ಮಂಗಳೂರು: ಬಿಲ್ಲವರ ಕುಲಕಸುಬಾದ ಶೇಂದಿಯನ್ನು ಸರಕಾರ ನಿಷೇಧ ಮಾಡಿರುವುದು ಮಾಡಿರುವುದು ಸರಿಯಲ್ಲ. ಈಡಿಗ ಬಿಲ್ಲವ ಸಮುದಾಯದ ಆರ್ಥಿಕತೆಗೆ ಹೊಡೆತ ನೀಡಲು ಇದನ್ನು ನಿಲ್ಲಿಸಿದ್ದೀರಾ? ಎಂದು ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಕಿಡಿಕಾರಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ...
ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಮೀನಿನ ಟೆಂಪೋ ರಸ್ತೆಯಲ್ಲಿ ಮಗುಚಿ ಬಿದ್ದ ಘಟನೆ ಉಡುಪಿಯ ಪಡುಬಿದ್ರಿ ರಾಷ್ಟ್ರಿಯ ಹೆದ್ದಾರಿ 66ರ ಪೆಟ್ರೋಲ್ ಪಂಪ್ ಎದುರು ಇಂದು ಬೆಳಿಗ್ಗೆ ಸಂಭವಿಸಿದೆ. ಮಲ್ಪೆಯಿಂದ ಮಂಗಳೂರು ಕಡೆ ಗೊಬ್ಬರದ ಮೀನನ್ನು...
ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಜಯಂತ್ ತೀವ್ರ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಬಿಕರ್ನಕಟ್ಟೆ ಸೌಜನ್ಯ ಲೇನ್ ನಿವಾಸಿಯಾದ ಹೆಚ್ ಪಿ ರಾಮಚಂದ್ರ ಮತ್ತು...
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಪ್ರಯುಕ್ತ ಬಿಜೆಪಿ ಅಲ್ಪ ಸಂಖ್ಯಾತ ಮೋರ್ಚಾ ವತಿಯಿಂದ ಕಂಕನಾಡಿಯಲ್ಲಿನ ಬಾಲಿಕಾ ಅಶ್ರಮ ಮತ್ತು ಬಿಜೈನ ಸ್ನೇಹ ದೀಪ್ ನಲ್ಲಿ ಮಕ್ಕಳಿಗೆ ಮಧ್ಯಾಹ್ನದ ಊಟದ ವಿತರಣೆಯನ್ನು ಮಾಡಲಾಯಿತು....
ಮಂಗಳೂರು: ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ದಸರಾ ಮಹೋತ್ಸವವು ಸೆಪ್ಟೆಂಬರ್ 26ರಿಂದ ಅಕ್ಟೋಬರ್ 6ರವರೆಗೆ ಕೇಂದ್ರದ ಮಾಜಿ ಸಚಿವ, ಕುದ್ರೋಳಿ ಕ್ಷೇತ್ರದ ಅಭಿವೃದ್ಧಿ ರೂವಾರಿ ಬಿ.ಜನಾರ್ದನ ಪೂಜಾರಿ ಅವರ ಆಶಯದಂತೆ ನಡೆಯಲಿದ್ದು, ಈ ನಿಟ್ಟಿನಲ್ಲಿ...
ಉಳ್ಳಾಲ: ರಾಷ್ಟ್ರೀಯ ಸೇವಾ ಯೋಜನೆ ಕೇಂದ್ರ ಪ್ರಾದೇಶಿಕ ಕಛೇರಿ, ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಹಭಾಗಿತ್ವದಲ್ಲಿ ಕಡಲ ತೀರ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ ಉಳ್ಳಾಲ ಸೋಮೇಶ್ವರ ಕಡಲ ಕಿನಾರೆಯಲ್ಲಿ ನಿನ್ನೆ ನಡೆಯಿತು. ಮಂಗಳೂರು...
ಮಂಗಳೂರು: ನರೇಂದ್ರ ಮೋದಿಯ 72ನೇ ಹುಟ್ಟು ಹಬ್ಬದ ಪ್ರಯುಕ್ತ ನೈಜೀರಿಯಾದಿಂದ ಭಾರತಕ್ಕೆ ಕರೆತಂದ ಚೀತಾ ಕಾರ್ಯಾಚರಣೆಯಲ್ಲಿ ಕರ್ನಾಟಕದ ಅದರಲ್ಲೂ ಕರಾವಳಿಯ ಪುತ್ತೂರಿನ ಡಾ.ಸನತ್ ಕೃಷ್ಣ ಮುಳಿಯ ಭಾಗವಹಿಸಿದ್ದಾರೆ. ಚೀತಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಒಟ್ಟು 8 ಮಂದಿಯಲ್ಲಿ...
ಮಂಗಳೂರು: ಮಂಗಳೂರು ನಗರದ ಬೋಳೂರು ಮಠದಕಣಿಯ ಕೆನರಾ ಬ್ಯಾಂಕ್ ಎಟಿಎಂ ಕೊಠಡಿಯ ಬಾಗಿಲಿನ ಗಾಜಿಗೆ ಜಲ್ಲಿ ಕಲ್ಲು ಬಿಸಾಡಿ ಗಾಜನ್ನು ಜಖಂಗೊಳಿಸಿ 3540 ರೂ. ನಷ್ಟವನ್ನುಂಟು ಮಾಡಿದ ಆರೋಪಿಗೆ ಮಂಗಳೂರಿನ ಜೆಎಂಎಫ್ಸಿ 6 ನೇ ನ್ಯಾಯಾಲಯವು...
ಮಂಗಳೂರು: ಬಿಜೆಪಿ ಯುವಮೋರ್ಚಾ ಮಂಗಳೂರು ನಗರ ಉತ್ತರ ಮಂಡಲ ಆಯೋಜಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಜೀಯವರ 72ನೇ ಜನ್ಮದಿನದ ಅಂಗವಾಗಿ ಬೃಹತ್ ರಕ್ತದಾನ ಶಿಬಿರವನ್ನು ಶಾಸಕ ಡಾ.ಭರತ್ ಶೆಟ್ಟಿ ಉದ್ಘಾಟಿಸಿದರು. ಇದೇ ಶಿಬಿರದಲ್ಲಿ ನಾಗರಿಕರಿಗೆ ಆಯುಷ್ಮಾನ್...
ಮಂಗಳೂರು: ನಗರದ ಪದವು ಬಳಿ ಇರುವ ಕಾಲೇಜಿನ ವಿದ್ಯಾರ್ಥಿಯೊಬ್ಬನಿಗೆ ನಗರದ ಇನ್ನೊಂದು ಖಾಸಗಿ ಕಾಲೇಜಿನ ಪರಿಚಯದ ಇಬ್ಬರು ವಿದ್ಯಾರ್ಥಿಗಳು ಹಲ್ಲೆ ಮಾಡಿರುವ ಘಟನೆ ನಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈತ ಮಂಗಳೂರು ನಂತೂರು ಬಳಿ ಇರುವ...