BELTHANGADY2 years ago
ಧರ್ಮಸ್ಥಳ ಕ್ಷೇತ್ರಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಭೇಟಿ
ಧರ್ಮಸ್ಥಳ: ಪಂಚಾಯತ್ ರಾಜ್ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಇಂದು ಬೆಳಿಗ್ಗೆ ಕುಟುಂಬ ಸಮೇತರಾಗಿ ಧರ್ಮಸ್ಥಳ ದೇವಸ್ಥಾನಕ್ಕೆ ಭೇಟಿ ನೀಡಿದರು. ದೇಗುಲದಲ್ಲಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಆ...