ರಶ್ಮಿಕಾ ಮಂದಣ್ಣ ಹಾಗೂ ವಿಜಯ ದೇವರಕೊಂಡ ತಮ್ಮ ಡೇಟಿಂಗ್ ವಿಚಾರದಲ್ಲಿ ಸೈಲೆಂಟ್ ಆಗಿದ್ದಾರೆ. ಆದರೆ ಫೋಟೋಗಳು ವೈರಲ್ ಆಗುತ್ತಿವೆ. ಇವರು ಪ್ರೀತಿ ಮಾಡುತ್ತಿರುವ ವಿಚಾರ ರಹಸ್ಯವಾಗಿ ಉಳಿದಿಲ್ಲ. ಈ ಜೋಡಿ ಶೀಘ್ರವೇ ವಿವಾಹವಾಗುವುದಾಗಿ ಸುದ್ಧಿಗಳು ಕೇಳಿ...
ಮಂಗಳೂರು/ ಹಾಸನ : ಇಂಜಿನಿಯರ್ ವಧು ಶಿವಕುಮಾರ್ ಮತ್ತು ಮಂಡ್ಯ ನಿವಾಸಿ ಸಂಗೀತಾ ಅವರು ನವೆಂಬರ್ 11 ರಂದು ಸರಳ ವಿವಾಹವಾಗುವ ಮೂಲಕ ರೂ. 5 ಲಕ್ಷಕ್ಕೂ ಹೆಚ್ಚು ಹಣವನ್ನು ಉಳಿಸಿದ ಗಟನೆ ಹಾಸನ ಜಿಲ್ಲೆಯ...
ಮಂಗಳೂರು/ತಮಿಳುನಾಡು: ಕುಂಬಕೋಣಂನ ಪ್ರಸಿದ್ಧ ಸೂರ್ಯನಾರ್ ದೇವಾಲಯದ ಸ್ವಾಮೀಜಿ ಇತ್ತೀಚೆಗೆ ಕರ್ನಾಟಕದ ರಾಮನಗರದ ಭಕ್ತೆಯನ್ನು ವಿವಾಹವಾಗಿದ್ದು, ಭಾರೀ ವಿವಾದ ಹುಟ್ಟು ಹಾಕಿದೆ. ಮಹಾಲಿಂಗ ಸ್ವಾಮಿ ಅ.10 ರಂದು ರಾಮನಗರ ಜಿಲ್ಲೆಯ ಹೇಮಶ್ರೀ (47) ಎಂಬುವವರನ್ನು ಬೆಂಗಳೂರಿನಲ್ಲಿ ವಿವಾಹವಾಗಿದ್ದಾರೆ....
ಬೆಂಗಳೂರು: ಮದುವೆಯಾಗಲು ಕನ್ಯೆ ಸಿಗುತ್ತಿಲ್ಲ ಎಂದು ಅನೇಕ ಯುವಕರು ನೋವು ತೋಡಿಕೊಳ್ಳುತ್ತಾರೆ. ಲವ್ ಮಾಡಿ ಮದುವೆಯಾಗೋಣವೆಂದರೇ ಯಾವ ಹುಡಗಿನೂ ಪ್ರಪೋಸಲ್ ಎಕ್ಸಪ್ಟ್ ಮಾಡಿಕೊಳ್ಳುತ್ತಿಲ್ಲ ಅಂತ ಅನೇಕ ಯುವಕರು ಮರಗುತ್ತಾರೆ. ಅದರಲ್ಲಂತೂ ರೈತ ಮಕ್ಕಳಿಗೆ ಕನ್ಯೆ ಸಿಗುವುದೇ...
ಮಂಗಳೂರು/ಕೇರಳ: ಮಲಯಾಳಂ ಕಿರುತೆರೆಯ ಜನಪ್ರಿಯ ನಟ ವೇಣುಗೋಪಾಲ್ ಅವರ ಮದುವೆ ನಟಿ ದಿವ್ಯಾ ಶ್ರೀಧರ್ ಜೊತೆ ನಡೆದಿದೆ. ಇತ್ತೀಚೆಗೆ ಗುರುವಾಯೂರು ದೇವಸ್ಥಾನದಲ್ಲಿ ಇವರಿಬ್ಬರ ವಿವಾಹ ನಡೆದಿದ್ದು, ಅದರ ಫೋಟೋಸ್ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಫೋಟೋಸ್...
ಮಂಗಳೂರು: ಪ್ರೀತಿಸಿ ಮದುವೆಯಾದ ಜೋಡಿಯೊಂದು ರಕ್ಷಣೆಗೆಂದು ಪೊಲೀಸರ ಮೊರೆ ಹೋದ ಸಂದರ್ಭದಲ್ಲಿ ಯುವತಿಯನ್ನು ಪೊಲೀಸರು ಯುವಕನ ಜೊತೆ ಕಳುಹಿಸದೇ ಸಾಂತ್ವನ ಕೇಂದ್ರಕ್ಕೆ ಕಳುಹಿಸಿದ್ದು, ಇದರಿಂದ ಪ್ರಿಯಕರ ಪೊಲೀಸ್ ಠಾಣೆ ಮುಂದೆಯೇ ಪ್ರತಿಭಟನೆ ಮಾಡಿದ್ದಾನೆ. ಹಾಗೂ ಪೊಲೀಸರ...
ಮಂಗಳೂರು/ತೆಲಂಗಾಣ: ಯುವಕನೊಬ್ಬ ಕುಟುಂಬಸ್ಥರ ಸಮ್ಮುಖದಲ್ಲಿ ತಾನು ಪ್ರೀತಿಸಿದ ತೃತೀಯಲಿಂಗಿಯೊಂದಿಗೆ ಅದ್ದೂರಿಯಾಗಿ ವಿವಾಹವಾಗಿದ್ದಾನೆ. ಈ ಕುರಿತ ಸುದ್ಧಿ ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗುತ್ತಿದ್ದು, ನವ ಜೋಡಿಗೆ ನೆಟ್ಟಿಗರು ಶುಭ ಹಾರೈಸಿದ್ದಾರೆ. ಪ್ರೀತಿ ಯಾವಾಗ ಯಾರ ಮೇಲೆ...
ಮದುವೆ ಎನ್ನುವುದು ಪ್ರತಿಯೊಬ್ಬರ ಜೀವನದ ತಿರುವಿನ ಘಟ್ಟ. ಯೋಗ್ಯವಾದ ಸಂಗಾತಿಯನ್ನು ಆಯ್ಕೆ ಮಾಡಿಕೊಂಡರೆ ಜೀವನವು ಸುಖಕರವಾಗಿ ಸಾಗಲು ಸಾಧ್ಯ. ಅದರಲ್ಲಿ ಹೆಣ್ಣು ಮಕ್ಕಳು ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಳಿಕ ಹೊಸ ಮನೆ ಹೊಸ ವ್ಯಕ್ತಿಗಳ ಜೊತೆಗೆ...
ಮಂಗಳೂರು/ಉತ್ತರ ಪ್ರದೇಶ: ಹಣ ಕಂಡರೆ ಹೆಣವೂ ಬಾಯಿ ಬಿಡುತ್ತೆ ಎನ್ನುವಂತೆ, ಸರ್ಕಾರದ ಯೋಜನೆಯ ಲಾಭ ಪಡೆಯಲು ಅಣ್ಣ-ತಂಗಿಯೇ ಸಾಮೂಹಿಕ ವಿವಾಹವೊಂದರಲ್ಲಿ ಹಸೆಮಣೆ ಏರಿರುವ ಅಸಹ್ಯ ಘಟನೆ ಉತ್ತರ ಪ್ರದೇಶದ ಹತ್ರಾಸ್ನಲ್ಲಿ ನಡೆದಿದೆ. ನವವಿವಾಹಿತರಿಗೆ ಸರ್ಕಾರದಿಂದ 35,000...
ಮಂಗಳೂರು/ಮಧ್ಯಪ್ರದೇಶ : ಇತ್ತೀಚೆಗೆ ದಾಂಪತ್ಯ ಜೀವನದಲ್ಲಿ ಬಿರುಕು ಹೆಚ್ಚಾಗುತ್ತಿದೆ. ವಿಚ್ಛೇದನಗಳೂ ಹೆಚ್ಚು. ಪರ ಸ್ತ್ರೀ/ಪರ ಪುರುಷ ವ್ಯಾಮೋಹ ಅಧಿಕ. ಇದೀಗ ಅಂತಹ ಘಟನೆಯೊಂದು ನಡೆದಿದೆ. ಆ ದಂಪತಿ ಮದುವೆಯಾಗಿ ಹತ್ತು ವರ್ಷವಾಗಿದೆ. ಈಗ ಪತ್ನಿಗೆ ಪತಿಯ...