ಮಂಗಳೂರು: ಕೆಎಸ್ಆರ್ಟಿಸಿ ನೂತನ ‘ಅಶ್ವಮೇಧ’ ಬಸ್ನ ಗಾಜಿಗೆ ಹೆಲ್ಕೆಟ್ನಿಂದ ಬಡಿದು ಹಾನಿಯನ್ನುಂಟು ಮಾಡಿರುವ ಘಟನೆ ಮಂಗಳುರಿನ ಅಳಪೆ ಎಂಬಲ್ಲಿ ರವಿವಾರ (ಡಿ.1) ಸಂಜೆ ನಡೆದಿದೆ. ದ್ವಿಚಕ್ರ ವಾಹನ ಅಡ್ಡ ಬಂದಿರುವ ವಿಚಾರವನ್ನು ಪ್ರಶ್ನಿಸಿದಕ್ಕಾಗಿ ಕೋಪಗೊಂಡ ಬೈಕ್...
ಸಾಮಾನ್ಯವಾಗಿ ಸ್ಕೈ ಡೈವಿಂಗ್, ಬಂಗೀ ಜಂಪಿಂಗ್ ಮತ್ತು ಪ್ಯಾರಾ-ಗ್ಲೈಡಿಂಗ್ನಂತಹ ಕ್ರೀಡೆಗಳ ಬಗ್ಗೆ ನಾವು ಕೇಳಿದ್ದೇವೆ. ಆದರೆ ಸ್ಕೈ ಡೈನಿಂಗ್ ಬಗ್ಗೆ ಅಷ್ಟಾಗಿ ಕೇಳಿರುವುದಿಲ್ಲ. ಸ್ಕೈ ಡೈನಿಂಗ್ ಮೂಲಕ ನೆಲದಿಂದ 50 ಅಡಿ ಎತ್ತರದಲ್ಲಿ ಗಾಳಿಯಲ್ಲಿ ತೇಲುತ್ತಾ...
ಕುಂಬಳೆ: ಬೆಳಗಿನ ಜಾವ ಮಂಗಳೂರಿಗೆ ವಿದ್ಯಾಭ್ಯಾಸಕ್ಕಾಗಿ ತೆರಳುವ ಹಿಂದು ವಿಧ್ಯಾರ್ಥಿನಿಗೆ ಅ*ನ್ಯಕೋಮಿನ ಯುವಕನೊಬ್ಬ ಕಿ*ರುಕುಳ ನೀಡಲು ಪ್ರಯತ್ನಿಸಿದ ವೇಳೆ ಆತನನಿಂದ ತಪ್ಪಿಸಿಕೊಂಡು ಯುವತಿ ತನ್ನ ಮನೆಯವರು ಹಾಗು ಹಿಂದು ಐಕ್ಯವೇದಿ ನೇತಾರರ ಜೊತೆಗೆ ಹೋಗಿ ಕುಂಬಳೆ...
ಮಂಗಳೂರು: ಹರೇಕಳ ಬೂತ್ ಅಧ್ಯಕ್ಷ ಶರತ್ ಕುಮಾರ್ ಗಟ್ಟಿ ಎಂಬವರ ಮೇಲೆ ಗುಂಪೊಂದು ನಡೆಸಿರುವ ಹಲ್ಲೆ ಪ್ರಕರಣವನ್ನು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಖಂಡಿಸಿದ್ದಾರೆ. ಗಾಯಾಳು ಶರತ್ ಕುಮಾರ್ ಭೇಟಿಯಾಗಿ ಧೈರ್ಯ ತುಂಬಿದ...
ಮಂಗಳೂರು: ಬಳ್ಳಾಲ್ಭಾಗ್ ಗುರ್ಜಿ ದೀಪೋತ್ಸವ ಸಮಿತಿ ವತಿಯಿಂದ 73ನೇ ವರ್ಷದ ಗುರ್ಜಿ ದೀಪೋತ್ಸವ ಬಹಳ ಸಂಭ್ರಮದಿಂದ ಜರುಗಿತು. ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ , ಸೇವಾ ಕಾರ್ಯಕ್ರಮಗಳನ್ನು ಪ್ರತಿ ವರ್ಷದಂತೆ ಈ ವರ್ಷವೂ ನೆರವೇರಿಸಲಾಯಿತು. ಅತ್ಯಂತ...
ಮಂಗಳೂರು: ಬರ್ಕೆ ಫ್ರೆಂಡ್ಸ್ ಇದರ ಗುರ್ಜಿ ದೀಪೋತ್ಸವ ಮಣ್ಣಗುಡ್ಡೆಯಲ್ಲಿ ಅದ್ಧೂರಿಯಾಗಿ ನಡೆದಿದೆ. ಸಾವಿರಾರು ಜನರು ಈ ಗುರ್ಜಿ ದೀಪೋತ್ಸವದಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರಾರಾಗಿದ್ದಾರೆ. ಹುಲಿ ವೇಷ ಮಾತ್ರವಲ್ಲದೆ ಹಲವಾರು ಸಮಾಜಸೇವಾ ಕಾರ್ಯದ ಮೂಲಕ ಜನರ...
ಮಂಗಳೂರು : ರಾಷ್ಟ್ರೀಯ ಹೆದ್ದಾರಿ ದುರಸ್ಥಿ ವಿಚಾರ ಮುಂದಿಟ್ಟು ಪ್ರತಿಭಟನೆ ನಡೆಸಿದಕ್ಕಾಗಿ ಟೋಲ್ ಗೇಟ್ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಅವರ ಮೇಲೆ FIR ಮಾತ್ರವಲ್ಲದೇ, ಪೊಲೀಸ್ ಇಲಾಖೆ ದಾಖಲಿಸಿರುವ ಎರಡನೇ ಸುಮೋಟೋ ಕೇಸ್...
ಉಳ್ಳಾಲ: ಕುಡಿಯುವ ನೀರಿನಲ್ಲಿ ತೈಲಾಂಶ ಸೇರಿ ಗ್ರಾಮಸ್ಥರ ಪ್ರಾಣಕ್ಕೆ ಕುತ್ತಾಗಿದ್ದು, ಜೀವಜಲವೇ ವಿಷವಾಗಿ ಬದಲಾದ ಘಟನೆ ದ.ಕ ಜಿಲ್ಲೆಯ ಉಳ್ಳಾಲ ತಾಲೂಕಿನ ಪಜೀರು ಗ್ರಾಮದ ಸಂಬಾರ ತೋಟ ಬಳಿ ನಡೆದಿದೆ. ಆರು ತಿಂಗಳ ಹಿಂದೆ ಒಂದು...
ಬಂಟ್ವಾಳ: ಕರಾವಳಿಯಲ್ಲಿ ಪಣೋಲಿಬೈಲು ಕ್ಷೇತ್ರದ ಬಗ್ಗೆ ಗೊತ್ತಿಲ್ಲದ ಜನರು ಇಲ್ಲಾ ಅಂತಾನೇ ಹೇಳಬಹುದು. ತನ್ನ ಭಕ್ತರಿಗೆ ಕಾರ್ಣಿಕದ ಮೂಲಕ ಪರಿಹಾರ ನೀಡುತ್ತಿರುವ ಈ ಕ್ಷೇತ್ರ ಜಾತಿ ಧರ್ಮದ ಬೇದವಿಲ್ಲದೆ ಜನರು ನಂಬುವ ಕ್ಷೇತ್ರ. ಇಲ್ಲಿ ಅರಿಕೆ...
ಮಂಗಳೂರು: ನಗರದ ಫಳ್ನೀರ್ ಬಳಿ ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ವಾಹನವೊಂದು ಬೆಂ*ಕಿಗಾಹುತಿಯಾದ ಘಟನೆ ಬುಧವಾರ ರಾತ್ರಿ ನಡೆದಿದೆ. ‘ಫಲ್ಮೀರ್ನ ಅಥೆನಾ ಆಸ್ಪತ್ರೆ ಬಳಿ ಸಾಗುತ್ತಿದ್ದಾಗ ಬೊಲೆರೊ ವಾಹನದ ಬಾನೆಟ್ನಲ್ಲಿ ಹೊಗೆ ಕಾಣಿಸಿಕೊಂಡಿತ್ತು. ತಕ್ಷಣವೇ ವಾಹನವನ್ನು ನಿಲ್ಲಿಸಿದ...