ಮಂಗಳೂರು: ಇತ್ತೀಚೆಗೆ ನಾವು ಪೇ ಸಿಎಂ ಪೋಸ್ಟರ್ ಅಂಟಿಸುವ ಅಭಿಯಾನವನ್ನು ಹಮ್ಮಿಕೊಂಡಿದ್ದೇವೆ. ಬಿಜೆಪಿಯವರು ಸೋಶಿಯಲ್ ಮೀಡಿಯಾದಲ್ಲಿ ರಾಹುಲ್, ಸೋನಿಯಾ, ಸಿದ್ದರಾಮಯ್ಯ ಬಗ್ಗೆ ಇವರು ಏನೇನೂ ಹಾಕಿಲ್ವಾ? ಆಗ ಯಾಕೆ ತನಿಖೆ ಮಾಡಿಲ್ಲ. ಇದು ಕಾಂಗ್ರೆಸ್ನವರು ಮಾಡಿದರೆ...
ಮಂಗಳೂರು: ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜನವಿರೋಧಿ ನೀತಿಗಳನ್ನು ವಿರೋಧಿಸಿ ನಿನ್ನೆ ಮಂಗಳೂರಿನ ಮಿನಿವಿಧಾನ ಸೌಧದ ಮುಂಭಾಗ ಸಿಪಿಐಎಂ ಮಂಗಳೂರು ನಗರ ದಕ್ಷಿಣ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು. ವಿಪರೀತ ಬೆಲೆಏರಿಕೆ, ನಿರುದ್ಯೋಗ, ಹಣದುಬ್ಬರ, ದೇಶದ...
ಕಿನ್ನಿಗೋಳಿ: ಕಟೀಲು ಸಮೀಪದ ಬಲ್ಲಾಣದಲ್ಲಿ ಮನೆಗೆ ನುಗ್ಗಿದ ಕಳ್ಳ ಕಳವು ನಡೆಸಿದ್ದು, ಕಳ್ಳನ ಬಗ್ಗೆ ಅದಾಗಲೇ ಸುಳಿವು ಅರಿತ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದನ್ವಯ ಕಾರ್ಯಾಚರಣೆ ನಡೆಸಿದ ಬಜಪೆ ಪೊಲೀಸರು ಕಳವು ನಡೆದ ಕೇವಲ ಅರ್ಧ...
ಮಂಗಳೂರು: ಮಂಗಳೂರು ದಸರಾ ವಿಜೃಂಭಣೆಯಿಂದ ನಡೆಯುತ್ತಿರುವುದರಿಂದ ಇತ್ತೀಚೆಗೆ ಶಾಸಕ ಕಾಮತ್ ಶಿಕ್ಷಣ ಸಚಿವರಲ್ಲಿ ಮಕ್ಕಳಿಗೆ ರಜೆ ನೀಡಬೇಕೆಂದು ಮನವಿಯನ್ನು ಸಲ್ಲಿಸಿದ್ದರು. ಇದಕ್ಕೆ ಸ್ಪಂದಿಸಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅ.3 ರಿಂದ ಅ.16ರವರೆಗೆ ನಾಲ್ಕು ದಿನ...
ಮಂಗಳೂರು: ಮಂಗಳೂರಿನ ವ್ಯಕ್ತಿಯೊಬ್ಬರಿಂದ ಮೊಬೈಲ್ ಒಟಿಪಿ ಪಡೆದು ಅವರ ಗೋವಾದ ಪಣಜಿಯಲ್ಲಿರುವ ಐಸಿಐಸಿಐ ಬ್ಯಾಂಕ್ ಖಾತೆಯಿಂದ 5.35 ಲಕ್ಷ ರೂ. ವಂಚನೆ ಎಸಗಿದ ಘಟನೆ ನಡೆದಿದ್ದು, ಈ ಬಗ್ಗೆ ಮಂಗಳೂರಿನ ಸೈಬರ್ ಕ್ರೈಮ್ ಠಾಣೆಯ ಪೊಲೀಸರು...
ಮಂಗಳೂರು: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ಕ್ಲಬ್ ಹಾಗೂ ಪತ್ರಿಕಾಭವನ ಟ್ರಸ್ಟ್ ಸಹಭಾಗಿತ್ವದಲ್ಲಿ ಪ್ರೆಸ್ ಕ್ಲಬ್ನಲ್ಲಿ ಅಭಾ ಕಾರ್ಡ್ ನೋಂದಣಿ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರ ಉದ್ಘಾಟಿಸಿದ ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್...
ಮಂಗಳೂರು: ವಿವಾದಕ್ಕೆ ಕಾರಣವಾಗಿದ್ದ ಮಳಲಿ ಮಸೀದಿ ನವೀಕರಣಕ್ಕೆ ಸಂಬಂಧಿಸಿದಂತೆ ಹಲವು ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ಸೆಪ್ಟೆಂಬರ್ 27ರಂದು ತೀರ್ಪು ನೀಡಲಿದೆ. ಈ ಪ್ರಕರಣದಲ್ಲಿ ಮೂಲ ದಾವೆಯನ್ನು ಆಲಿಸಲು ವಿಚಾರಣಾಧೀನ...
ಮಂಗಳೂರು: 33/11ಕೆ.ವಿ ನೆಹರೂ ಮೈದಾನ, 33/11ಕೆ.ವಿ ಕದ್ರಿ, 110/33/11ಕೆ.ವಿ ಬಿಜೈ ಹಾಗೂ 33/11ಕೆ.ವಿ ಅತ್ತಾವರ ಫೀಡರ್ಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಂಡ ಕಾರಣ ಇಂದು ಹಾಗೂ ನಾಳೆ ಬೆಳಿಗ್ಗೆ 10 ರಿಂದ...
ಮಂಗಳೂರು: ಪಿಎಫ್ಐ ಹಾಗೂ ಎಸ್ಡಿಪಿಐ ಕಛೇರಿ ಮೇಲಿನ ದಾಳಿ ಹಾಗೂ ಪ್ರಮುಖ ನಾಯಕರ ಬಂಧನ ವಿರೋಧಿಸಿ ಸುರತ್ಕಲ್ ಗೋವಿಂದ ದಾಸ್ ಕಾಲೇಜು ಬಳಿ ಸಂಘಟನೆಯ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದರು. ಈ ಸಂದರ್ಭ ಕೆಲ...
ಮಂಗಳೂರು: ಮೈಸೂರಿನ ಬಳಿಕ ಮಂಗಳೂರು ದಸರಾ ಎಂದರೆ ಅತ್ಯಂತ ಸಂಭ್ರಮ. ದೇಶವಿದೇಶದ ನೂರಾರು ಮಂದಿ ಇಲ್ಲಿಗೆ ಆಗಮಿಸಿ ಇಲ್ಲಿನ ದಸರಾ ಸಂಭ್ರಮವನ್ನು ಕಣ್ತುಂಬಿಕೊಳ್ಳುತ್ತಾರೆ. ಕರಾವಳಿಯಲ್ಲಿ ಅಷ್ಟೇ ಪ್ರಸಿದ್ಧವಾಗಿರುವುದು ಮಂಗಳೂರು ಶಾರದೆ ಕೂಡಾ. ಈ ಬಾರಿ ರಥಬೀದಿಯ...