LATEST NEWS5 months ago
ಗುರುರಾಯರ 353ನೇ ಆರಾಧನಾ ಮಹೋತ್ಸವ; ಮಂತ್ರಾಲಯಕ್ಕೆ ಹರಿದು ಬರುತ್ತಿರೋ ಭಕ್ತರು
ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ 353ನೇ ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ನಡೀತಿದೆ. ನಿನ್ನೆಯಿಂದ ಆಗಸ್ಟ್ 24ರವರೆಗೂ ಶ್ರೀಮಠದಲ್ಲಿ ಸಪ್ತರಾತ್ರೋತ್ಸವ ಹಮ್ಮಿಕೊಳ್ಳಲಾಗಿದ್ದು, ಸುಬುಧೇಂದ್ರ ತೀರ್ಥರಿಂದ ವಿದ್ಯುಕ್ತ ಚಾಲನೆ ಸಿಕ್ಕಿದೆ. ಕಲಿಯುಗ ಕಾಮಧೇನು ಎಂದೇ ಜಗತ್ಪ್ರಸಿದ್ಧಿ ಪಡೆದ ಮಂತ್ರಾಲಯದ...