ಸುರತ್ಕಲ್: ಭಾರೀ ಗಾತ್ರದ ನೀರು ಸರಬರಾಜು ಮಾಡುವ ಪೈಪ್ಲೈನ್ ಒಡೆದು ಆಕಾಶದೆತ್ತರಕ್ಕೆ ನೀರು ಚಿಮ್ಮಿದ ದೃಶ್ಯವನ್ನು ಕಂಡ ಸುರತ್ಕಲ್ ಮುಕ್ಕ ಪರಿಸರದ ನಾಗರಿಕರು ಆತಂಕಗೊಂಡ ಘಟನೆ ಭಾನುವಾರ ನಡೆದಿದೆ. ಆದರೆ ಇದು ಗ್ಯಾಸ್ ಪೂರೈಕೆ ಮಾಡುವ...
ಸುರತ್ಕಲ್: ಖಾಸಗಿ ಶಾಲೆಯೊಂದರಲ್ಲಿ ಪೇರೆಂಟ್ಸ್ ಮೀಟಿಂಗ್ ನಡೆಯುತ್ತಿದ್ದ ಸಂದರ್ಭ ಯುವಕನೋರ್ವ ಶಿಕ್ಷಕಿ ಮೇಲೆ ಹಲ್ಲೆ ನಡೆಸಿದ ಘಟನೆ ಶುಕ್ರವಾರ ನಡೆದಿದ್ದು ತಕ್ಷಣವೇ ಕಾರ್ಯಾಚರಣೆ ನಡೆಸಿದ ಸುರತ್ಕಲ್ ಠಾಣಾ ಎಸ್ಐ ಪುನೀತ್ ಗಾಂವ್ಕರ್ ನೇತೃತ್ವದ ತಂಡ ಆರೋಪಿಯನ್ನು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಎಡಪದವು ಗ್ರಾಮ ಪಂಚಾಯತ್ ವತಿಯಿಂದ ಎಡಪದವು ಪಂಚಾಯತ್ ಸಭಾಂಗಣದಲ್ಲಿ ಕಾನೂನು ಅರಿವು ಮತ್ತು ಜಾಗೃತಿ ಕಾರ್ಯಕ್ರಮ ನಡೆಯಿತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನೆಲ್...
ಮಂಗಳೂರು: ಮಂಗಳೂರಿನ ಬೈಕಂಪಾಡಿ ಮೀನಕಳಿಯ ಸರ್ಕಾರಿ ಹೈಸ್ಕೂಲ್ ವಿದ್ಯಾರ್ಥಿಗಳು ಕುಸ್ತಿ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಡ ಕಾರ್ಮಿಕ ಕುಟುಂಬದಿಂದಲೇ ಬಂದಿರುವ ವಿದ್ಯಾರ್ಥಿಗಳು 14 ಮತ್ತು 17 ವರ್ಷ ವಯೋಮಾನದ ಕುಸ್ತಿ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದ...
ಮಂಗಳೂರು: ‘ಬಿ.ಟಿ ಲಲಿತಾ ನಾಯಕ್ ಅವರೇ ನಿಮ್ಮ ಬಗ್ಗೆ ನಮಗೆ ಅಪಾರ ಗೌರವವಿದೆ. ಆದರೆ ದೈವ ನರ್ತಕರಿಗೆ ನೀಡಿರುವ ಮಾಸಾಶನ ಸರಿ ಅಲ್ಲ ಎಂಬ ಮಾತನ್ನು ನಾನು ಒಪ್ಪಲು ಸಾಧ್ಯವಿಲ್ಲ. ನನ್ನ ಕ್ಷೇತ್ರ ಹಾಗೂ ಸಂಪೂರ್ಣ...
ಮಂಡ್ಯ: ಇಂದು ಕಾಂಗ್ರೆಸ್ನ ಎಲ್ಲಾ ನಾಯಕರು ಗಾಂಧಿ ಹೆಸರು ಹೇಳಿಕೊಂಡು ತಿರುಗಾಡುತ್ತಿದ್ದು, ಕಾಂಗ್ರೆಸ್ ನಾಯಕರಿಗೆ ಮಹಾತ್ಮ ಗಾಂಧೀಜಿ ಹಾಗೂ ಅಂಬೇಡ್ಕರ್ ಅವರ ಶಾಪವಿದೆ. ಈ ಶಾಪ ಕಳೆದುಕೊಳ್ಳಲು ಕನಿಷ್ಠ ರಾಮರಾಜ್ಯವನ್ನಾದರೂ ಮಾಡಲಿಲ್ಲ. ಕಾಂಗ್ರೆಸ್ ಒಂದು ಲಂಚದ...
ಮಂಗಳೂರು : ಯಾವುದೇ ಅಪಘಾತವಿಲ್ಲದೇ, ಪ್ರಯಾಣಿಕರನ್ನು ಸುರಕ್ಷಿತವಾಗಿ ಕರೆದುಕೊಂಡು ಹೋಗುತ್ತಾ ಮಂಗಳೂರಿನಲ್ಲಿ ಸುರಕ್ಷಿತ ಆಟೋರಿಕ್ಷಾ ಚಾಲಕ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದ್ದ ಮಂಗಳೂರಿನ ವೆಲೆನ್ಸಿಯಾ ನಿವಾಸಿ, ಸಾರಥಿ ನಂಬರ್ ಒನ್ ಎಂದೇ ಬಿರುದು ಪಡೆದಿದ್ದ 86ರ ಹರೆಯದ...
ಮಂಗಳೂರು: ಮಂಗಳೂರಿನಲ್ಲಿ ಸಕ್ರಿಯವಾಗಿ ಕಾರ್ಯಾಚರಿಸುತ್ತಿರುವಂತಹ ನಮ್ಮ ಕುಡ್ಲ ವಾಹಿನಿಯಲ್ಲಿ ವಿವಿಧ ಹುದ್ದೆಗಳಿಗೆ ಅನುಭವವುಳ್ಳ ಸಿಬ್ಬಂದಿ ಕೂಡಲೇ ಬೇಕಾಗಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಿರೂಪಕರು (news & production) , ವೀಡಿಯೋ ಎಡಿಟರ್ಸ್, ಗ್ರಾಫಿಕ್ ಡಿಸೈನರ್ಸ್,...
ಮಂಗಳೂರು: ಯುವ ನಾಯಕ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹುಟ್ಟು ಹಬ್ಬದ ಪ್ರಯುಕ್ತ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಬಿಜೆಪಿ ಮುಖಂಡ, ಅಲೆಮಾರಿ-ಅರೆ ಅಲೆಮಾರಿ ಅಭಿವೃದ್ದಿ ನಿಗಮದ ನಿಕಟಪೂರ್ವ ಅಧ್ಯಕ್ಷ ಕೆ ರವೀಂದ್ರ...
ಮಂಗಳೂರು: ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಭರವಸೆಯ ಪ್ರಕಾರ ಸುರತ್ಕಲ್ ನ ಅಕ್ರಮ ಟೋಲ್ ಗೇಟ್ ತೆರವುಗೊಳಿಸಲು ಕೇವಲ ಒಂದು ದಿನ ಅಷ್ಟೇ ಉಳಿದಿದೆ. ತನ್ನ ಭರವಸೆಯ ಪ್ರಕಾರ ಅಕ್ರಮ ಟೋಲ್ ಗೇಟ್ ತೆರವುಗೊಳಿಸದಿದ್ದಲ್ಲಿ...