ಮಂಗಳೂರು: ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ ಸವಿನೆನಪಿನಲ್ಲಿ ತಿರಂಗಾ ಯಾತ್ರಾ ಅಭಿಯಾನದ ಅಂಗವಾಗಿ ಕಾಸರಗೋಡಿನ ಮಹಿಳೆಯೋರ್ವರು ಏಕಾಂಗಿಯಾಗಿ ಬೈಕ್ ನಲ್ಲಿ ದೇಶವ್ಯಾಪಿ 22000 ಕಿ.ಮೀ ಸಂಚರಿಸಿದ್ದು ನಾಳೆ ಮಂಗಳೂರಿಗೆ ಆಗಮಿಸಲಿದ್ದಾರೆ. ಕಾಸರಗೋಡು ಮೂಲದ, ಮಂಗಳೂರಿನ...
ಮಂಗಳೂರು: ವಾಹನಗಳಲ್ಲಿ ಧ್ವಜ ಹಾರಾಟಕ್ಕೆ ಅವಕಾಶವಿಲ್ಲ. ಅದೇ ರೀತಿ ಎಲ್ಲಿಯೂ ಕೂಡಾ ಪ್ಲಾಸ್ಟಿಕ್ ಧ್ವಜ ಹಾರಾಟಕ್ಕೂ ಅಸ್ಪದವಿಲ್ಲ. ಈ ಧ್ವಜಸಂಹಿತೆಯನ್ನು ಪಾಲಿಸದಿದ್ದರೆ ಪ್ರಕರಣ ದಾಖಲಿಸಲಾಗುವುದು ಎಂದು ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್...
ಮಂಗಳೂರು: ತುಳುನಾಡಿನಲ್ಲಿ ಇರುವಷ್ಟು ಆಚಾರ, ವಿಚಾರ, ಪರಂಪರೆ, ವೈಶಿಷ್ಟ್ಯತೆ ಇನ್ನೆಲ್ಲೂ ನಾವು ಕಾಣಲಾರೆವು. ಅತ್ಯುತ್ತಮ ಜೀವನ ಸಂದೇಶವನ್ನು ಹೊಂದಿರುವ ಇಲ್ಲಿನ ಆಚಾರ ವಿಚಾರಗಳನ್ನು ಕಾಪಾಡಿಕೊಂಡು ಬರುವುದಷ್ಟೇ ಅಲ್ಲದೇ, ಮುಂದಿನ ಜನಾಂಗಕ್ಕೂ ಅದನ್ನು ಪರಿಚಯಿಸುವ ಕೆಲಸವನ್ನು ನಾವು...
ಮಂಗಳೂರು: ಅಮೆರಿಕಾದ ಮೆಚಿಗನ್ನಲ್ಲಿ ಸ್ಪೆಷಲ್ ಒಲಿಂಪಿಕ್ ಭಾರತ್ ನ್ಯಾಷನಲ್ ಕೋಚಿಂಗ್ ಕ್ಯಾಂಪ್ನ ಪಾಲುದಾರಿಕೆಯಲ್ಲಿ ಆಯೋಜಿಸಿದ್ದ ಸ್ಪೆಷಲ್ ಒಲಿಂಪಿಕ್ ಯುನಿಫೈಡ್ ಕಪ್-2022 ಅಂತರಾಷ್ಟ್ರೀಯ ಫುಟ್ಬಾಲ್ ಕ್ರೀಡೆಯಲ್ಲಿ ಮಂಗಳೂರಿನ ಸುರತ್ಕಲ್ ಲಯನ್ಸ್ ವಿಶೇಷ ಶಾಲೆಯ ವಿದ್ಯಾರ್ಥಿನಿ ಲಿಖಿತಾ ಹರೀಶ್...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಪರಿಸ್ಥಿತಿ ಸುಧಾರಿಸುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ (ಆ.8)ರಿಂದ ಎಲ್ಲಾ ನಿರ್ಬಂಧಗಳನ್ನು ಹಿಂತೆಗೆದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ. ಆದರೆ ಆ.14ರ ಮಧ್ಯರಾತ್ರಿವರೆಗೆ ಸೆಕ್ಷನ್ 144 ಮಾತ್ರ ಜಾರಿಯಲ್ಲಿರಲಿದ್ದು...
ಮಂಗಳೂರು: ವ್ಯಕ್ತಿಯೊಬ್ಬರು ಪ್ರಯಾಣಿಸಿದ್ದ ರಿಕ್ಷಾದಲ್ಲಿ ಬಿಟ್ಟುಹೋಗಿದ್ದ ಮೌಲ್ಯಯುತ ವಸ್ತುಗಳನ್ನು ಆಟೋ ಚಾಲಕ ವಾಪಸ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಘಟನೆ ಮಂಗಳೂರಿನ ಬಾವುಟಗುಡ್ಡೆಯಲ್ಲಿ ನಿನ್ನೆ ನಡೆದಿದೆ. ಎಗ್ ಬರ್ಟ್ ಪಿರೇರಾ ಎಂಬವರು ಬಿಜೈ ಕ್ರಾಸ್ ರೋಡ್ ಇಂದ...
ಉಡುಪಿ: ಮನೆಗಳಲ್ಲಿ ಕಳ್ಳತನ, ಸುಲಿಗೆ, ವಾಹನಗಳನ್ನು ಕಳವು ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಮೂವರು ಸಹೋದರ ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ಉಡುಪಿಯ ಕಾಪುವಿನಲ್ಲಿ ನಡೆದಿದೆ. ಮಂಗಳೂರು ಬಜಪೆ ಮೂಲದ ಮಹಮ್ಮದ್ ಆರೀಫ್ ಅಲಿಯಾಸ್ ಮುನ್ನ...
ಮಂಗಳೂರು: ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆ ಆಗಸ್ಟ್ 8ರವರೆಗೆ ಅರಬ್ಬಿ ಸಮುದ್ರವು ಪ್ರಕ್ಷುಬ್ಧವಾಗುವ ಸಾಧ್ಯತೆ ಇದೆ. ಆದ್ದರಿಂದ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ...
ಪಡುಬಿದ್ರಿ: ಇಲ್ಲಿಯ ಪುರಾಣ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ಇಂದು ವಿಶೇಷ ಕಟ್ಟದಪ್ಪ ಸೇವೆ ಜರಗಿತು. ಅವಿಭಜಿತ ಜಿಲ್ಲೆಯಲ್ಲದೆ ದೇಶ ವಿದೇಶಗಳ ಭಕ್ತರು ಇಲ್ಲಿ ನಡೆಯುವ ವಿಶೇಷ ಕಟ್ಟದಪ್ಪ ಸೇವೆಯಲ್ಲಿ ಪಾಲ್ಗೊಳ್ಳುವುದು ಇಲ್ಲಿನ ವಿಶೇಷತೆ....
ಮಂಗಳೂರು: ಕ್ಯಾಥೋಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ವಿತರಣಾ ಸಮಾರಂಭ ಇಂದು ಬೆಳಿಗ್ಗೆ ಜರುಗಿತು. ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಪೀಟರ್ ಪೌಲ್ ಸಲ್ಡಾನಾ 141 ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್...