ಮಂಗಳೂರು: ಮಂಗಳೂರಿನಿಂದ ಬಜ್ಪೆಗೆ ಸಂಪರ್ಕಿಸುವ ಮರವೂರು ಸೇತುವೆಯ ಎರಡನೇ ಪಿಲ್ಲರ್ ವೀಕ್ ಆಗಿದ್ದು, ರಸ್ತೆಯ ಒಂದು ಭಾಗದಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಮರವೂರಿನ ಹಳೆ ಸೇತುವೆಯ ಎರಡನೇ ಪಿಲ್ಲರ್ ವೀಕ್ ಆಗಿದೆಯೆಂದು ಲೋಕೋಪಯೋಗಿ ಇಲಾಖೆಯ ಇಂಜಿನಿಯರ್...
ಮಂಗಳೂರು : ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕೊಂಡಿಯಾಗಿರುವ ಕಾವೂರು ಬಳಿ ಮರವೂರು ಸೇತುವೆಯ ಕುಸಿದ ಪಿಲ್ಲರ್ ದುರಸ್ತಿ ಕಾರ್ಯ ಬಹುತೇಕ ಪೂರ್ತಿಯಾಗಿದ್ದು ಯಶಸ್ವಿಯಾಗಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಅಥವಾ ಶನಿವಾರದೊಳಗೆ ಲಘು ವಾಹನ ಸಂಚಾರಕ್ಕೆ...
ಮಂಗಳೂರು: ಫಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿದ ಮರವೂರು ಸೇತುವೆಯ ಕುಸಿದ ಪಿಲ್ಲರ್ನ್ನು ಯಥಾಸ್ಥಿತಿಗೆ ತಂದು ಸೇತುವೆ ದುರಸ್ತಿ ಕೆಲಸ ಬಹುತೇಕ ಪೂರ್ತಿಯಾಗಿದೆ. ಜು.30ರಿಂದ ಲಘು ವಾಹನ ಸಂಚಾರಕ್ಕೆ ಮುಕ್ತಗೊಳಿಸುವ ನಿರೀಕ್ಷೆಯಿದೆ. ಪಿಡಬ್ಲ್ಯೂಡಿ ಇಲಾಖೆಯ ತಜ್ಞ ಇಂಜಿನಿಯರ್ಗಳ...
ಮಂಗಳೂರು: ಬಿರುಕು ಬಿಟ್ಟಿದ್ದ ಮರವೂರು ಸೇತುವೆಯನ್ನು ಮತ್ತೆ ಸರಿಪಡಿಸಲಾಗುತ್ತಿದ್ದು, ಇದಕ್ಕಾಗಿ ಹೈಡ್ರೋಲಿಕ್ ಜ್ಯಾಕ್ ಬಳಸುವ ಮೂಲಕ ತಾತ್ಕಾಲಿಕವಾಗಿ ಸಂಚಾರಕ್ಕೆ ಅನುವು ಮಾಡಿಕೊಲಾಗುತ್ತದೆ. ಮುಗರೋಡಿ ಕನ್ಸ್ಟ್ರಕ್ಸನ್ ಸಂಸ್ಥೆಯು ನಿನ್ನೆ ಬೆಳಿಗ್ಗೆಯಿಂದ ಇಂದು ಬೆಳಗಿನ ಜಾವದ ವರೆಗೆ ನಡೆದ...