ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪೌರ ಕಾರ್ಮಿಕರ ಸಮಾವೇಶವು ಸೆಪ್ಟೆಂಬರ್ 21ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ ಎಂದು ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ತಿಳಿಸಿದ್ದಾರೆ. ಅತಂತ್ರ ಸ್ಥಿತಿಯಲ್ಲಿರುವ ಖಾಯಂ ಪೌರ ಕಾರ್ಮಿಕರ, ಗುತ್ತಿಗೆ ಪೌರ ಕಾರ್ಮಿಕರು...
ಮಂಗಳೂರು: ಕಾರಣಿಕ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ಶ್ರೀ ಗೆಜ್ಜೆಗಿರಿ ಮೇಳದ ಅಮ್ಮನವರ ಗೆಜ್ಜೆಸೇವೆಗೆ ಸುಮಾರು 3 ಲಕ್ಷ 50ಸಾವಿರ ವೆಚ್ಚದ ಜನರೇಟರ್ರನ್ನು ಸೇವಾರೂಪದಲ್ಲಿ ಸಮರ್ಪಿಸುವುದಾಗಿ ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ ಘೋಷಿಸಿದ್ದಾರೆ. ರಾಜಕೀಯ ಕ್ಷೇತ್ರದಲ್ಲಿ ತನ್ನದೇ...
ಮಂಗಳೂರು: ಕನ್ನಡ ಚಿತ್ರರಂಗದ ಹೆಸರಾಂತ ನಾಯಕ ನಟ ವಿಜಯ ರಾಘವೇಂದ್ರ ಬಿಲ್ಲವ ಬ್ರಿಗೇಡ್ ತಂಡದೊಂದಿಗೆ ನಿನ್ನೆ ಕುದ್ರೋಳಿ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಇದೇ ಸಂದರ್ಭ ಗಣ್ಯರಿಗೆ ಬಿಲ್ಲವ ಬ್ರಿಗೇಡ್ ಸಂಘಟನೆ ಆಯೋಜಿಸುವ...
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ ನಡೆಸಿಕೊಂಡು ಬರುತ್ತಿರುವ ಕನ್ನಡ ನಾಡು ನುಡಿ ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ‘ಅಳ್ವಾಸ್ ನುಡಿಸಿರಿ’ಯನ್ನು ಡಿಸೆಂಬರ್ 16,17 ಮತ್ತು 18ರ ಬದಲು ಡಿಸೆಂಬರ್ 21, 22 ಮತ್ತು 23ನೇ ದಿನಾಂಕಗಳಲ್ಲಿ...
ಮಂಗಳೂರು: ಭಾರತ ಸರಕಾರದ ಭೂವಿಜ್ಞಾನ ಮಂತ್ರಾಲಯ, ಕೇಂದ್ರ ವಸತಿ ಮತ್ತು ನಗರ ವ್ಯವವಹಾರಗಳ ಸಚಿವಾಲಯ , ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ವಿವಿಧ ಸಂಘಸಂಸ್ಥೆಗಳ ಆಶ್ರಯದಲ್ಲಿ ವಿಶ್ವ ಸ್ವಚ್ಛ ಭಾರತ್ ಅಭಿಯಾನದ ಅಂಗವಾಗಿ ಪಣಂಬೂರು ಕಡಲ...
ಮಂಗಳೂರು: ಇಲ್ಲಿನ ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಸೆ.19ರ ಸೋಮವಾರ ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸುಳ್ಯ ತಾಲೂಕಿನ ತಹಶೀಲ್ದಾರರ ಕಚೇರಿ, ಸೆ.20ರ ಮಂಗಳವಾರ ಬೆಳಿಗ್ಗೆ...
ಮಂಗಳೂರು: ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉಳ್ಳಾಲ ಠಾಣಾ ಇನ್ಸ್ಪೆಕ್ಟರ್ ಸಂದೀಪ್ ನೇತೃತ್ವದ ತಂಡ ಏಳು ಮಂದಿ ಆರೋಪಿಗಳನ್ನು ಬಂಧಿಸಿ ಮರಳು ಸಾಗಾಟದ ಲಾರಿಯನ್ನು ವಶಪಡಿಸಿಕೊಂಡ ಘಟನೆ...
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಜೆ.ಪಿ ನಡ್ಡಾ ಸೂಚನೆಯಂತೆ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನದಲ್ಲಿ ಜನರ ಸೇವಾ ಚಟುವಟಿಕೆಯ ಮುಖಾಂತರ ಆಚರಿಸಲಾಗುತ್ತದೆ ಎಂದು ಬಿಜೆಪಿ...
ಮಂಗಳೂರು: ನಗರದ ಬೆಳವಣಿಗೆ ಹಾಗೂ ಮುಂದಿನ ಭವಿಷ್ಯದ ಕುರಿತು ದೂರಾಲೋಚನೆಯಿಂದ ರಸ್ತೆ, ಚರಂಡಿ ಹಾಗೂ ರಾಜಕಾಲುವೆಗಳ ಅಭಿವೃದ್ಧಿಯ ಕುರಿತು ಯೋಜನೆ ರೂಪಿಸಲಾಗುತ್ತಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆಯ ಕಂಕನಾಡಿ...
ಮಂಗಳೂರು: ಮಂಗಳೂರಿನಲ್ಲಿ ರಾಜಕಾಲುವೆಯ ಬಗ್ಗೆ ಮುನ್ನೆಚ್ಚರಿಕೆ ವಹಿಸಲು 20 ಕಡೆ ಸಿಸಿ ಕ್ಯಾಮೆರಾ ಸಹಿತ ‘ವಾಟರ್ ಲೆವೆಲ್ ಸೆನ್ಸರ್’ ಅಳವಡಿಸಲಾಗಿದೆ. ಮಂಗಳೂರಿನ ಹಲವೆಡೆ ಅನಿಯಮಿತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಜಕಾಲುವೆಗಳಲ್ಲಿ ನೆರೆನೀರು ಉಕ್ಕಿ ಹಲವು ಪ್ರದೇಶಗಳು ಜಲಾವೃತವಾಗಿ...