ಮಂಗಳೂರು: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿ ಮೇಲೆ ಕಾಲೇಜಿನಲ್ಲಿ ಅ*ಸ್ವಾಭಾವಿಕ ಲೈಂ*ಗಿಕ ಕ್ರಿಯೆ ನಡೆಸಿದ ಆರೋಪ ಎದುರಿಸುತ್ತಿದ್ದ ಕಾಲೇಜಿನ ಉಪನ್ಯಾಸಕರೊಬ್ಬರನ್ನು ದೋಷ ಮುಕ್ತಗೊಳಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ದೀರ್ಘ ತನಿಖೆಯ ಬಳಿಕ ನೈಜ್ಯ ಪ್ರಕರಣ ಬೆಳಕಿಗೆ ಬಂದಿದ್ದು,...
ವಿಟ್ಲ: ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ಮನೆಯೊಂದರ ಅಡಿಸ್ಥಳದ ಹಕ್ಕು ಪತ್ರ ಪಡೆಯುವ ವಿಚಾರದಲ್ಲಿ ರಾಜಕೀಯ ಮುಖಂಡರ ಬೆಂಬಲಿಗರಿಂದ ದಾಂಧಲೆ ನಡೆದಿದ್ದು, ಮೇಜಿನ ಗಾಜನ್ನು ಪುಡಿಗೈದ ಘಟನೆ ನಿನ್ನೆ ನಡೆದಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಸಿದ್ದಾರೆ. ವೀರಕಂಬ...
ಮಂಗಳೂರು: ನಗರ ಹೊರವಲಯದ ತಲಪಾಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರ ಕೆಸಿ ರೋಡ್ ರಸ್ತೆ-ಉಚ್ಚಿಲ ಮಾರ್ಗದ ಬಳಿ ನವೆಂಬರ್ 8ರಂದು ನಡೆದಿದ್ದ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ಬಾಲಾಪರಾಧಿ ಸಹಿತ ಮೂವರನ್ನು ಉಳ್ಳಾಲ...
ಮುಲ್ಕಿ: ಪಕ್ಷಿಕೆರೆಯಲ್ಲಿ ಪತ್ನಿ ಹಾಗೂ ಮಗುವನ್ನು ಕೊಂ*ದು ತಾನೂ ಆ*ತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃ*ತ ಕಾರ್ತಿಕ್ ಭಟ್ ತಾಯಿ ಹಾಗೂ ಅಕ್ಕನನ್ನು ಪೊಲೀಸರು ಬಂದಿಸಿದ್ದಾರೆ. ತಾಯಿ ಶ್ಯಾಮಲಾ ಭಟ್ ಹಾಗೂ ಅಕ್ಕ ಕಣ್ಮಣಿ ರಾವ್...
ಮಂಗಳೂರು: ಓವರ್ ಟೇಕ್ ವಿಷಯದಲ್ಲಿ ಕಾರು ಚಾಲಕ ಮತ್ತು ಬಸ್ ಸಿಬಂದಿಯ ನಡುವೆ ಗಲಾಟೆಯ ಘಟನೆ ಮಂಗಳೂರು ನಗರ ಟ್ರಾಫಿಕ್ ಉತ್ತರ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದ್ದು, ಈ ಕುರಿತ...
ಮೂಡಬಿದ್ರೆ: ಖಾಸಗಿ ಬಸ್ ಒಂದು ಅತಿ ವೇಗದ ಚಾಲನೆಯಿಂದ ದ್ವಿಚಕ್ರ ವಾಹನಕ್ಕೆ ಡಿ*ಕ್ಕಿ ಹೊಡೆದು ತಾಯಿ ಮಗಳು ಗಾ*ಯಗೊಂಡ ಘಟನೆ ಮೂಡುಬಿದಿರೆ ಬಳಿ ತೋಡಾರಿನಲ್ಲಿ ನಡೆದಿದೆ. ಖಾಸಗಿ ಬಸ್ಗಳ ಅತೀ ವೇಗಕ್ಕೆ ಅದೆಷ್ಟೇ ಕಡಿವಾಣ...
ಮಂಗಳೂರು: ಬಾಣಂತಿಯೋರ್ವರು ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಸಾ*ವನ್ನಪ್ಪಿದ ಘಟನೆ ಇಂದು (ನ.11) ಮುಂಜಾನೆ ಸಂಭವಿಸಿದೆ. ಕಾರ್ಕಳದ ರಂಜಿತಾ (28) ಮೃ*ತ ಮಹಿಳೆ ಎಂದು ಗುರುತಿಸಲಾಗಿದೆ. ಹೆರಿಗೆಗಾಗಿ ಕಾರ್ಕಳ ಆಸ್ಪತ್ರೆಗೆ ದಾಖಲಾಗಿದ್ದ ರಂಜಿತಾ ನಂತರದಲ್ಲಿ...
ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ...
ಮಂಗಳೂರು : ನಿಮಿಷದಲ್ಲಿ ದಾಖಲೆಯ ರೈಮ್ಸ್ ಆಟವಾಡಿ ಇಂಡಿಯನ್ ಬುಕ್ ಆಫ್ ರೆಕಾಡ್ಸ್ನಲ್ಲಿ ಹೆಸರು ಮಾಡಿದ್ದ 7 ವರ್ಷದ ಬಾಲಕಿ ಪೂರ್ವಿ ಅ*ನಾರೋಗ್ಯದಿಂದ ಮಂಗಳೂರಿನಲ್ಲಿ ನಿ*ಧನ ಹೊಂದಿದಳು. ಗ್ರೀನ್ ವುಡ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ಕಲಿಯುತ್ತಿದ್ದ, ಮಂಗಳೂರು...
ಮಂಗಳೂರು : ಗುರುಪುರ ಸೇತುವೆ ಮೇಲಿಂದ ವ್ಯಕ್ತಿಯೊಬ್ಬ 2 ವರ್ಷದ ಮಗುವಿನ ಜೊತೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು (ನ।10) ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಕೈಕಂಬ ನಿವಾಸಿ ಸಂದೀಪ್ ಎಂದು ಗುರುತಿಸಲಾಗಿದೆ. ಸೇತುವೆಯ ತುದಿಭಾಗದಲ್ಲಿ...