LATEST NEWS2 days ago
ಗೀಸರ್ ರಿಪೇರಿಗಂತ ಬಂದ ರಹಸ್ಯ ಕ್ಯಾಮರಾ ಇಟ್ಟ…ಮಹಿಳೆಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾತ ಸಿಕ್ಕಿ ಬಿದ್ದಿದ್ಹೇಗೆ?
ಮಂಗಳೂರು/ ಬೆಂಗಳೂರು : ಇಲ್ಲೊಬ್ಬ ಐನಾತಿ ಖದೀಮ ಗೀಸರ್ ರಿಪೇರಿಗೆಂದು ಬಂದು ರಹಸ್ಯ ಕ್ಯಾಮೆರಾ ಇಟ್ಟು ಮಹಿಳೆಗೆ ಬ್ಲ್ಯಾಕ್ ಮೇಲ್ ಮಾಡಲು ಹೋಗಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಈ ಘಟನೆ ನಡೆದಿರೋದು ಬೆಂಗಳೂರಿನಲ್ಲಿ. ಮಹಿಳೆಯ ಸ್ನಾನದ...