ಮಂಜೇಶ್ವರ: ಎರಡು ಬೈಕ್ ಮಧ್ಯೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದ ನಿವೃತ್ತ ಅಧ್ಯಾಪಕರೋರ್ವರು ಇಂದು ಮೃತ ಪಟ್ಟಿದ್ದಾರೆ. ವರ್ಕಾಡಿ ಗುಡ್ಡೊಡಿಯ ನಾಗಪ್ಪ (68) ಮೃತಪಟ್ಟ ವ್ಯಕ್ತಿ. ಫೆ. 28ರಂದು ತಲಪಾಡಿ ಟೋಲ್ ಗೇಟ್...
ಕಾಸರಗೋಡು: ವಿಧಿಯೇ ಕ್ರೂರ.. 11 ನೇ ವರ್ಷದ ಹುಟ್ಟುಹಬ್ಬದ ದಿನದಂದೇ ಅಪಘಾತಕ್ಕೆ ಸಿಲುಕಿ ಬಾಲಕಿ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮಂಜೇಶ್ವರದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಮಂಜೇಶ್ವರ ಕಟ್ಟೆಬಜಾರಿನ ರವಿಚಂದ್ರ ಹೆಗ್ಡೆ ರವರ ಪುತ್ರಿ ದೀಪಿಕಾ...
ಬಂಟ್ವಾಳ: ಮದುಮಗನಿಗೆ ಕೊರಗಜ್ಜನ ವೇಷ ಭೂಷಣ ಧರಿಸಿ ಅವಹೇಳನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ವಿಟ್ಲ ಇನ್ಸ್ಪೆಕ್ಟರ್ ನಾಗರಾಜ್ ಎಚ್.ನೇತೃತ್ವದ ತಂಡ ಎರ್ನಾಕುಲಂ ರೈಲ್ವೆ ನಿಲ್ದಾಣದಲ್ಲಿ ವಶಕ್ಕೆ ಪಡೆದುಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ...
ಮಂಗಳೂರು: ಕೇರಳ ಗಡಿ ಪ್ರದೇಶದ ಹೊಸಂಗಡಿಯ ‘ರಾಜಧಾನಿ’ ಜುವೆಲ್ಲರಿಯಿಂದ ಬೆಳ್ಳಿ ಹಾಗೂ ನಗದು ಕಳವು ನಡೆಸಿದ ಪ್ರಕರಣದಲ್ಲಿ ಮಂಜೇಶ್ವರ ಪೊಲೀಸರು ಕೆಲವು ಸಾಕ್ಷ್ಯಾಧಾರ ಹಿನ್ನೆಲೆ ಸುರತ್ಕಲ್ ಹಾಗೂ ಬಂಟ್ವಾಳದ ಮನೆಗೆ ದಾಳಿ ನಡೆಸಿದ್ದಾರೆ. ಈ ವೇಳೆ...
ಮಂಗಳೂರು: ಕೇರಳದಲ್ಲಿ ತುಳು ಭಾಷೆಯನ್ನು ಅಧಿಕೃತವಾಗಿ ಮಾಡುವಂತೆ ಮಂಜೇಶ್ವರ ಶಾಸಕರಿಗೆ ಜೈತುಳುನಾಡ್ ಸಂಘಟನೆಯಿಂದ ಮನವಿ ಸಲ್ಲಿಸಲಾಯಿತು. ಮಂಜೇಶ್ವರ ಶಾಸಕ ಎ.ಕೆ ಎಮ್ ಅಶ್ರಫ್ ಹಾಗು ಮಂಜೇಶ್ವರ ಮಾಜಿ ಶಾಸಕ ಉದುಮ ಕ್ಷೇತ್ರದ ಪ್ರಸ್ತುತ ಶಾಸಕ ಸಿ.ಹೆಚ್...