ಕುಂದಾಪುರ: ಯುವನೋರ್ವನ ಮೇಲೆ ಚೂರಿಯಿಂದ ಇರಿದು ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ಬೈಂದೂರು ನಂದನವನ ಗ್ರಾಮದಲ್ಲಿ ನಡೆದಿದೆ. ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪ್ರಸನ್ನ ಹಲ್ಲೆಗೆ ಒಳಗಾದ ವ್ಯಕ್ತಿ. ಆತನನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ....
ಕಾರ್ಕಳ: ಅನಾರೋಗ್ಯದ ಕಾರಣದಿಂದ ರಾಜ್ಯ ಮಟ್ಟದ ಕಬಡ್ಡಿ ಆಟಗಾರ, ಹೆಬ್ರಿ ತಾಲ್ಲೂಕು ಮುದ್ರಾಡಿಯ ಬಲ್ಲಾಡಿ ನಿವಾಸಿ ಸುಶಾಂತ್ ಶೆಟ್ಟಿ (32) ನಿನ್ನೆ ರಾತ್ರಿ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ಇಲಿ ಜ್ವರದಿಂದ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ....
ಮೈಸೂರು: ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಗಾಯಗೊಂಡಿದ್ದ ನಗರದ ಹೊಸಕೇರಿಯ ಕಿಕ್ ಬಾಕ್ಸರ್ ಎಸ್.ನಿಖಿಲ್ (23) ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಕೆ-ಒನ್ ಅಸೋಸಿಯೇಷನ್ ಆಫ್ ಕರ್ನಾಟಕ ಆಯೋಜಿಸಿದ್ದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ನಿಖಿಲ್ಗೆ ಗಾಯವಾಗಿರುವ ವಿಚಾರವನ್ನು ಸಹಾಯಕ...
ಉಡುಪಿ: ಮೆಹಂದಿ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಹೃದಯಾಘಾತವಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಅಂಬಾಗಿಲು ಸಮೀಪದ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ನಿವಾಸಿ ಗಣಪತಿ ಆಚಾರ್ಯ (56) ಮೃತಪಟ್ಟ ದುರ್ದೈವಿ. ಜೂ.21 ರಾತ್ರಿ ನೆರೆಮನೆಯ...
ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಗೆ ಕಾರು ಢಿಕ್ಕಿ ಹೊಡೆದು ವ್ಯಕ್ತಿಯೋರ್ವ ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾಗೂರಿನಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಅಪಘಾತದಲ್ಲಿ ಭೀಕರವಾಗಿ ಗಾಯಗೊಂಡವರನ್ನು ಕಾರವಾರ ಮಾಜಿ ಜಿ.ಪಂ...
ಉಡುಪಿ: ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ಶೇಕಡಾ 40 ಕಮಿಷನ್ ಆರೋಪ ಹೊರಿಸಿದ್ದ ಬಿಜೆಪಿ ಕಾರ್ಯಕರ್ತ, ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಹಿನ್ನೆಲೆ ಅವರ ಸಹೋದರರು ದೂರು ದಾಖಲಿಸಿದ್ದಾರೆ. ನಿನ್ನೆ ಸಂತೋಷ್ ಪಾಟೀಲ...
ಹೆಬ್ರಿ: ಸ್ಕೂಲ್ಗೆ ಹೊರಟಿದ್ದ ಬಾಲಕ ಸೈಕಲ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸಾವನ್ನಪ್ಪಿದ ಘಟನೆ ಮಾ.16ರಂದು ಹಿರಿಯಡ್ಕದ ಹರಿಖಂಡಿಗೆ ಕಂಚಿಗುಂಡಿ ರಸ್ತೆಯಲ್ಲಿ ನಡೆದಿದೆ. ಹರಿಖಂಡಿಗೆ ಕಂಚಿಗುಂಡಿ ನಿವಾಸಿ ಸತೀಶ್ ಕುಲಾಲ್ ಎಂಬವರ ಮಗ, 8ನೇ ತರಗತಿ...
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಸೌಕೂರು ಹಬ್ಬಕ್ಕಾಗಿ ಬ್ಯಾನರ್ಅಳವಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಫ್ಲೆಕ್ಸ್ ವಿದ್ಯುತ್ತಂತಿಗೆ ತಗುಲಿ ಯುವಕನೊಬ್ಬ ದಾರುಣವಾಗಿ ಮೃತಪಟ್ಟಿದ್ದು, ಇನ್ನೊಬ್ಬ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸೌಕೂರು ದೇವಸ್ಥಾನದ ಬಳಿ ಸಂಭವಿಸಿದೆ....