ಮಂಗಳೂರು: ಜಿಲ್ಲೆಯ ಅತಿಥಿ ಉಪನ್ಯಾಸಕರು ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಈ ನಿಟ್ಟಿನಲ್ಲಿ ಕ್ಯಾಂಪಸ್ ಫ್ರಂಟ್ ಜಿಲ್ಲಾ ನಿಯೋಗವು ದ.ಕ ಜಿಲ್ಲಾ ಅತಿಥಿ ಶಿಕ್ಷಕರ ಸಂಘದ ಅಧ್ಯಕ್ಷೆಯನ್ನು ಭೇಟಿಯಾಗಿ ಮಂಗಳೂರಿನಲ್ಲಿ ಅವರೊಂದಿಗೆ ಚರ್ಚಿಸಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ...
ಮಂಗಳೂರು: ಮೂಲತಃ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನವರಾದ ಕಾವೂರಿನ ವಿದ್ಯಾನಗರದಲ್ಲಿ ವಾಸವಿದ್ದ ದೀಪಾ (19 ವರ್ಷ) ಸೆ.13ರಿಂದ ಕಾಣೆಯಾಗಿದ್ದಾರೆ. ಕಾವೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ ಇಂತಿದೆ: 4.5 ಅಡಿ ಎತ್ತರ, ದುಂಡುಮುಖ, ಬಿಳಿ...
ಮುಲ್ಕಿ: ಅನ್ಯ ಕೋಮಿನ ಯುವಕನ ಜೊತೆ ಯುವತಿ ಪತ್ತೆಯಾಗಿದ್ದು, ಸ್ಥಳೀಯ ಯುವಕರು ಕಾರ್ಯಾಚರಣೆ ನಡೆಸಿ ಯುವಕನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಎಸ್ ರಾವ್ ನಗರ ಪೊಲೀಸ್ ಕ್ವಾರ್ಟರ್ಸ್...
ಮಂಗಳೂರು: ಮೂಡುಬಿದಿರೆಯಲ್ಲಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಳ್ವಾಸ್ ಪ್ರಗತಿ ಉದ್ಯೋಗ ಮೇಳ ಅಕ್ಟೋಬರ್ 14, 15ರಂದು ಆಳ್ವಾಸ್ ಕ್ಯಾಂಪಸ್ನಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವಾ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು...
ಮಂಗಳೂರು: ಮಹಿಳೆಯೋರ್ವರು ಮರೆತು ರಿಕ್ಷಾದಲ್ಲೇ ಬಿಟ್ಟುಹೋಗಿದ್ದ ಬೆಲೆ ಬಾಳುವ ಆಭರಣ ತುಂಬಿದ್ದ ಬ್ಯಾಗ್ನ್ನು ರಿಕ್ಷಾ ಚಾಲಕರು ವಾರಸುದಾರರಿಗೆ ಅದನ್ನು ಮುಟ್ಟಿಸಿದ ಘಟನೆ ಮಂಗಳೂರಿನ ಕಾರ್ ಸ್ಟ್ರೀಟ್ ಎಂಬಲ್ಲಿ ನಿನ್ನೆ ನಡೆದಿದೆ. ಜೈಜುನ್ನಿಸ ಎಂಬವರು ಬ್ಯಾಗ್ ಕಳೆದುಕೊಂಡವರು....
ಮಂಗಳೂರು: “ಸುರತ್ಕಲ್ ಎನ್ಐಟಿಕೆ ಬಳಿಯಲ್ಲಿ ಅಕ್ರಮ ಟೋಲ್ ಗೇಟ್ ಕಳೆದ ಹಲವು ವರ್ಷಗಳಿಂದ ಕಾರ್ಯಾಚರಣೆ ನಡೆಸುತ್ತಿರುವುದು ಎಲ್ಲರಿಗೂ ತಿಳಿದಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ, ಸಂಸದ ನಳಿನ್ ಕುಮಾರ್ ಕಟೀಲ್ ಅವರು ಈಗಾಗಲೇ ಟೋಲ್ ತೆರವು...
ಮಂಗಳೂರು: ಸದಾ ಒಂದಿಲ್ಲೊಂದು ವಿನೂತನ ಪ್ರತಿಭಟನೆಗಳ ಮೂಲಕ ಸದಾ ಸುದ್ದಿಯಲ್ಲಿರುವ ಮಂಗಳೂರು ಉಳ್ಳಾಲ ನಗರ ಸಭೆ ಕೌನ್ಸಿಲರ್ ಪಾನಕ ರವಿ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಉಳ್ಳಾಲ ನಗರ ಸಭೆಯ ಭ್ರಷ್ಟಾಚಾರದ ವಿರುದ್ಧ ಸೆಟೆದು ನಿಂತಿರುವ ಅವರು...
ಮಂಗಳೂರು: ಯಾವುದಾದರೂ ವಸ್ತುಗಳನ್ನು ಕಳೆದುಕೊಂಡರೆ ಅದನ್ನು ಮರಳಿ ಪಡೆಯಲು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಇದಕ್ಕೋಸ್ಕರ ವಿಮಾನ ನಿಲ್ದಾಣದಲ್ಲಿ ಪ್ರತ್ಯೇಕ ಕೌಂಟರ್ ವ್ಯವಸ್ಥೆಯನ್ನು ಮಾಡಲಾಗಿದ್ದು, ಸೊತ್ತುಗಳನ್ನು ಕಳೆದುಕೊಂಡವರು ಅದರ ದಾಖಲೆ ಪತ್ರಗಳನ್ನು...
ಮಂಗಳೂರು: ಶಾಲಾ ಬಳಿ ಏಕಾಏಕಿ ಎಕ್ಕಾರು ನದಿಯ ನೀರಿನಲ್ಲಿ ಕಪ್ಪು ಕವರ್ಗಳಲ್ಲಿ ಪ್ಲಾಸ್ಟಿಕ್ ರಾಶಿ ಗುರುಕಿಂಡಿ ಅಣೆಕಟ್ಟಿನಲ್ಲಿ ಶೇಖರಣೆಗೊಂಡಿರುವ ಘಟನೆ ಮಂಗಳೂರಿನ ಗುರುಪುರ ಬಜಪೆ ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕತ್ತಲಸಾರ್ ಬಳಿ ನಡೆದಿದೆ. ಈ...
ಮಂಗಳೂರು: ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಆಯ್ಕೆಯಾದ ಜಯಾನಂದ ಅಂಚನ್ ಮತ್ತು ಉಪಮೇಯರ್ ಪೂರ್ಣಿಮಾ ಅವರನ್ನು ಸುರತ್ಕಲ್ ನಗರದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಸುರತ್ಕಲ್ ಜಂಕ್ಷನ್ ನಲ್ಲಿ ಈ ಭಾಗದ ಮನಪಾ ಸದಸ್ಯರು,ಬಿಜೆಪಿ ಮುಖಂಡರು ಹಾಗೂ...