ಕಿನ್ನಿಗೋಳಿ: ಆಟೋ ರಿಕ್ಷಾಕ್ಕೆ ಟಿಪ್ಪರೊಂದು ಢಿಕ್ಕಿ ಹೊಡೆದ ಪರಿಣಾಮ ಅಟೋ ರಿಕ್ಷಾವು ಜಖಂಗೊಂಡ ಘಟನೆ ಕಟೀಲು – ಬಜಪೆ ರಾಜ್ಯ ಹೆದ್ದಾರಿಯ ಎಕ್ಕಾರಿನಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ರಿಕ್ಷಾವು...
ಮಂಗಳೂರು: ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಕರ್ನಾಟಕ ಸರ್ಕಾರದ ಶಿಫಾರಸ್ಸಿನ ಮೇರೆಗೆ ಕೇಂದ್ರ ಸರ್ಕಾರದ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ದಳ ವಹಿಸಿಕೊಳ್ಳುವಂತೆ ಆದೇಶಿಸಿದೆ....
ಮಂಗಳೂರು: ಎನ್ಐಟಿಕೆ ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗೆ ಸಂಸದರು, ಸಚಿವರು ನೀಡಿದ ಜೂನ್ 22ರ ಅಂತಿಮ ಗಡುವು ದಾಟಿ ಮತ್ತೆ ತಿಂಗಳು ಕಳೆದಿದೆ. ಜಿಲ್ಲೆಯಲ್ಲಿ ರಾಜಕೀಯ ಪ್ರೇರಿತ ಮತೀಯ ದ್ವೇಷದ ಕೊಲೆಗಳ ಉನ್ಮಾದದಲ್ಲಿ ಸುರತ್ಕಲ್...
ಮಂಗಳೂರು: ಪಿಲಿಕುಳದಲ್ಲಿರುವ ಗುತ್ತು ಮನೆಯಲ್ಲಿ ಆ.13ರ ಶನಿವಾರ ಸಾಂಪ್ರದಾಯಿಕವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ವಿವಿಧ ಬಗೆಯ ಖಾದ್ಯಗಳ ವಿಶೇಷ ಭೋಜನದೊಂದಿಗೆ ಆಟಿ ಕೂಟವನ್ನು ಹಮ್ಮಿಕೊಳ್ಳಲಾಗಿದೆ. ಭೋಜನದ ಪ್ರವೇಶ ಶುಲ್ಕದ ಕೂಪನ್ಗಳನ್ನು ಪಿಲಿಕುಳ ಆಡಳಿತ ಕಚೇರಿ, ಬಾಕ್ಸ್...
ಮಂಗಳೂರು: ದ.ಕ ಜಿಲ್ಲೆಯಾದ್ಯಂತ ಗುರುವಾರ ರಾತ್ರಿಯಿಂದ ಆರಂಭವಾದ ಮಳೆ ಇಂದು ಕೂಡಾ ಧಾರಾಕಾರವಾಗಿ ಸುರಿಯುತ್ತಿದ್ದು ಜೊತೆಗೆ ಚಳಿಗಾಳಿಯೂ ತೀವ್ರವಾಗಿದೆ. ಹವಾಮಾನ ಇಲಾಖೆಯು ಇಂದು ಕೂಡಾ ರೆಡ್ ಅಲರ್ಟ್ ಘೋಷಿಸಿದ್ದು ಮಳೆ ಇನ್ನಷ್ಟು ತೀವ್ರಗೊಳ್ಳುವ ಮುನ್ಸೂಚನೆ ನೀಡಲಾಗಿದೆ....
ಮಂಗಳೂರು: ಸುರತ್ಕಲ್ ರೈಲು ನಿಲ್ದಾಣದಲ್ಲಿ ಪ್ಯಾಸೆಂಜರ್ಸ್ ರಿಸರ್ವೇಷನ್ ಸೆಂಟರ್ ಆರಂಭಿಸಲಾಗಿದ್ದು, ಇದರೊಂದಿಗೆ ಸುದೀರ್ಘ ಹತ್ತು ವರ್ಷಗಳ ಬೇಡಿಕೆ ಈಡೇರಿದೆ. ಈ ಸೌಲಭ್ಯವು ಸುರತ್ಕಲ್ನಿಂದ ಮುಂಬಯಿ ಹಾಗೂ ಬೆಂಗಳೂರಿಗೆ ತೆರಳುವ ಪ್ರಯಾಣಿಕರಿಗೆ ಹೆಚ್ಚು ಪ್ರಯೋಜನವಾಗಲಿದೆ. ಈಗಾಗಲೇ ಎಂಆರ್ಪಿಎಲ್,...
ಮಂಗಳೂರು: ಮಂಗಳೂರಿನ ರಥಬೀದಿಯಲ್ಲಿರುವ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ವತಿಯಿಂದ ಕ್ಷೇತ್ರದ ಪಟ್ಟೆ ಲಿಂಗಪ್ಪಚಾರ್ಯ ಕಲ್ಯಾಣ ಮಂಟಪದಲ್ಲಿ ಇಂದು ಬೆಳಗ್ಗೆ 9.30ಕ್ಕೆ ಪ್ರಾರಂಭಗೊಂಡು 11 ಗಂಟೆಯವರೆಗೆ ಶ್ರೀ ವರಮಹಾಲಕ್ಷ್ಮಿ ಪೂಜೆ ವಿಧಿವಿಧಾನಗಳು ಜರುಗಿತು. ಮಧ್ಯಾಹ್ನ ಸಂತರ್ಪಣೆ,...
ಮಂಗಳೂರು: ಈವರೆಗೆ ತಲೆಮರೆಸಿಕೊಂಡಿರುವ ಆರೋಪಿಗಳು ಹಾಗೂ ಮತ್ತೆ ಗಲಭೆ ಕೃತ್ಯಕ್ಕೆ ಇಳಿದಿರುವ ಆರೋಪಿಗಳ ವಿರುದ್ಧ ಆಸ್ತಿಮುಟ್ಟುಗೋಲು ಸೇರಿದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ರಾಜ್ಯ ಕಾನೂನು, ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ಮಂಗಳೂರಿನ ಪೊಲೀಸ್...
ಮಂಗಳೂರು: ರಾಜ್ಯದಲ್ಲಿ ಬಿಲ್ಡಿಂಗ್ ಸ್ಚೋನ್ ಮತ್ತು ಕ್ರಷರ್ ನಿಯಮಗಳನ್ನು ಸರಳೀಕರಣಗೊಳಿಸುವ ಕುರಿತು ರಾಜ್ಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವರಾದ ಆಚಾರ್ ಹಾಲಪ್ಪ ಬಸಪ್ಪ ಅವರ ನೇತೃತ್ವದಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮತ್ತೆ ಬಿರುಸು ಪಡೆಯತೊಡಗಿದ್ದು, ಘಟ್ಟ ಪ್ರದೇಶಗಳಲ್ಲಿ ನಿರಂತರ ಮಳೆಯಾಗುತ್ತಿದೆ. ಮುಂಜಾನೆಯಿಂದಲೇ ಭಾರೀ ಮಳೆ ಸುರಿಯತೊಡಗಿದ್ದು ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಪ್ರವಾಸಿಗರು ಕಡಲ ತೀರಕ್ಕೆ...