ಮಂಗಳೂರು: ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ-2005 ಕುರಿತು ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಅಧಿಕಾರಿಗಳು, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿಗಳು, ಪಬ್ಲಿಕ್ ಪ್ರಾಸಿಕ್ಯೂಟರ್, ಸರ್ಕಾರಿ ವಕೀಲರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸಂರಕ್ಷಣಾ ಅಧಿಕಾರಿಗಳು, ಸಖಿ ಒನ್...
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಪೊಲೀಸರು ಏಕಕಾಲದಲ್ಲಿ ನಾಲ್ಕು ಕಡೆಗಳಲ್ಲಿ ಪಿಎಫ್ಐ ಮುಖಂಡರ ಮನೆಗಳಿಗೆ ದಾಳಿ ಮಾಡಿ ನಾಲ್ವರು ಪಿಎಫ್ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ. ಉಡುಪಿಯ ಹೂಡೆ ಮತ್ತು ಕುಂದಾಪುರದ ಕೋಟೇಶ್ವರ, ಗಂಗೊಳ್ಳಿ ಹಅಗೂ...
ಮಂಗಳೂರು: ಮಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ 10ಕ್ಕೂ ಅಧಿಕ ನಾಯಕರನ್ನು ಮಂಗಳೂರು ಪೊಲೀಸರು ನಿನ್ನೆ ತಡರಾತ್ರಿ ವಶಕ್ಕೆ ಪಡೆದಿದ್ದಾರೆ. ನಗರದಲ್ಲಿ ಅಹಿತಕರ ಘಟನೆ ನಡೆಯಬಹುದಾದ ಸಾಧ್ಯತೆ ಹಿನ್ನೆಲೆಯಲ್ಲಿ...
ಮಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಕಚೇರಿ ಮತ್ತು ನಾಯಕರ ಮನೆ ಮೇಲೆ ನಡೆದ ಎನ್ ಐಎ ದಾಳಿ ಬಿಜೆಪಿಯ ಚುನಾವಣಾ ತಂತ್ರಗಾರಿಕೆಯೇ ಎಂಬ ಅನುಮಾನ ಮೂಡಿದೆ ಎಂದು ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ರಾಜೇಶ್...
ಮಂಗಳೂರು: ಕುವೈಟ್ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಮಂಗಳೂರು ಮೂಲದ ವ್ಯಕ್ತಿಯೋರ್ವ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಂಗಳೂರಿನ ಬಜಾಲ್ ಪಕ್ಕಲಡ್ಕ ನಿವಾಸಿ ಆಸೀಫ್ ಪಕ್ಕಲಡ್ಕ (33) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಕುವೈತ್ನ ಕಂಪೆನಿಯೊಂದರಲ್ಲಿ ಸೇಲ್ಸ್ಮನ್ ಆಗಿದ್ದ...
ಮಂಗಳೂರು: ಪ್ರಯಾಣಿಕನೋರ್ವ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಾರ್ಯಚರಣೆಯ ವೇಳೆ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಪ್ರಯಾಣಿಕ ಬಂಟ್ವಾಳ ಮೂಲದವರಾಗಿದ್ದು, ದುಬೈನಿಂದ ಬಂದಿಳಿದ ಈತ ತನ್ನ ವಸ್ತ್ರ ಹಾಗೂ ಒಳಉಡುಪಿನಲ್ಲಿ...
ಮಂಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಆಶ್ರಯದಲ್ಲಿ ‘ಕುಡ್ಲದ ಪಿಲಿ ಪರ್ಬ’ ಹುಲಿ ವೇಷ ಸ್ಪರ್ಧೆ ಅಕ್ಟೋಬರ್ 2 ರಂದು ಮಂಗಳೂರಿನ ಕೇಂದ್ರ ಮೈದಾನದಲ್ಲಿ ನಡೆಯಲಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಅವರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ...
ಮಂಗಳೂರು: ದ.ಕ ಜಿಲ್ಲೆಯ ಹೆಸರಾಂತ ಉತ್ಸವಗಳಲ್ಲಿ ಅತೀ ಪ್ರಸಿದ್ಧ್ದವಾದ ಸಾರ್ವಜನಿಕ ಮಂಗಳೂರು ಶ್ರೀ ಶಾರದಾ ಮಹೋತ್ಸವದ 100ನೇ ವರ್ಷದ ಕಾರ್ಯಕ್ರಮಗಳನ್ನು ಎಂದಿನ೦ತೆ ಮಂಗಳೂರು ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಳದ ಆಚಾರ್ಯ ಮಠದ ನೂತನ ವಸಂತ ಮಂಟಪದಲ್ಲಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಲ ಬೆಂಗಳೂರು ಇದಕ್ಕೆ ಎರಡನೇ ಬಾರಿ ಅಧ್ಯಕ್ಷರಾದ ಹಿನ್ನಲೆ ಅವರಿಗೆ ಗೌರವ ಸಲ್ಲಿಸುವ...
ಸುರತ್ಕಲ್: 17.25 ಲಕ್ಷ ರೂಪಾಯಿ ವೆಚ್ಚದಲ್ಲಿ ಸುರತ್ಕಲ್ ಗೋವಿಂದದಾಸ ಕಾಲೇಜು ಮುಂಭಾಗ ಸಿಸಿಟಿವಿ ಹಾಗೂ ಟಚ್ ಸ್ಕ್ರೀನ್ ಸಹಿತ ಆಧುನಿಕ ವ್ಯವಸ್ಥೆಗಳನ್ನು ಒಳಗೊಂಡ ಸ್ಮಾರ್ಟ್ ಬಸ್ ನಿಲ್ದಾಣ ನಿರ್ಮಾಣಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು...