ಮಂಗಳೂರು: ಮಂಗಳೂರು ಬಜ್ಪೆಯಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಸಾರಿಗೆಗೆ ಇಂದು (ನವೆಂಬರ್ 1) ಕನ್ನಡ ರಾಜ್ಯೋತ್ಸವದಂದು ನಗರದ ಬಿಜೈನಲ್ಲಿರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಕರಾವಳಿ ಕನ್ನಡ ತೇರು ಹೆಸರಿನ ಮೂರು ಬಸ್ಗಳಿಗೆ ಸಂಸದ...
ಮಂಗಳೂರು: ಪ್ರತಿಭಟನೆಯಲ್ಲಿ ಮುಖ ಕಪ್ಪು ಮಾಡಿಕೊಂಡು ಕೂತು ಪ್ರತಿಭಟನೆ ಮಾಡುವವರು ಅವತ್ತು ಏಕೆ ಪ್ರತಿಭಟನೆ ಮಾಡಿಲ್ಲ. ಆಗ ಆಸ್ಕರ್ ಫೆರ್ನಾಂಡೀಸ್ ಕೇಂದ್ರ ಸಚಿವರಾಗಿದ್ರು. ಆಗ ಯಾಕೆ ಇವ್ರು ಮನವಿ ಕೊಡಲಿಲ್ಲ ಎಂದು ಸಂಸದ ನಳಿನ್ ಕುಮಾರ್...
ಮಂಗಳೂರು: ‘ಒಂದು ವಾರದಿಂದ ಕಾಣೆಯಾಗಿದ್ದ ಬಿಜೆಪಿ ಸಂಸದ, ಶಾಸಕರುಗಳು ಇಂದು ರಾಜ್ಯೋತ್ಸವದ ನಿಮಿತ್ತ ಅನಿವಾರ್ಯವಾಗಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ’ ಎಂದು ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ವ್ಯಂಗ್ಯವಾಡಿದ್ದಾರೆ. ಅನಿರ್ಧಿಷ್ಟಾವಧಿ ಧರಣಿಯ 5 ನೇ...
ಮಂಗಳೂರು: ನವಮಂಗಳೂರು ಬಂದರು ಪ್ರಾಧಿಕಾರ ಹಾಗೂ ಕನ್ನಡ ಸಂಘದ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ ಇಂದು ನವಮಂಗಳೂರು ಬಂದರು ಪ್ರಾಧಿಕಾರದ ಜವಾಹರಲಾಲ್ ನೆಹರು ಜನ್ಮಶತಾಬ್ದಿ ಸಭಾಭವನದಲ್ಲಿ ಜರುಗಿತು. ನವಮಂಗಳೂರು ಬಂದರು ಪ್ರಾಧಿಕಾರ ಅಧ್ಯಕ್ಷ ವೆಂಕಟರಮಣ ಅಕ್ಕರಾಜು ಅಧ್ಯಕ್ಷತೆಯನ್ನು...
ಮಂಗಳೂರು: ಮಂಗಳೂರು ಹೊರವಲಯದ ಸುರತ್ಕಲ್ ಬಂಟರ ಭವನದಲ್ಲಿ ಶಾಸಕ ಡಾ ವೈ.ಭರತ್ ಶೆಟ್ಟಿ ನೇತೃತ್ವದಲ್ಲಿ ಸರಕಾರದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಜನಸ್ಪಂದನಾ ಕಾರ್ಯಕ್ರಮಕ್ಕೆ ಅಳವಡಿಸಲಾಗಿದ್ದ ಬ್ಯಾನರನ್ನು ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ನಡೆದಿದೆ. ಮಂಗಳೂರು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಮಂಗಳೂರಿನ ನೆಹರೂ ಮೈದಾನದಲ್ಲಿ ಕರ್ನಾಟಕ ರಾಜ್ಯೋತ್ಸವ ಸಂಭ್ರಮದಿಂದ ನಡೆಯಿತು. ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ರವಿಕುಮಾರ್ ಎಂ. ಆರ್. ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಹಿಂದಿನ ಡಿಸಿ ಡಾ.ರಾಜೇಂದ್ರ ಕೆ.ವಿ ವರ್ಗಾವಣೆಗೊಂಡ ನಂತರ ಹೆಚ್ಚುವರಿಯಾಗಿ ನೀಡಲಾಗಿದ್ದ...
ಮಂಗಳೂರು: ಮೈಕೊ ಎಲೆಕ್ಟ್ರಿಕ್ ಸಮೂಹ ಸಂಸ್ಥೆಯು 3 ಲಕ್ಷ ರೂ. ವೆಚ್ಚದ ಶುದ್ದ ಕುಡಿಯುವ ನೀರಿನ ಘಟಕವನ್ನು ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಕೊಡುಗೆಯಾಗಿ ನೀಡಿದೆ. ನಗರದ ಸರಕಾರಿ ಲೇಡಿಗೋಷನ್ ಆಸ್ಪತ್ರೆಯ ಹೊಸ ಕಟ್ಟಡದ ಆವರಣದಲ್ಲಿ ಜನರ...
ಬಂಟ್ವಾಳ: ಖಾಸಗಿ ಸುದ್ದಿ ವಾಹಿನಿಯಲ್ಲಿ ಕ್ಯಾಮಾರಮ್ಯಾನ್ ಆಗಿ ಕಾರ್ಯ ನಿರ್ವಹಿಸುತ್ತಿರುವ ವಿಟ್ಲ ಸಮೀಪದ ನಿವಾಸಿ ವಿಲ್ಫ್ರೆಡ್ ಡಿಸೋಜಾ ಅವರು ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬಂಟ್ವಾಳ ತಾಲ್ಲೂಕಿನ ಪೆರುವಾಯಿ ಗ್ರಾಮದವರಾದ ಇವರು ಸುಮಾರು 25ವರ್ಷಗಳಿಂದ ಟಿವಿ...
ಮಂಗಳೂರು: ಮಂಗಳೂರು ನಗರ ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿದೆ. ಸಾಂಪ್ರದಾಯಿಕ ಹಂಚಿನ ಮನೆಗಳು ಬಹುತೇಕ ಕಣ್ಮರೆಯಾಗಿದ್ದು, ಇದೀಗ ರಸ್ತೆಗಳು ಕೂಡಾ ಕಾಂಕ್ರೀಟುಮಯವಾಗುತ್ತಿವೆ. ಮನೆ ಸುತ್ತ ಮುತ್ತ ಹೂವು, ಹಣ್ಣು, ಔಷಧಿ ಮತ್ತಿತರ ಸಸಿಗಳನ್ನು ನೆಟ್ಟು ಬೆಳೆಸಲು ಕೆಲವರಿಗೆ...