ಮಂಗಳೂರು: ‘ರಾಹುಲ್ ಗಾಂಧಿಯವರು ಮೋತಿಲಾಲ್ ಕುಟುಂಬದಿಂದ ಬಂದವರು. ಅವರು ನಾನು ಚೌಕಿದಾರ ಅಂತ ಹೇಳಿಲ್ಲ. ಚೌಕಿದಾರ ಪಟ್ಟೀರ ಅಂತ ಹೇಳಿರುವ ಡ್ರೆಸ್ಗಳನ್ನು ಇಲ್ಲಿ ಹೋಲಿಕೆ ಮಾಡೋದಿಕ್ಕೆ ಆಗೋದಿಲ್ಲ’ ಎಂದು ಮಾಜಿ ಸಚಿವ ರಮಾನಾಥ್ ರೈ ಹೇಳಿದರು....
ಮಂಗಳೂರು: ನಗರದ ಇಂಡಿಯಾನಾ ಆಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಿಯನ್ನು ವಿಡಿಯೋ ನೆರವಿನ ಮೂಲಕ ಎದೆಗೂಡಿನ ಯಶಸ್ವಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಲಾಗಿದೆ ಎಂದು ಆಸ್ಪತ್ರೆಯ ಮೆಡಿಕಲ್ ಡೈರೆಕ್ಟರ್ ಅಪೂರ್ವ ಶ್ರೀದೇವ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ನಗರದಲ್ಲಿ ಮೊಟ್ಟ...
ಮಂಗಳೂರು: ಕುಷ್ಠರೋಗ ಹಾಗೂ ಎಚ್ ಐವಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಸಮಾಜಸೇವಕಿ ರಾಜೇಶ್ವರಿ (36) ಸೆ.8ರ ಸಂಜೆಯಿಂದ ನಾಪತ್ತೆಯಾಗಿದ್ದಾರೆ. ಈ ಸಂಬಂಧ ಮಹಿಳೆಯ ಪತಿ ದೂರು ದಾಖಲಿಸಿದ್ದಾರೆ. ರಾಜೇಶ್ವರಿ ಅವರು ಸೆ.8ರ ಸಂಜೆ 7.30ರ ಸುಮಾರಿಗೆ...
ಮಂಗಳೂರು: ಈ ಬಾರಿ ಮುಂಬರುವ ದಸರಾ ಸಂಭ್ರಮವನ್ನು ಮಂಗಳೂರಿನಲ್ಲಿ ಬಹಳ ಅದ್ಧೂರಿಯಾಗಿ ನಡೆಸಲು ತೀರ್ಮಾನಿಸಿದ್ದು ಈ ಹಿನ್ನೆಲೆ ಶಾಲಾ ಮಕ್ಕಳಿಗೆ ರಜೆ ನೀಡುವಂತೆ ಶಾಸಕ ವೇದವ್ಯಾಸ್ ಕಾಮತ್ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವ...
ಮಂಗಳೂರು: ಐದು ವಾಹನಗಳ ಮಧ್ಯೆ ಸರಣಿ ಅಪಘಾತ ನಡೆದಿದ್ದು ಹಲವರು ಗಾಯಗೊಂಡ ಘಟನೆ ಮಂಗಳೂರಿನ ತೊಕ್ಕೊಟ್ಟು ಸಮೀಪ ಕಲ್ಲಾಪುವಿನಲ್ಲಿ ನಡೆದಿದೆ. ತೊಕ್ಕೊಟ್ಟಿನಿಂದ ಮಂಗಳೂರಿಗೆ ಬರುತ್ತಿದ್ದ ಇನ್ನೋವಾ ಕಾರು ಎದುರುಗಡೆ ಇದ್ದ ವಾಹನವೊಂದನ್ನು ಓವರ್ಟೇಕ್ ಮಾಡಲು ಎಡಭಾಗಕ್ಕೆ...
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಸಹಿತ ಕರಾವಳಿ ಜಿಲ್ಲೆಗಳಲ್ಲಿ ಶನಿವಾರ ರಾತ್ರಿ ಕೆಲವು ಕಡೆ ಮಳೆಯಾಗಿದ್ದು, ರವಿವಾರ ಮೋಡದಿಂದ ಕೂಡಿದ ವಾತಾವರಣ ಇದೆ. ಹವಾಮಾನ ಇಲಾಖೆಯು ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ದಿನಗಳಿಗೆ ಯೆಲ್ಲೋ ಅಲರ್ಟ್...
ಮಂಗಳೂರು: ಸೆಪ್ಟೆಂಬರ್ 6 ರಿಂದ 10 ರವರೆಗೆ ಅಕ್ರಮವಾಗಿ ಸಾಗಿಸುತ್ತಿದ್ದ 44 ಲಕ್ಷ ರೂಪಾಯಿಗೂ ಹೆಚ್ಚು ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಮಂಗಳೂರು ಮತ್ತು ಕಾಸರಗೋಡಿನ ಮಹಿಳೆ...
ಮಂಗಳೂರು: ಇಂದು ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ವರ್ಷದ ಜನ್ಮ ದಿನಾಚರಣೆ. ಈ ಹಿನ್ನೆಲೆಯಲ್ಲಿ ರಾಜ್ಯಮಟ್ಟದಲ್ಲಿ ಆಯೋಜನೆ ಮಾಡಲಾಗಿರುವ ವಿಶೇಷ ಕಾರ್ಯಕ್ರಮ ಮಂಗಳೂರಿನ ಟಿಎಂಎ ಪೈ ಸಭಾಂಗಣದಲ್ಲಿ ಜರುಗಿತು. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್...
ಮಂಗಳೂರು: 2022ನೇ ಸಾಲಿನ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟಗೊಂಡಿದೆ. ಕೊಂಕಣಿ ಸಾಹಿತ್ಯ ಪ್ರಶಸ್ತಿ ಎಚ್ ಎಂ ಪೆರ್ನಾಲ್ ಮಂಗಳೂರು, ಕೊಂಕಣಿ ಕಲಾ ಪ್ರಶಸ್ತಿ ರಮೇಶ್ ಕಾಮತ್ ಬೆಂಗಳೂರು, ಕೊಂಕಣಿ ಜಾನಪದ ಪ್ರಶಸ್ತಿ ಕುಮುದಾ...
ಮಂಗಳೂರು: ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ಈ ಬಾರಿ ನಡೆದ ಅಖಿಲ ಭಾರತ ಮಟ್ಟದ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಮಂಗಳೂರಿನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಆದಿತ್ಯ ಕಾಮತ್ ಅಮ್ಮೆಂಬಳ ಅಖಿಲ ಭಾರತ ಮಟ್ಟದಲ್ಲಿ 28ನೇ...