ಮಂಗಳೂರು : ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಈಗ ಎಐಸಿಸಿ ಅಧ್ಯಕ್ಷರಾಗಿದ್ದಾರೆ. ಅವರ ಬಗ್ಗೆ ತಾವು ಯಾವುದೇ ಟೀಕೆ ಟಿಪ್ಪಣೆ ಮಾಡೋಕೆ ಇಷ್ಟಪಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ....
ಮಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ರಾಕೆಟ್ (ಪಟಾಕಿ) ಬಿಟ್ಟ ಹಿನ್ನೆಲೆ ನದಿಯ ತೀರದಲ್ಲಿ ಲಂಗರು ಹಾಕಿದ್ದ ಬೋಟ್ಗಳಿಗೆ ಬೆಂಕಿ ತಗುಲಿ ಮೂರು ಬೋಟ್ಗಳು ಹೊತ್ತಿ ಉರಿದ ಘಟನೆ ಮಂಗಳೂರಿನ ಬೆಂಗ್ರೆಯಲ್ಲಿ ನಡೆದಿದೆ. ಮೂರು ಬೋಟ್ಗಳು ಸಂಪೂರ್ಣವಾಗಿ...
ಮಂಗಳೂರು: ಯುವತಿಯೋರ್ವಳು ಇನ್ಸ್ಟಾಗ್ರಾಮ್ನಲ್ಲಿ ಪಂಜುರ್ಲಿ ದೈವದ ದೃಶ್ಯ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಘಟನೆಗೆ ಇದೀಗ ವ್ಯಾಪಕವಾಗಿ ಆಕ್ರೋಶ ವ್ಯಕ್ತವಾಗುತ್ತಿದೆ. ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ’ ಸದ್ಯ ಸಿನೆಮಾ ಜಗತ್ತಿನಲ್ಲಿ ಹವಾ ಸೃಷ್ಟಿಸಿದ್ದು...
ಮಂಗಳೂರು: ರನ್ನರ್ ಕ್ಲಬ್ ಮತ್ತು ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ನವೆಂಬರ್ 6 ರಂದು ಮಂಗಳೂರಿನಲ್ಲಿ ನಡೆಯಲಿರುವ ಈ ಮ್ಯಾರಥಾನ್ ಪದಕಗಳು ಹಾಗೂ ಟೀ ಶರ್ಟ್ ಗಳನ್ನು ಕೆನರಾ ಪ್ರೌಢಶಾಲೆಯ...
ಮಂಗಳೂರು: ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಈ ಬಾರಿ ರಾಜ್ಯ ಸರಕಾರವು ಹಮ್ಮಿಕೊಂಡಿರುವ ಕೋಟಿ ಕಂಠ ಗಾಯನಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಚಾಲನೆ ನೀಡಲಾಗಿದೆ. ಮಂಗಳೂರಿನ ಪಣಂಬೂರು ಕಡಲ ಕಿನಾರೆಯಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು....
ಮಂಗಳೂರು: ವ್ಯಕ್ತಿಯೊರ್ವರು ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ಗುರುಪುರದಲ್ಲಿ ನಡೆದಿದೆ. ವಾಮಂಜೂರು ಮೂಡುಶೆಡ್ಡೆ ನಿವಾಸಿ ಅರುಣ್ ಪೂಜಾರಿ(38) ಆತ್ಮಹತ್ಯೆಗೆ ಶರಣಾದವರು. ವೃತ್ತಿಯಲ್ಲಿ ಪೈಂಟರ್ ಆಗಿರುವ ಅರುಣ್ ಗುರುವಾರ ರಾತ್ರಿ 8:30 ರ ಸುಮಾರಿಗೆ...
ಮಂಗಳೂರು: ಆನ್ಲೈನ್ ಫ್ಲಿಪ್ಕಾರ್ಟ್ ದೀಪಾವಳಿ ಸೇಲ್ನಲ್ಲಿ ಲ್ಯಾಪ್ಟಾಪ್ ಆರ್ಡರ್ ಮಾಡಿದ ವ್ಯಕ್ತಿಯೋರ್ವರಿಗೆ ದೊಡ್ಡ ಕಲ್ಲು ಹಾಗೂ ಹಾಳಾದ ಕಂಪ್ಯೂಟರ್ ನ ಕೆಲವು ಬಿಡಿ ಭಾಗಗಳು ಬಂದ ಅಪರೂಪದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಚಿನ್ಮಯ ರಮಣ...
ಮಂಗಳೂರು: ‘ನವಯುಗದವರು ಈ ದೇಶವನ್ನು ಆಳುವವರು ಅಲ್ಲ. ಆಳುವವರು ಜನರು. ನಮ್ಮ ಬಿಜೆಪಿ ಶಾಸಕರು, ಸಂಸದರು ಸಣ್ಣ ಸಣ್ಣ ವಿಷಯಕ್ಕೂ ಅಗ್ರೆಸಿವ್ ಆಗಿ ಮಾತನಾಡುತ್ತಾರೆ. ಇವರಿಗೆ ನವಯುಗದವರನ್ನು ಎದುರಿಸೋ ಧಮ್ ಇಲ್ವಾ? ನಳೀನ್ ಕುಮಾರ್ ಕಟೀಲ್...
ಮಂಗಳೂರು: ಸುರತ್ಕಲ್ ಎನ್ಐಟಿಕೆ ಟೋಲ್ಗೇಟ್ ಬಳಿ ಇಂದಿನಿಂದ ಆರಂಭಿಸಲು ಉದ್ದೇಶಿಸಲಾಗಿದ್ದ ಟೋಲ್ಗೇಟ್ ವಿರೋಧಿ ಹೋರಾಟಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಆದರೆ ಇನ್ನೊಂದೆಡೆ ಟೋಲ್ಗೇಟ್ ವಿರೋಧಿ ಹೋರಾಟಗಾರರು ತಮ್ಮ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಇದೀಗ ಆರಂಭಿಸಿದ್ದಾರೆ. ಸುರತ್ಕಲ್ ಟೋಲ್ಗೇಟ್...
ಮಂಗಳೂರು: ಪಟಾಕಿ ಸಿಡಿಯುವ ಲಕ್ಷಣ ಕಾಣದೆ ಇದ್ದಾಗ ಓರ್ವ ವ್ಯಕ್ತಿ ಆ ಪಟಾಕಿಯ ಮೇಲಿಂದಾಗಿ ಓಡಿ ಅತ ಉಟ್ಟಿದ್ದ ಲುಂಗಿಗೆ ಬೆಂಕಿ ತಗುಲಿದ ಘಟನೆ ನಡೆದಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್...