವ ಬಗ್ಗೆ 4ಮಂದಿಯ ವಿರುದ್ಧ ನಗರದ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರೀಧರ ಅಡಪ,...
ಮಂಗಳೂರು: ತುಳುನಾಡಿನಲ್ಲಿ ನಡೆಯುವ ಯಕ್ಷಗಾನ, ಕಂಬಳ ಕ್ರೀಡೆಗೆ ಸುಪ್ರೀಂಕೋರ್ಟ್ನ ಶಬ್ಧಮಾಲಿನ್ಯ ನಿಯಮ ನಿರ್ಬಂಧ ಆದೇಶದಿಂದ ತಲ್ಲಣಗೊಳ್ಳುವಂತೆ ಮಾಡಿದೆ. ಇದರಿಂದ ಮೇಳದ ಯಜಮಾನರು, ಕಂಬಳ ಸಂಘಟಕರು ಗೊಂದಲದಲ್ಲಿ ಸಿಲುಕಿದ್ದಾರೆ. ಕಾಂತಾರ ಸಿನಿಮಾ ಹಳ್ಳಿಯಿಂದ ದಿಲ್ಲಿಯವರೆಗೆ ಸದ್ದು ಮಾಡುತ್ತಿದೆ....