ಉಡುಪಿ: ಕಲ್ಲುಗಳನ್ನು ತುಂಬಿಸಿಕೊಂಡು ಬರುತ್ತಿದ್ದ ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಅಡ್ಡಲಾಗಿ ಬಿದ್ದ ಘಟನೆ ಇಂದು ಮಧ್ಯಾಹ್ನ ಉಡುಪಿಯ ಪಡುಬಿದ್ರಿ ಬೀಡಿನ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಸಮುದ್ರ ತಡೆಗೋಡೆಗೆ ಬಳಸುವ ಕಲ್ಲುಗಳನ್ನು...
ಮಂಗಳೂರು: ಯುವತಿಯೋರ್ವಳು ಕಳೆದುಕೊಂಡಿದ್ದ ದುಬಾರಿ ಬೆಲೆಯ ಐಫೋನ್ನ್ನು ಹಿಂತಿರುಗಿಸುವ ಮೂಲಕ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕ್ಯಾಬ್ ಚಾಲಕನೋರ್ವ ಪ್ರಾಮಾಣಿಕತೆ ಮೆರೆದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕಾರು ಚಾಲಕ ಇಮ್ತಿಯಾಜ್ ಎಂಬವರು ಮೊಬೈಲ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ...
ಮಂಗಳೂರು: ಹವ್ಯಾಸಿ ಯಕ್ಷಗಾನ ಕಲಾವಿದೆ ಶ್ರೀಮತಿ ಶೋಭಾ ಐತಾಳ್ ಅವರನ್ನು ಶ್ರೀ ವಾಗೀಶ್ವರೀ ಯಕ್ಷಗಾನ ಕಲಾವರ್ಧಕ ಸಂಘದ ದಸರಾ ವಾರ್ಷಿಕ ಬಯಲಾಟ ವೇದಿಕೆಯಲ್ಲಿ ಸಂಮಾನಿಸಲಾಯತು. ಕಳೆದ ಹನ್ನೆರಡು ವರ್ಷಗಳಿಂದ ಯಕ್ಷಗಾನ ವೇಷ ,ಭಾಗವತಿಕೆಯಲ್ಲಿ ಪ್ರಾವೀಣ್ಯತೆ ಸಾಧಿಸಿ...
ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದೊಳಗಿರುವ ಹಾವಿನ ಗೂಡೊಂದರಲ್ಲಿ ಇರುವೆಗಳ ಗುಂಪು ಹಾವನ್ನು ಕಚ್ಚುತ್ತಿರುವ ವೀಡಿಯೋ ಕೆಲವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಚಾರವು ತಿಳಿದು ಬಂದಿದೆ. ವಿಷಯ ತಿಳಿದ ಕೂಡಲೇ ಪ್ರಾಧಿಕಾರದ ಆಯುಕ್ತರು ಸಂಬಂಧಪಟ್ಟ ಹಿರಿಯ ವೈಜ್ಞಾನಿಕ...
ಮಂಗಳೂರು: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ನಂತರ ವೀಡಿಯೋವನ್ನೂ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವ ಬೆದರಿಕೆಯೊಡ್ಡಿದ್ದ, ಆರೋಪಿಗೆ ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ಹಾಗೂ ಎಫ್ಟಿಎಸ್ಸಿ – 2 ನ್ಯಾಯಾಲಯ 15...
ಉಳ್ಳಾಲ: ರಸ್ತೆ ಬದಿಯಲ್ಲಿ ಒಂದು ದಿನದ ಮಗುವನ್ನು ಬಿಟ್ಟು ಹೋಗಿರುವ ಘಟನೆ ತೊಕ್ಕೊಟ್ಟು ಕಾಪಿಕಾಡು ಅಂಬಿಕಾರೋಡಿನ ಗೇರು ಅಭಿವೃದ್ದಿ ಕೇಂದ್ರದ ಬಳಿ ನಡೆದಿದೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೊಕ್ಕೊಟ್ಟು ಕಾಪಿಕಾಡ್...
ಮಂಗಳೂರು: ಕಾಶ್ಮೀರದ ವೈಷ್ಣೋದೇವಿ ಮಂದಿರಕ್ಕೆ ತೆರಳಲು ಹೆಲಿಕಾಪ್ಟರ್ ಬುಕ್ಕಿಂಗ್ ನೆಪದಲ್ಲಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಮಂಗಳೂರು ಮೂಲದ ಟೆಕ್ಕಿಯೊಬ್ಬರಿಗೆ ಆನ್ಲೈನ್ ಮೂಲಕ ವಂಚಿಸಲಾಗಿದ್ದು, ಈ ಕುರಿತು ಮಂಗಳೂರಿನ ಸೈಬರ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನಲ್ಲಿ...
ಮಂಗಳೂರು: ಇತ್ತೀಚೆಗೆ ಮಂಗಳೂರಿನ ಬಜ್ಪೆಯ ಶೋಭಾ ಯಾತ್ರೆಯಲ್ಲಿ ಪ್ರದರ್ಶಿತಗೊಂಡ,’ ಯೋಗಿ ‘ ಬಿಂಬಿತ ಬುಲ್ಡೋಝರ್ ಪ್ರದರ್ಶನ ಸೂಕ್ತ ಸಮಯದಲ್ಲಿಯೇ ಆಗಿದೆ. ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಡೆದ ಬಹು ಆರೋಪಿತ ಅವ್ಯವಹಾರ ಮತ್ತು ಅಷ್ಟೇ ಮಟ್ಟದ...
ಮಂಗಳೂರು: 110/33/11ಕೆವಿ ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆವಿ ಎಕ್ಕೂರು ಮತ್ತು 11ಕೆವಿ ಪಂಪ್ವೆಲ್ ಫೀಡರ್ಗಳಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಯೋಜನೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ಹಮ್ಮಿಕೊಂಡ ಕಾರಣ ಇಂದು ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಇಂದು...
ಮುಲ್ಕಿ: ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ನಾಲ್ವರು ಕಾರ್ಮಿಕರ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು ಗಂಭೀರ ಗಾಯಗೊಂಡ ಘಟನೆ ಮುಲ್ಕಿಯ ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು ಸೇತುವೆ ಬಳಿ ದ್ವಿಚಕ್ರವಾಹನದ ಗ್ಯಾರೇಜ್ ಸಮೀಪದಲ್ಲಿ ನಡೆದಿದೆ. ಗಾಯಗೊಂಡವರನ್ನು ಮೂಡಬಿದ್ರೆ...