ಉಳ್ಳಾಲ: ಟೆಂಪೊ ರಿಕ್ಷಾ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಗಾಯಗೊಂಡ ಘಟನೆ ಉಳ್ಳಾಲದ ರಾಷ್ಟ್ರೀಯ ಹೆದ್ದಾರಿ 66ರ ಕೊಲ್ಯ ಬಳಿ ನಡೆದಿದೆ. ನೀರುಮಾರ್ಗ ನಿವಾಸಿಗಳಾದ ಲೆನನ್ ಮತ್ತು ಶೋಧನ್ ಗಾಯಗೊಂಡ ಯುವಕರು....
ಮಂಗಳೂರು: ಮಂಗಳೂರು ದಸರಾ ಮಹೋತ್ಸವಕ್ಕೆ ಈ ಬಾರಿಯೂ ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ನಗರದಲ್ಲಿ ದೀಪಾಲಂಕಾರ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ. ಮಂಗಳೂರು ದಸರಾ ಮಹೋತ್ಸವ ಖ್ಯಾತಿ ದೇಶದೆಲ್ಲೆಡೆ ಹಬ್ಬುತ್ತಿದೆ. ಕರಾವಳಿ...
ಮಂಗಳೂರು: ಐಸಿಸ್ ನಂಟು ಆರೋಪದಲ್ಲಿ ಮಂಗಳೂರಿನಲ್ಲಿ ಬಂಧಿತ ಮಾಝ್ ಮುನೀರ್ ಅಹಮ್ಮದ್ ವಾಸವಾಗಿದ್ದ ಆರ್ಯ ಸಮಾಜ ರಸ್ತೆಯಲ್ಲಿರುವ ಖಾಸಗಿ ಪ್ಲ್ಯಾಟನ್ನು ಶಿವಮೊಗ್ಗ ಪೊಲೀಸರು ಮಂಗಳವಾರ ಮಹಜರು ನಡೆಸಿದ್ದಾರೆ. ಈ ಸಂದರ್ಭ ಅಲ್ಲಿಂದ ಕೆಲವು ದಾಖಲೆ ಪತ್ರಗಳನ್ನು...
ಮಂಗಳೂರು: ಆರು ವರ್ಷಗಳ ಹಿಂದೆ ಮಂಗಳೂರು ನಗರದಲ್ಲಿ ಮಹಿಳೆಯೊಬ್ಭರ ಕತ್ತಿನಿಂದ ಚಿನ್ನದ ಸರ ಕಸಿದ ಪ್ರಕರಣದ ಆರೋಪಿ ಮಹಮ್ಮದ್ ನಿಝಾರ್ (31) ಗೆ ಮಂಗಳೂರಿನ 2 ನೇ ಸಿಜೆಎಂ ನ್ಯಾಯಾಲಯವು 3 ವರ್ಷ 6 ತಿಂಗಳ...
ಮಂಗಳೂರು: ಕರ್ನಾಟಕ ರಾಜ್ಯ ಸರಕಾರವು ಸಚಿವ ಸಂಪುಟ ಸಭೆಯಲ್ಲಿ ಕೇವಲ 11,000 ಪೌರ ಕಾರ್ಮಿಕರನ್ನು ಖಾಯಂ ಮಾಡಲು ತೀರ್ಮಾನಿಸಿರುವುದು ಸಮಸ್ತ ಪೌರ ಕಾರ್ಮಿಕರಿಗೆ ಮಾಡಿರುವ ಅನ್ಯಾಯವಾಗಿದೆ. ರಾಜ್ಯದಲ್ಲಿ 33,000 ಪೌರ ಕಾರ್ಮಿಕರು 20 ವರ್ಷಗಳಿಂದ ಖಾಯಂಗಾಗಿ...
ಮಂಗಳೂರು: ಬಸ್ಸಿನಲ್ಲಿ ಮಹಿಳಾ ಪ್ರಯಾಣಿಕೆಯ ಹ್ಯಾಂಡ್ಬ್ಯಾಗ್ನಲ್ಲಿದ್ದ ಪರ್ಸ್ನ್ನು ಸೀಟಿನಲ್ಲಿ ಕುಳಿತ್ತಿದ್ದ ಇನ್ನೊಬ್ಬ ಮಹಿಳೆ ಎಗರಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಇಂದು ಬೆಳಿಗ್ಗೆ ನಗರದ ಖಾಸಗಿ ಬಸ್ಸೊಂದು ಮಂಗಳೂರಿನಿಂದ ಪುತ್ತೂರಿಗೆ ಹೋಗುತ್ತಿದ್ದಾಗ ಬಸ್ಸಿನಲ್ಲಿದ್ದ ಪ್ರಯಾಣಿಕೆಯ ಹ್ಯಾಂಡ್ಬ್ಯಾಗ್ನಲ್ಲಿದ್ದ ಪರ್ಸ್ನ್ನು...
ಮಂಗಳೂರು: ಸ್ವಾಭಿಮಾನದ ಮನಸ್ಥಿತಿ ಜೀವನದಲ್ಲಿ ಸದಾ ಹಸಿರಾಗಿದ್ದರೆ ಇಳಿ ಪ್ರಾಯದಲ್ಲೂ ದುಡಿದು ತಿನ್ನಬಹುದೆಂಬ ಮಾತಿಗೆ ಕನ್ನಡಿಯಾಗುತ್ತಾರೆ ಮಂಗಳೂರಿನ ಪೊಳಲಿ ಸಮೀಪದ ಅಡ್ಡೂರು ನಿವಾಸಿ 95ರ ಹರೆಯದ ಕರೀಂ ಬ್ಯಾರಿ. ಎರಡು ಗ್ರಾಮಗಳ ಸೇತುಕೊಂಡಿಯಾಗಿರುವ ಅವರು ಈ...
ಮಂಗಳೂರು: ಬಿಲ್ಲವರ ಕುಲಕಸುಬಾದ ಶೇಂದಿಯನ್ನು ಸರಕಾರ ನಿಷೇಧ ಮಾಡಿರುವುದು ಮಾಡಿರುವುದು ಸರಿಯಲ್ಲ. ಈಡಿಗ ಬಿಲ್ಲವ ಸಮುದಾಯದ ಆರ್ಥಿಕತೆಗೆ ಹೊಡೆತ ನೀಡಲು ಇದನ್ನು ನಿಲ್ಲಿಸಿದ್ದೀರಾ? ಎಂದು ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಕಿಡಿಕಾರಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ...
ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಮೀನಿನ ಟೆಂಪೋ ರಸ್ತೆಯಲ್ಲಿ ಮಗುಚಿ ಬಿದ್ದ ಘಟನೆ ಉಡುಪಿಯ ಪಡುಬಿದ್ರಿ ರಾಷ್ಟ್ರಿಯ ಹೆದ್ದಾರಿ 66ರ ಪೆಟ್ರೋಲ್ ಪಂಪ್ ಎದುರು ಇಂದು ಬೆಳಿಗ್ಗೆ ಸಂಭವಿಸಿದೆ. ಮಲ್ಪೆಯಿಂದ ಮಂಗಳೂರು ಕಡೆ ಗೊಬ್ಬರದ ಮೀನನ್ನು...
ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಜಯಂತ್ ತೀವ್ರ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಬಿಕರ್ನಕಟ್ಟೆ ಸೌಜನ್ಯ ಲೇನ್ ನಿವಾಸಿಯಾದ ಹೆಚ್ ಪಿ ರಾಮಚಂದ್ರ ಮತ್ತು...