DAKSHINA KANNADA2 years ago
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಕ್ಷ ಮೌಲ್ಯದ ಅಕ್ರಮ ಚಿನ್ನ ಪತ್ತೆ
ಮಂಗಳೂರು: ದುಬೈನಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಭಾರೀ ಮೊತ್ತದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ನಿನ್ನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ. ದುಬೈನಿಂದ ಬಂದ ಪ್ರಯಾಣಿಕರನ್ನು ತಪಾಸಣೆ ಮಾಡುತ್ತಿದ್ದಾಗ 24 ಕ್ಯಾರೆಟ್ನ ಸುಮಾರು 10,25,066 ಲಕ್ಷ...