LATEST NEWS4 hours ago
ಭೀಕರ ರಸ್ತೆ ಅ*ಪಘಾತ; ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್ ಕುಟುಂಬಕ್ಕೆ ಆ*ಘಾತ
ಮಂಗಳೂರು/ಚಂಡೀಗಢ : ಭೀ*ಕರ ರಸ್ತೆ ಅಪಘಾತದಲ್ಲಿ ಡಬಲ್ ಒಲಿಂಪಿಕ್ ಪದಕ ವಿಜೇತೆ ಶೂಟರ್ ಮನು ಭಾಕರ್ ಅವರ ಸಂಬಂಧಿಗಳಿಬ್ಬರು ಕೊ*ನೆಯುಸಿರೆಳೆದಿದ್ದಾರೆ. ಈ ಘಟನೆ ಹರ್ಯಾಣದ ಮಹೇಂದ್ರಗಢ ಬೈಪಾಸ್ ರಸ್ತೆಯಲ್ಲಿ ಭಾನುವಾರ (ಜ.19ರಂದು) ನಡೆದಿರುವ ಬಗ್ಗೆ ವರದಿಯಾಗಿದೆ....