ಮಂಗಳೂರು: ‘ರಮಾನಾಥ ರೈ ರಾಜಕೀಯ ಪ್ರವೇಶಿಸುವ ಮೊದಲು ನಾನು ರಾಜಕೀಯಕ್ಕೆ ಬಂದಿದ್ದೇನೆ. ನನ್ನದು 50 ವರ್ಷ ರಾಜಕೀಯ ಜೀವನವಾಯಿತು. ಮೊದಲು ನಾನು ಮತ್ತು ರಮಾನಾಥ ರೈ ಒಟ್ಟಿಗೆ ಭಾರತೀಯ ಜನತಾ ಪಾರ್ಟಿಯಲ್ಲಿ ಇದ್ದೆವು. ಬಂಟ್ವಾಳದ ನರನಾಡಿ...
ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2022-23ನೇ ಸಾಲಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ನೀಡಲು ನಾವೀನ್ಯತೆ, ತಾರ್ಕಿಕ ಸಾಧನೆ, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ...
ಮಂಗಳೂರು: ಮಂಗಳೂರು ಮೂಲದ ದಂತವೈದ್ಯೆ ಪುಣೆಯ ಪಿಂಪ್ರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೂಲತಃ ಮಂಗಳೂರಿನ ವೆಲೆನ್ಸಿಯ ನಿವಾಸಿ ದಂತ ವೈದ್ಯೆಯಾಗಿದ್ದ 27 ವರ್ಷದ ಜಿಶಾ ಜೋನ್ ಮೃತ ದುರ್ದೈವಿ. ಇವರು ಸ್ಕೂಟರ್ನಲ್ಲಿ...
ಮಂಗಳೂರು: ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆ.ವಿ ಮಾರ್ಕೆಟ್ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಂಡ ಕಾರಣ ಇಂದು ಹಾಗೂ ನಾಳೆ ಬೆಳಿಗ್ಗೆ 10ರಿಂದ ಸಂಜೆ 5ರ ವರೆಗೆ ವಿವಿಧೆಡೆ ವಿದ್ಯುತ್...
ಉಳ್ಳಾಲ: ಬಸ್ಸಿನಿಂದ ಬಿದ್ದು ವಾರದಿಂದ ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಪಿಯುಸಿ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯಗೊಂಡಿದ್ದು, ಹೆತ್ತವರು ಶೋಕದ ನಡುವೆಯೂ ಆಸ್ಪತ್ರೆಯಲ್ಲಿ ಅಂಗಾಂಗ ದಾನ ನಡೆಸುವ ತೀರ್ಮಾನಕ್ಕೆ ಮುಂದಾಗಿರುವ ಘಟನೆ ಮಂಗಳೂರಿನ ಉಳ್ಳಾಲದಲ್ಲಿ...
ಮಂಗಳೂರು: ಬಿಲ್ಕಿಸ್ ಬಾನು ಅತ್ಯಾಚಾರ ಹಾಗೂ ಅವರ ಕುಟಂಬದ ಸದಸ್ಯರನ್ನು ಸಾಮೂಹಿಕ ಹತ್ಯೆ ನಡೆಸಿದ ಆರೋಪಿಗಳನ್ನು ಗುಜರಾತ್ ಸರಕಾರ ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಿರುವುದನ್ನು ಖಂಡಿಸಿ ಇಂದು ನಗರದ ಹಂಪನ್ಕಟ್ಟೆಯ ಮಿನಿವಿಧಾನ ಸೌಧದ ಮುಂಭಾಗದಲ್ಲಿ...
ಮಂಗಳೂರು: ಸೆಪ್ಟೆಂಬರ್ 2 ರಂದು ಮಂಗಳೂರು ನಗರದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಕಾರ್ಯಕ್ರಮಕ್ಕೆ ಬಂದಿದ್ದ ನರೇಂದ್ರ ಮೋದಿ ಅವರು ಸಂಚರಿಸಲು ಕೂಳೂರು ಸೇತುವೆ ರಸ್ತೆಗೆ ಡಾಂಬರು ಹಾಕಲಾಗಿದ್ದು ಈಗ ಆ ರಸ್ತೆಯಲ್ಲಿ ಗುಂಡಿಬಿದ್ದಿದೆ. ಈ ಬಗ್ಗೆ ಸಾರ್ವಜನಿಕರಿಂದ...
ಮಂಗಳೂರು: ಮಂಗಳೂರಿನ ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಎನ್ಐಟಿಕೆ ಬಳಿ ಇರುವ ಅಕ್ರಮ ಟೋಲ್ಗೇಟ್ ತೆರವಿನ ದಿನಾಂಕ ಘೋಷಣೆ ಮಾಡಬೇಕೆಂದು ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಸಾಮೂಹಿಕ ಧರಣಿ ಕಾರ್ಯಕ್ರಮ ಇಂದು ಟೋಲ್ಗೇಟ್ ಸಮೀಪ...
ಮಂಗಳೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕೆಲವು ವಾಡು೯ಗಳಲ್ಲಿನ ನೀರು ಸರಬರಾಜು ಸಮಸ್ಯೆಯ ಕುರಿತು ಮೇಯರ್ ಜಯಾನಂದ ಅಂಚನ್ ಅಧ್ಯಕ್ಷತೆಯಲ್ಲಿ ಇಂದು ಮಂಗಳೂರಿನಲ್ಲಿ ಸಭೆ ಜರಗಿತು. ಸದ್ರಿ ಸಭೆಯಲ್ಲಿ ವಿವಿಧ ವಾಡು೯ಗಳಲ್ಲಿರುವ ನೀರಿನ ಸಮಸ್ಯೆಗಳನ್ನು ಆಲಿಸಿದರು. ವಾಡು೯ ಸಂಖ್ಯೆ...
ಮಂಗಳೂರು: ಶರವು ಶ್ರೀ ಮಹಾಗಣಪತಿ ದೇವಾಲಯದಲ್ಲಿ ಸಂಭ್ರಮದ ಅಂಗಾರಕ ಸಂಕಷ್ಟಿ ವೃತಾಚರಣೆ ಇಂದು ನಡೆಯಿತು. ಬೆಳಗ್ಗೆ 7 ಗಂಟೆಯಿಂದಲೇ ದೇಗುಲಕ್ಕೆ ಭಕ್ತರು ಆಗಮಿಸಿ ಶ್ರೀ ದೇವರ ದರ್ಶನ ಪಡೆದರು. ಸುಮಾರು 5,000ಕ್ಕೂ ಅಧಿಕ ಭಕ್ತರು ಆಗಮಿಸಿ...