ಮಂಗಳೂರು : ದ.ಕ ಸ್ಥಳೀಯ ಪ್ರಾಧಿಕಾರ ಚುನಾವಣಾ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ ಡಿಸೆಂಬರ್ 10 ರಂದು ನಡೆದಿದ್ದು ಮತ ಎಣಿಕೆ ಕಾರ್ಯ ನಾಳೆ ಮಂಗಳೂರಿನಲ್ಲಿ ನಡೆಯಲಿದೆ. ಬಿಜೆಪಿಯಿಂದ ಮಾಜಿ ವಿಧಾನ ಪರಿಷತ್ ಸದಸ್ಯ...
ಉಡುಪಿ: ಮುಂಬರುವ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರು-ಉಡುಪಿಯ ವಿಧಾನಪರಿಷತ್ನ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಂಜುನಾಥ ಭಂಡಾರಿ ಹಿರಿಯಡ್ಕದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಪಾಲ್ಗೊಂಡರು. ಈ ವೇಳೆ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಕಾಂಗ್ರೆಸ್ ಜಿಲ್ಲಾಧ್ಯಕ್ಷ,...
ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಧಿಕೃತ ಪಟ್ಟಿ ಪ್ರಕಟವಾಗಿದ್ದು, ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಯಿಂದ ಕಾಂಗ್ರೆಸ್ ಪಕ್ಷದಿಂದ ಮಂಜುನಾಥ್ ಭಂಡಾರಿ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ವಿಧಾನಪರಿಷತ್ತಿನ 25 ಸ್ಥಾನಗಳಿಗೆ ಡಿಸೆಂಬರ್ 10ಕ್ಕೆ ನಡೆಯುವ ಚುನಾವಣೆಗೆ ನಾಳೆ ನಾಮಪತ್ರ...