ಮಂಗಳೂರು: ದೇಶದ ಪ್ರತಿಷ್ಟಿತ ಕರ್ಣಾಟಕ ಬ್ಯಾಂಕ್ 100ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಸೆಲೆಬ್ರೇಟಿಂಗ್ ಹಂಡ್ರೆಡ್ ಇಯರ್ಸ್ ಆಫ್ ಟ್ರಸ್ಟ್ ಎಂಬ ಘೋಷವಾಕ್ಯದೊಂದಿಗೆ ಶತಮಾನೋತ್ಸವ ಲಾಂಛನವನ್ನು ಬ್ಯಾಂಕ್ ಅನಾವರಣಗೊಳಿಸಲಾಯಿತು. ಪ್ರಧಾನ ಕಚೇರಿಯಲ್ಲಿ ನಡೆದ ನಿರ್ದೇಶಕರ ಮಂಡಳಿ...
ಮಂಗಳೂರು: ಶ್ರೀ ವೆಂಕಟರಮಣ ದೇವಸ್ಥಾನ ರಥಬೀದಿಯಲ್ಲಿ ಕಾರ್ತಿಕ ಏಕಾದಶಿಯಂದು ಶ್ರೀ ದೇವರ ಚಾತುರ್ಮಾಸ ಸಮಾಪನಗೊಂಡಿದ್ದು ಈ ಪ್ರಯುಕ್ತ ಪ್ರಾತಃ ಕಾಲ ಮಹಾ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡು ಶ್ರೀ ದೇವರ ವಿಗ್ರಹ ಗಳಿಗೆ ಪಂಚಾಮೃತ, ಪುಳಕಾಭಿಷೇಕ, ಗಂಗಾಭಿಷೇಕಗಳು...
ಮಂಗಳೂರು: ಸುರತ್ಕಲ್ ಎನ್ಐಟಿಕೆ ಟೋಲ್ ವಿರೋಧಿಸಿ ಹೋರಾಟ ಮಾಡುತ್ತಿದ್ದ ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕುಳಾಯಿ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ ಆರೋಪಿ ಶ್ಯಾಮ ಸುದರ್ಶನ ಭಟ್ಗೆ ನ್ಯಾಯಾಲಯ ನವೆಂಬರ್ 9ರವರೆಗೆ ನಿರೀಕ್ಷಣಾ ಜಾಮೀನು ನೀಡಿದೆ....
ಮಂಗಳೂರು: ಕಳೆದ ಅಕ್ಟೋಬರ್ 25ರ ಪಾಶ್ರ್ವ ಸೂರ್ಯ ಗ್ರಹಣದ ನಂತರ, ಇದೇ ನವೆಂಬರ್ 8ರ ಮಂಗಳವಾರ ಹುಣ್ಣಿಮೆಯಂದು ಈ ವರ್ಷದ ಕೊನೆಯ ಚಂದ್ರಗ್ರಹಣ ಸಂಭವಿಸಲಿದೆ. ಅಂದು ಗ್ರಹಣವು ಮಧ್ಯಾಹ್ನ 2.39ಕ್ಕೆ ಆರಂಭವಾಗಿ 4.29ಕ್ಕೆ ಗರಿಷ್ಠ ಪ್ರಮಾಣ...
ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ಮೇಳದ ಯಕ್ಷಗಾನವನ್ನು ಕಾಲಮಿತಿಗೆ ಮಾಡಲು ಮುಂದಾಗಿರುವುದು ಸರಿಯಲ್ಲ ಎಂದಿರುವ ಶ್ರೀ ಕಟೀಲು ಯಕ್ಷಸೇವಾ ಸಮನ್ವಯ ಸಮಿತಿ ಪದಾಧಿಕಾರಿಗಳು ಶ್ರೀ ಕಟೀಲು ಮೇಳದ ಯಕ್ಷಗಾನ ಹಿಂದಿನಂತೆಯೇ ಬೆಳಗ್ಗಿನವರೆಗೂ ನಡೆಯಲೇಬೇಕೆಂದು ಆಗ್ರಹಿಸಿ ಶ್ರೀ...
ಬೆಳ್ತಂಗಡಿ: ದ.ಕ ಜಿಲ್ಲೆಯ ತರುಣರಿಬ್ಬರು ಬೆಳ್ತಂಗಡಿಯಿಂದ ಕಾಶ್ಮೀರದ ಗುಲ್ಮಾರ್ಗ್ವರೆಗೆ 3,500 ಕಿ.ಮೀ ದೂರದ ಸೈಕ್ಲಿಂಗ್ ಯಾತ್ರೆ ‘ಸಾರ್ಥಕಂ 2022’ ಅನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಬೆಳ್ತಂಗಡಿಯ ಸೈಕ್ಲಿಸ್ಟ್ ಜಗದೀಶ್ ಕುಲಾಲ್ (24) ಹಾಗೂ ಪಕ್ಷಿಕೆರೆಯ ಶ್ರೀನಿಧಿ ಶೆಟ್ಟಿ...
ಮಂಗಳೂರು: ಮುಂಚೂರು ಸುಪ್ರೀಂ ಹಾಲ್ ಮುಂಭಾಗದಿಂದ ಮಧ್ಯದವರೆಗೆ 45 ಲಕ್ಷ ರೂ.ವೆಚ್ಚದಲ್ಲಿ ನಡೆಯುತ್ತಿರುವ ಮರು ಡಾಮರೀಕರಣಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಗುದ್ದಲಿ ಪೂಜೆ ನೆರವೇರಿಸಿದರು. ಮೇಯರ್ ಜಯಾನಂದ ಅಂಚನ್, ಸ್ಥಳೀಯ ಮನಪಾ ಸದಸ್ಯೆ ಶ್ವೇತ...
ಮಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಹಿಂದೂಸ್ತಾನ್ ಪೆಟ್ರೋಲಿಯಂ ಮೂಲಕ ಏಥರ್ ಕಂಪನಿ ಇಲ್ಲಿನ ವಿಜಯ ಫ್ಯೂಲ್ ಪಾರ್ಕ್ ಸಂಸ್ಥೆಯ ಮೂಲಕ ಉಚಿತ ಚಾರ್ಜಿಂಗ್ ವ್ಯವಸ್ಥೆ ಆರಂಭಿಸಿದ್ದು, ನವೆಂಬರ್ 5ರಂದು ಸುರತ್ಕಲ್ನಲ್ಲಿ ಪ್ರಾರಂಭಗೊಳ್ಳಲಿದೆ. ಗ್ರಾಹಕರಿಗೆ ಡಿಸೆಂಬರ್ ತನಕ...
ಮಂಗಳೂರು: ಮಂಗಳೂರು ದೇರಳಕಟ್ಟೆಯ ನಿಟ್ಟೆ ವಿಶ್ವವಿದ್ಯಾನಿಲಯ ಗ್ಲಾಸ್ ಹೌಸ್ನಲ್ಲಿ ಕನ್ನಡ ರಾಜ್ಯೋತ್ಸವ ನಿನ್ನೆ ನಡೆಯಿತು. ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ, ಸಾಹಿತಿ ಕದ್ರಿ ನವನೀತ ಶೆಟ್ಟಿ ಕನ್ನಡ ಬಾವುಟ ಏರಿಸಿ ರಾಜ್ಯೋತ್ಸವ ಸಂದೇಶ ನೀಡಿದರು. ‘ಕನ್ನಡ...
ಮಂಗಳೂರು: ದುಬೈಯಿಂದ ಅ. 22ರಿಂದ ಅ. 31ರ ಅವಧಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ 24 ಕ್ಯಾರೆಟ್ ಪರಿಶುದ್ಧತೆಯ 1,46,87,410 ರೂ. ಮೌಲ್ಯದ 2,870 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ. ಚಿನ್ನವನ್ನು...