ಬೆಂಗಳೂರು: ಸ್ಯಾಂಡಲ್ ವುಡ್ ಕ್ವೀನ್ ಮೋಹಕ ತಾರೆ ಒಂದು ಕಾಲದಲ್ಲಿ ಚಿತ್ರರಂಗವನ್ನು ಆಳಿದ್ದ ನಟಿ. 2003ರಲ್ಲಿ ದಿ. ಪುನೀತ್ ರಾಜ್ಕುಮಾರ್ ರವರ ಅಭಿ ಸಿನೆಮಾ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ರಮ್ಯಾ, ನಟಿಸಿದ್ದ ಎಲ್ಲಾ ಸಿನೆಮಾಗಳು...
ಬೆಂಗಳೂರು: ಐಂದ್ರಿತಾ ರೇ.. ಒಂದು ಕಾಲದಲ್ಲಿ ಕನ್ನಡ ಚಿತ್ರರಂಗದಲ್ಲಿ ಇವರ ಮೆರವಣಿಗೆ ಹೊರಟಿತ್ತು.. ಮನಸಾರೆ ಇವರನ್ನು ಪ್ರೇಕ್ಷಕರೂ ಇಷ್ಟ ಪಟ್ಟಿದ್ದರು. ಇದಕ್ಕೆ ಸಾಕ್ಷಿ ಎಂಬಂತೆ ಆ್ಯಂಡಿ ಕನ್ನಡದಲ್ಲಿ ನೀಡಿರುವ ಸಾಲು ಸಾಲು ಸಿನೆಮಾಗಳು. ವರ್ಷಗಳ ಬಳಿಕ...
ಹೈದರಾಬಾದ್/ಮಂಗಳೂರು: ವಿದೇಶದಲ್ಲಿ ಉದ್ಯೋಗ ಮಾಡುತ್ತಿದ್ದ ಹೈದರಾಬಾದ್ ಮೂಲದ ಯುವಕ ಚಿಕಾಗೋದಲ್ಲಿರುವ ಸರೋವರದಲ್ಲಿ ಮುಳುಗಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಅಕ್ಷಿತ್ ರೆಡ್ಡಿ(26 ವ) ಸಾವನ್ನಪ್ಪಿರುವ ದುರ್ದೈವಿ. ಹೈದರಾಬಾದ್ ನಗರದ ಕಾಟೇದಾನ ನಿವಾಸಿಯಾಗಿರುವ ಗೋಪಾಲ್ ರೆಡ್ಡಿಯವರ ಪುತ್ರ. ಇವರಿಗೆ...
ಇಲ್ಲೊಬ್ಬ ಮಹಿಳೆ ಮದುವೆಯ ಫೋಟೋಗ್ರಾಫರ್ ಆಗಿ ಕೆಲಸ ಮಾಡುತ್ತಲೇ ಒಬ್ಬರನ್ನು ಜೀವನ ಸಂಗಾತಿಯನ್ನಾಗಿ ಮಾಡಿಕೊಳ್ಳುವುದನ್ನು ನೋಡಿ ಬೇಸತ್ತಿದ್ದಾಳೆ. ಇದರಿಂದ ತಾನು ಮದುವೆ ವಿಚಾರದಲ್ಲಿ ಏನಾದರೂ ಭಿನ್ನವಾಗಿರುವುದನ್ನು ಮಾಡಬೇಕೆಂದು 3 ದಿನ ಮದುವೆ ಕಾರ್ಯಕ್ರಮವನ್ನು ಆಯೋಜನೆ ಮಾಡಿ...
ವಾರಣಾಸಿ: ದಕ್ಷಿಣ ಭಾರತದಲ್ಲಿ ವ್ಯಾಪಕ ಮಳೆ ಆಗ್ತಾ ಇದೆಯಾದ್ರೂ , ಉತ್ತರ ಭಾರತದಲ್ಲಿ ಇನ್ನೂ ಮಳೆ ಬೀಳುವ ಲಕ್ಷಣ ಕಾಣಿಸುತ್ತಿಲ್ಲ. ಉರಿ ಬಿಸಿಲಿನ ಹೊಡೆತದಿಂದ ಉತ್ತರ ಭಾರತದ ಬಹುತೇಕ ರಾಜ್ಯಗಳ ಜನರು ತತ್ತರಿಸಿ ಹೋಗಿದ್ದಾರೆ. ವರುಣನ...
ಮಂಗಳೂರು: ಪ್ರತಿಯೊಬ್ಬರ ಜೀವನದ ಸುಂದರವಾದ ಅಧ್ಯಾಯವೇ ಈ ಮದುವೆ. ಗಂಡು ಹೆಣ್ಣಿನ ಜೀವನದಲ್ಲಿ ತಿರುವಿನ ಘಟ್ಟವು ಕೂಡ. ಹೀಗಾಗಿ ಹೆಣ್ಣು ಗಂಡು ಮದುವೆಯಾದ ಬಳಿಕ ಎಲ್ಲಾ ರೀತಿಯಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ. ಹೆಣ್ಣಿನಂತೆ ಗಂಡಿಗೂ ಕೂಡ ಆಸೆ...
ಮೈಸೂರು: ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯರವರು ಲವ್ ಅಲ್ಲಿ ಬಿದ್ದಿದ್ರಂತೆ. ಹೀಗೊಂದು ವಿಷಯವನ್ನು ಖುದ್ದು ಸಿಎಂ ಅವರು ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮನಬಿಚ್ಚಿ ಮಾತನಾಡಿದ್ದಾರೆ. ಪ್ರೀತಿ ಮಾಯೆ… ಅದು ಯಾರನ್ನು ಬೇಕಾದರು ಸೆಳಿಬಹುದು. ಇದೀಗ ರಾಜ್ಯದ ಮುಖ್ಯಮಂತ್ರಿಗಳೂ...
ಮಂಗಳೂರು ( ರಾಜಸ್ಥಾನ ) : ಮಕ್ಕಳ ಬಗ್ಗೆ ಪೋಷಕರು ಎಷ್ಟು ಮುಂಜಾಗ್ರತೆ ವಹಿಸಿದರೂ ಸಾಲದು. ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳ್ಳಬೇಕು. ಆದ್ರೆ, ತಂದೆ ಮತ್ತು ತಾಯಿಯ ನಿರ್ಲಕ್ಷಕ್ಕೆ ಮೂರು ವರ್ಷದ ಬಾಲಕಿ ಅಸುನೀಗಿದ್ದಾಳೆ. ಹೌದು, ಮಗು...
ಮಂಗಳೂರು ( ಕನ್ಯಾಕುಮಾರಿ ) : ಮದುವೆ ಸಮಾರಂಭಕ್ಕೆಂದು ಕನ್ಯಾಕುಮಾರಿಗೆ ತೆರಳಿದ್ದ ಐವರು ಮೆಡಿಕಲ್ ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಅಸು ನೀಗಿದ್ದಾರೆ. ಮದುವೆಗೆ ತೆರಳಿದ್ದ ಸ್ನೇಹಿತರು ಲೇಮುರ್ ಬೀಚ್ನಲ್ಲಿ ಈಜಲು ಇಳಿದಾಗ ಈ ಧುರ್ಘಟನೆ ಸಂಭವಿಸಿದೆ....
ನವದೆಹಲಿ: ಹಿಂದೂ ವಿವಾಹವೆಂದರೆ ಅದು ಹಾಡು, ನೃತ್ಯ, ಊಟದ ಕಾರ್ಯಕ್ರಮವಾಗಲೀ ಅಥವಾ ಹಣಕಾಸಿನ ವಹಿವಾಟಿನ ವ್ಯವಹಾರವಲ್ಲ. ಬದಲಾಗಿ ಅದೊಂದು ಸಂಸ್ಕೃತಿ ಎಂದು ಸುಪ್ರೀಂಕೋರ್ಟ್ ಬಣ್ಣಿಸಿದೆ. ಜೊತೆಗೆ ಸಪ್ತಪದಿ ಸೇರಿದಂತೆ ಅಗತ್ಯ ಶಾಸ್ತ್ರಗಳನ್ನು ಪೊರೈಸದೆ ನಡೆಸುವ ಮದುವೆಗೆ...