ಉಡುಪಿ: ಹಳೆಯಂಗಡಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಉಡುಪಿಯ ಕಟಪಾಡಿಯಲ್ಲಿ ಜರುಗಿದ ಯುವ ವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ “ಡೆನ್ನಾನ ಡೆನ್ನನ 2022” ವೈವಿಧ್ಯತೆಯಲ್ಲಿ...
ಮಂಗಳೂರು: ಮಂಗಳೂರು ಮೇಯರ್ ಆಗಿ ನಾನು ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿದ ಆತ್ಮ ತೃಪ್ತಿ ಇದ್ದು, ಮುಂದಿನ ಮೇಯರ್ ಕೂಡಾ ಅತ್ಯುತ್ತಮವಾಗಿ ಕೆಲಸ ನಿರ್ವಹಿಸಿಕೊಂಡು ಹೋಗುವ ವಿಶ್ವಾಸ ಇದೆ. ನನ್ನ ಎಲ್ಲಾ ಕೆಲಸ ಕಾರ್ಯಗಳಿಗೆ ಸಹಕಾರ ನೀಡಿದ...
ಮಂಗಳೂರು: ಮಂಗಳೂರು ಪಾಲಿಕೆಯ 23ನೇ ಅವಧಿಯ ಮೇಯರ್ – ಉಪ ಮೆಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರ ಚುನಾವಣೆ ನಾಳೆ ನಡೆಯಲಿದ್ದು, ಈ ಪಟ್ಟ ಯಾರಿಗೆ ಸಿಗಲಿದೆ ಎಂಬುದರ ಕುರಿತು ಕುತೂಹಲ ಮೂಡಿಸಿದೆ. ಮುಂದಿನ...
ಮಂಗಳೂರು: ವಿಶ್ವದೆಲ್ಲೆಡೆ ನೆಲೆಸಿರುವ ಕರಾವಳಿ ಮೂಲದ ಕ್ರೈಸ್ತ ಕುಟುಂಬಗಳು ಒಟ್ಟಾಗಿ ಆಚರಿಸುವ ಕೌಟುಂಬಿಕ ಹಬ್ಬವಾಗಿರುವ ಮೊಂತಿ ಫೆಸ್ತ್ ಸಂಭ್ರಮ ಇಂದು ಅವಿಭಜಿತ ಜಿಲ್ಲೆಯಲ್ಲಿ ಕಳೆಗಟ್ಟಿದೆ. ಕೊರೊನಾ ಕಾರಣದಿಂದ ಈ ಹಿಂದೆ ಎರಡು ವರ್ಷ ಮೊಂತಿ ಫೆಸ್ತ್...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಮುಂದಿನ ಮೂರು ದಿನಗಳ ಕಾಲ ಉತ್ತಮ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಇಂದಿನಿಂದ ಸೆ. 10ರವರೆಗೆ ಆರೆಂಜ್ ಅಲರ್ಟ್ ಇರಲಿದೆ. ನಂತರದ ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ....
ತೊಕ್ಕೊಟ್ಟು: ಕಣಜದ ಹುಳುಗಳು ದಾಳಿ ನಡೆಸಿದ ಪರಿಣಾಮ ಮರದಿಂದ ಬಿದ್ದು ಗಂಭೀರ ಗಾಯಗೊಂಡು ನಿನ್ನೆ ರಾತ್ರಿ ಮೃತಪಟ್ಟಿದ್ದ ತೊಕ್ಕೊಟ್ಟು ಉಳ್ಳಾಲಬೈಲಿನ ಜಿತನ್ ರಸ್ಕಿನ್ (38) ಅವರ ಪತ್ನಿ ಹೃದಯಾಘಾತಕ್ಕೊಳಗಾಗಿ ತೀವ್ರ ಘಟಕದಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ....
ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸಕೃತಿ ಇಲಾಖೆ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸಂಯುಕ್ತಾಶ್ರಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಇದೇ ಸೆ.10ರ ಶನಿವಾರ ಮಂಗಳೂರು ನಗರದ ಡಾ.ಟಿ.ಎಂ.ಎ. ಪೈ ಇಂಟರ್ ನ್ಯಾಷನಲ್...
ಮಂಗಳೂರು: ಮಂಗಳೂರಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಮಾಡಲು ನಾವು ಯಾರನ್ನು ಕೇಳಿ ಮಾಡಬೇಕಾಗಿಲ್ಲ. ಬ್ರಹ್ಮಶ್ರೀಗಳು ಒಂದು ಜಾತಿಗೆ ಸೀಮಿತರಾದವರು ಅಲ್ಲ. ಅವರು ಸಮಸ್ತ ಭಾರತದ ಮಾನವ ಕುಲಕ್ಕೆ ಸೇರಿದವರು. ಆದರೆ ಯಾರನ್ನೋ ಕೇಳಿಕೊಂಡು ಅವರ...
ಮಂಗಳೂರು: ಸಾಲ ಪಡೆಯುವ ಉದ್ದೇಶದಿಂದ ನಕಲಿ ಚಿನ್ನಗಳನ್ನು ಅಡವಿಟ್ಟು ಸಿಕ್ಕಿಬಿದ್ದ ಆರೋಪಿಗಳ ವಿರುದ್ಧ ಖಾಸಗಿ ಫೈನಾನ್ಸ್ ಸಂಸ್ಥೆಯು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. 20220ರ ಸೆ.112ರಿಂದ 2021ರ ಫೆ.18ರ ನಡುವೆ ಒಟ್ಟು ಮೂವರು...
ಮಂಗಳೂರು: 5ನೇ ತರಗತಿಯ ವಿದ್ಯಾರ್ಥಿನಿಯೋರ್ವಳಿಗೆ ತನ್ನ ಶಾಲಾ ವಾಹನ ಚಾಲಕ ಲೈಂಗಿಕ ದೌರ್ಜನ್ಯ ನೀಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗೆ 5 ವರ್ಷ ಜೈಲು ಹಾಗೂ 5 ಸಾವಿರ ರೂ. ದಂಡ, ದಂಡ ಕಟ್ಟಲು ತಪ್ಪಿದಲ್ಲಿ ಮತ್ತೆ...